• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾತುಕೋಳಿ ಹೊಟ್ಟೆಯಲ್ಲಿ ಸಿಕ್ಕಿತು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ!

admin by admin
March 10, 2026 - 8:59 am
in Flash News, ವಿದೇಶ, ವೈರಲ್
0 0
0
Untitled design 2026 03 10T082844.538

ಬೀಜಿಂಗ್: ಬಾತುಕೋಳಿ ಚಿನ್ನದ ಮೊಟ್ಟೆ ಇಟ್ಟ ಕಥೆಯನ್ನು ನಾವು ಕೇಳಿದ್ದೇವೆ. ಆದರೆ ಚೀನಾದಲ್ಲಿ ಬಾತುಕೋಳಿಯೊಂದು ತನ್ನ ಹೊಟ್ಟೆಯಲ್ಲೇ ಅಪ್ಪಟ ಚಿನ್ನವನ್ನು ಇಟ್ಟುಕೊಂಡು ಮಾಲೀಕನಿಗೆ ಬಂಪರ್ ಲಾಟರಿ ಹೊಡೆಸಿದೆ. ಚೀನಾದ ಹುನಾನ್ ಪ್ರಾಂತ್ಯದ ಗ್ರಾಮವೊಂದರಲ್ಲಿ ನಡೆದ ಈ ಅಚ್ಚರಿಯ ಘಟನೆ ಈಗ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.

ಏನಿದು ಘಟನೆ ?

ಮಧ್ಯ ಚೀನಾದ ಲಾಂಗ್‌ಹುಯಿ ಕೌಂಟಿಯ ಲಿಯು ಎಂಬ ಹೆಸರಿನ ಗ್ರಾಮಸ್ಥರೊಬ್ಬರು ಹಬ್ಬದ ತಯಾರಿಗಾಗಿ ತಮ್ಮ ಮನೆಯಲ್ಲಿದ್ದ ಬಾತುಕೋಳಿಯನ್ನು ಕತ್ತರಿ, ಆಡುಗೆ ತಯಾರಿಸಲು ಸಿದ್ಧತೆ ನಡೆಸಿದ್ದರು. ಅದರಂತೆ ಬಾತುಕೋಳಿಯನ್ನು ಕತ್ತರಿಸಿ ಅದರ ಹೊಟ್ಟೆಯನ್ನು ಸ್ವಚ್ಛಗೊಳಿಸುವಾಗ ಲಿಯು ಅವರಿಗೆ ಮಣ್ಣಿನ ನಡುವೆ ಹೊಳೆಯುವ ಸಣ್ಣ ಹಳದಿ ಕಣಗಳು ಕಂಡುಬಂದವು. ಕುತೂಹಲದಿಂದ ಅವುಗಳನ್ನು ಸಂಗ್ರಹಿಸಿ ಪರೀಕ್ಷಿಸಿದಾಗ ಅವು ಸಾಮಾನ್ಯ ಕಲ್ಲುಗಳಲ್ಲ, ಬದಲಿಗೆ ಅಪ್ಪಟ ಚಿನ್ನದ ಕಣಗಳು ಎಂಬುದು ದೃಢಪಟ್ಟಿದೆ.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

ADVERTISEMENT
ADVERTISEMENT
ಚಿನ್ನದ ಮೌಲ್ಯ ಎಷ್ಟು?

ವರದಿಗಳ ಪ್ರಕಾರ, ಬಾತುಕೋಳಿಯ ಹೊಟ್ಟೆಯಲ್ಲಿ ಸರಿಸುಮಾರು 10 ಗ್ರಾಂ ತೂಕದ ಚಿನ್ನದ ಕಣಗಳು ಪತ್ತೆಯಾಗಿವೆ. ಇವುಗಳ ಇಂದಿನ ಮಾರುಕಟ್ಟೆ ಮೌಲ್ಯ ಸುಮಾರು 12,000 ಯುವಾನ್, ಅಂದರೆ ಭಾರತೀಯ ರೂಪಾಯಿಗಳಲ್ಲಿ ಸುಮಾರು 1,65,821 ರೂ. ಲಿಯು ಅವರ ಕುಟುಂಬದ ಪಾಲಿಗೆ ಇದೊಂದು ಅನಿರೀಕ್ಷಿತ ಅದೃಷ್ಟದ ಮಳೆಯೇ ಸರಿ. ಅವರ ತಂದೆ ಈ ಆವಿಷ್ಕಾರವನ್ನು ಮುಂಬರುವ ವರ್ಷದ ಶುಭ ಸಂಕೇತ ಎಂದು ಸಂಭ್ರಮಿಸಿದ್ದಾರೆ.

ಲಿಯು ವಾಸಿಸುವ ಗ್ರಾಮದ ಸಮೀಪದಲ್ಲೇ ಚೆನ್ಶುಯಿ ಎಂಬ ನದಿ ಹರಿಯುತ್ತದೆ. ಈ ನದಿಯು 1970 ರಿಂದ 1990 ರವರೆಗೆ ಚಿನ್ನದ ನಿಕ್ಷೇಪಗಳಿಗೆ ಹೆಸರುವಾಸಿಯಾಗಿತ್ತು. ಲಿಯು ಸಾಕುಪ್ರಾಣಿಗಳನ್ನು ಹೊರಾಂಗಣದಲ್ಲೇ ಬಿಡುತ್ತಿದ್ದರು. ಈ ಬಾತುಕೋಳಿಗಳು ನದಿಯ ದಡಕ್ಕೆ ಹೋಗಿ ಆಹಾರಕ್ಕಾಗಿ ಮಣ್ಣನ್ನು ಕೆದಕುವಾಗ, ಮಣ್ಣಿನಲ್ಲಿದ್ದ ಸಣ್ಣ ಚಿನ್ನದ ಕಣಗಳನ್ನು ಆಹಾರದೊಂದಿಗೆ ನುಂಗಿರಬಹುದು ಎಂದು ಅಂದಾಜಿಸಲಾಗಿದೆ.

ವಿಜ್ಞಾನಿಗಳ ಪ್ರಕಾರ, ಪ್ರಾಣಿಗಳ ಜೀರ್ಣಾಂಗ ವ್ಯವಸ್ಥೆಯು ಚಿನ್ನವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ, ಅದು ವರ್ಷಗಳ ಕಾಲ ಬಾತುಕೋಳಿಯ ಹೊಟ್ಟೆಯಲ್ಲೇ ಉಳಿದುಕೊಂಡಿದೆ.

ಈ ಘಟನೆಯು ಚೀನಾದ ಇತಿಹಾಸದಲ್ಲಿ ಪ್ರಸಿದ್ಧವಾದ ಟ್ಯಾಂಗ್ ರಾಜವಂಶದ (ಕ್ರಿ.ಶ. 618-907) ಕಾಲದ ಪದ್ಧತಿಯೊಂದನ್ನು ನೆನಪಿಸಿದೆ. ಆ ಕಾಲದಲ್ಲಿ ರೈತರು ನದಿ ತೀರದ ಚಿನ್ನ ಮಿಶ್ರಿತ ಮಣ್ಣನ್ನು ನುಂಗಿದ ಬಾತುಕೋಳಿ ಮತ್ತು ಹೆಬ್ಬಾತುಗಳ ಹಿಕ್ಕೆಗಳನ್ನು (ಲದ್ದಿ) ಸಂಗ್ರಹಿಸಿ, ಅದರಿಂದ ಚಿನ್ನದ ಕಣಗಳನ್ನು ಬೇರ್ಪಡಿಸುತ್ತಿದ್ದ ಹಿಂದಿನ ಕತೆ ಇದೆ.

ಕಾನೂನು ಕ್ರಮವೇನು ?

ಚೀನಾದ ಕಾನೂನಿನ ಪ್ರಕಾರ, ಭೂಮಿಯ ಅಡಿಯಲ್ಲಿ ಸಿಗುವ ಖನಿಜ ಸಂಪತ್ತು ಸರ್ಕಾರದ ಆಸ್ತಿಯಾಗಿರುತ್ತದೆ. ಆದರೆ, ಬಾತುಕೋಳಿಯ ಹೊಟ್ಟೆಯಲ್ಲಿ ಸಿಕ್ಕ ಚಿನ್ನವು ಯಾರಿಗೆ ಸೇರಬೇಕು ಎಂಬ ಗೊಂದಲ ಅಧಿಕಾರಿಗಳಲ್ಲಿದೆ. ಈ ಬಗ್ಗೆ ನೈಸರ್ಗಿಕ ಸಂಪನ್ಮೂಲ ಬ್ಯೂರೋ ತನಿಖೆ ನಡೆಸುತ್ತಿದ್ದು, ಈ ಪ್ರದೇಶದಲ್ಲಿ ಇಂದಿಗೂ ಸಣ್ಣ ಪ್ರಮಾಣದ ಚಿನ್ನದ ನಿಕ್ಷೇಪಗಳು ಇರುವ ಸಾಧ್ಯತೆಯನ್ನು ಅವರು ಖಚಿತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version