• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಿರ್ಮಾಣ ಹಂತದ ಗೋಡೆ ಕುಸಿದು ಏಳು ಕಾರ್ಮಿಕರ ದುರ್ಮರಣ, ಹಲವರ ಸ್ಥತಿ ಗಂಭೀರ

admin by admin
March 10, 2026 - 9:51 am
in Flash News, ದೇಶ
0 0
0
Untitled design 2026 03 10T095025.514

ಹರಿಯಾಣ: ಗುರುಗ್ರಾಮ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ನಿರ್ಮಾಣ ತದಲ್ಲಿದ್ದ ಬೃಹತ್ ಗೋಡೆಯೊಂದು ದಿಢೀರ್ ಕುಸಿದು ಬಿದ್ದ ಪರಿಣಾಮ, ಕನಿಷ್ಠ ಏಳು ಮಂದಿ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯು ಸಿಧ್ರಾವಲಿ ಪ್ರದೇಶದ ‘ಸಿಕ್ಕೇಚರ್ ಗ್ಲೋಬಲ್ ಸೊಸೈಟಿ’ಯ ಆವರಣದಲ್ಲಿ ನಡೆದಿದೆ.

ಘಟನೆಯ ವಿವರ

ಸೋಮವಾರ ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಈ ಅವಘಡ ಸಂಭವಿಸಿದೆ. ಗೋಡೆ ಕುಸಿದ ರಭಸಕ್ಕೆ ಸುಮಾರು 12 ರಿಂದ 15 ಕಾರ್ಮಿಕರು ಟನ್‌ಗಟ್ಟಲೆ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದರು. ತಕ್ಷಣವೇ ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿ, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಭಿವಾಡಿಯ ಆಸ್ಪತ್ರೆಗೆ ದಾಖಲಿಸಿದರು. ದುರದೃಷ್ಟವಶಾತ್, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

RelatedPosts

ಮೇ 1ರಿಂದ ಹಣಕಾಸು ವ್ಯವಸ್ಥೆಯಲ್ಲಿ 10 ಬದಲಾವಣೆ: LPG, ATM ವಹಿವಾಟು ಶುಲ್ಕ ಹೆಚ್ಚಳ

ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ!

‘ಟಾಕ್ಸಿಕ್’ ಚಿತ್ರ ಮತ್ತೆ ಪೋಸ್ಟ್ ಪೋನ್: ಕಾರಣ ಬಿಚ್ಚಿಟ್ಟ ರಾಕಿಂಗ್ ಸ್ಟಾರ್ ಯಶ್

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ಮೃತಪಟ್ಟ ಕಾರ್ಮಿಕರನ್ನು ಸತೀಶ್, ಭಾಗೀರಥ್, ಮಿಲನ್, ಶಿವಶಂಕರ್, ಮಂಗಲ್ ಮತ್ತು ಪರಮೇಶ್ವರ್ ಎಂದು ಗುರುತಿಸಲಾಗಿದೆ. ಮೃತರ ಕುಟುಂಬಸ್ಥರನ್ನು ಸಂಪರ್ಕಿಸಲು ಪೊಲೀಸರು ಮತ್ತು ಜಿಲ್ಲಾಡಳಿತ ಪ್ರಯತ್ನ ನಡೆಸುತ್ತಿದೆ. ಇವರೆಲ್ಲರೂ ಬೇರೆ ರಾಜ್ಯಗಳಿಂದ ಬಂದಿದ್ದ ವಲಸೆ ಕಾರ್ಮಿಕರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಾಯಗೊಂಡಿರುವ ಚೋಟೆಲಾಲ್, ದೀನ್‌ದಯಾಳ್, ಶಿವಕಾಂತ್ ಮತ್ತು ಇಂದ್ರಜೀತ್ ಎಂಬ ನಾಲ್ವರು ಕಾರ್ಮಿಕರ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಇವರಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯಕೀಯ ತಂಡಗಳು ಅವರ ಮೇಲೆ ನಿರಂತರ ನಿಗಾ ವಹಿಸಿವೆ.

ಕಟ್ಟಡದ ಗೋಡೆ ಕುಸಿಯಲು ಕಳಪೆ ಕಾಮಗಾರಿ ಕಾರಣವೇ ಅಥವಾ ಸುರಕ್ಷತಾ ಕ್ರಮಗಳ ಕೊರತೆಯೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ನಿರ್ಮಾಣ ಸಂಸ್ಥೆಯ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸುವ ಸಾಧ್ಯತೆಯಿದೆ. ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 29T124139.173

ಮೇ 1ರಿಂದ ಹಣಕಾಸು ವ್ಯವಸ್ಥೆಯಲ್ಲಿ 10 ಬದಲಾವಣೆ: LPG, ATM ವಹಿವಾಟು ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
April 29, 2026 - 12:46 pm
0

Untitled design 2026 04 29T120332.970

ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ!

by ಶಾಲಿನಿ ಕೆ. ಡಿ
April 29, 2026 - 12:04 pm
0

Untitled design 2026 04 29T113454.125

‘ಟಾಕ್ಸಿಕ್’ ಚಿತ್ರ ಮತ್ತೆ ಪೋಸ್ಟ್ ಪೋನ್: ಕಾರಣ ಬಿಚ್ಚಿಟ್ಟ ರಾಕಿಂಗ್ ಸ್ಟಾರ್ ಯಶ್

by ಶಾಲಿನಿ ಕೆ. ಡಿ
April 29, 2026 - 11:36 am
0

Untitled design 2026 04 29T110138.038

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
April 29, 2026 - 11:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 29T124139.173
    ಮೇ 1ರಿಂದ ಹಣಕಾಸು ವ್ಯವಸ್ಥೆಯಲ್ಲಿ 10 ಬದಲಾವಣೆ: LPG, ATM ವಹಿವಾಟು ಶುಲ್ಕ ಹೆಚ್ಚಳ
    April 29, 2026 | 0
  • Untitled design 2026 04 29T120332.970
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ!
    April 29, 2026 | 0
  • Untitled design 2026 04 29T113454.125
    ‘ಟಾಕ್ಸಿಕ್’ ಚಿತ್ರ ಮತ್ತೆ ಪೋಸ್ಟ್ ಪೋನ್: ಕಾರಣ ಬಿಚ್ಚಿಟ್ಟ ರಾಕಿಂಗ್ ಸ್ಟಾರ್ ಯಶ್
    April 29, 2026 | 0
  • Untitled design 2026 04 29T110138.038
    ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
    April 29, 2026 | 0
  • Untitled design 2026 04 29T102850.924
    ಪಂದ್ಯದ ನಡುವೆ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ಮಾಡಿದ ರಿಯಾನ್ ಪರಾಗ್!
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version