• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅನ್ಯಧರ್ಮ ವಿವಾಹಕ್ಕೆ ಕುಟುಂಬಸ್ಥರ ವಿರೋಧ: ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಪ್ರೇಮಿಗಳ ರಕ್ಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2026 - 4:36 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
Untitled design 2026 03 10T162541.757

RelatedPosts

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

ಬಿಸಿಲಿನಿಂದ ಕಂಗೆಟ್ಟ ಬೆಂಗಳೂರಿಗೆ ವರುಣನ ಸಿಂಚನ: ಮುಂದಿನ ದಿನಗಳಲ್ಲೂ ಮಳೆ ಸಾಧ್ಯತೆ

ಪರಪ್ಪನ ಅಗ್ರಹಾರದಲ್ಲಿ ಮೊಬೈಲ್ ಬೇಟೆ: ಒಂದೇ ಜೈಲಿನಲ್ಲಿ 334 ಫೋನ್‌ಗಳು ಪತ್ತೆ

ಕರ್ನಾಟಕದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ADVERTISEMENT
ADVERTISEMENT

ದಾವಣಗೆರೆ: ಅನ್ಯಧರ್ಮದ ಪ್ರೇಮಕ್ಕೆ ಕುಟುಂಬದವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ, ಬೇಸರಗೊಂಡ ಪ್ರೇಮಿಗಳಿಬ್ಬರು ತುಂಗಭದ್ರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ. ಆದರೆ ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಇಬ್ಬರನ್ನೂ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆ ನಗರದ ಬಾಡಾ ಕ್ರಾಸ್ ಪ್ರದೇಶದ ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ ಕೆಲ ವರ್ಷಗಳಿಂದ ಇಬ್ಬರೂ ಪರಿಚಯದಲ್ಲಿದ್ದು, ನಂತರ ಅವರ ಸ್ನೇಹ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಆದರೆ ಈ ಜೋಡಿ ಬೇರೆ ಬೇರೆ ಧರ್ಮಗಳಿಗೆ ಸೇರಿದವರಾಗಿದ್ದರಿಂದ, ಇವರ ಪ್ರೇಮ ಸಂಬಂಧಕ್ಕೆ ಇಬ್ಬರ ಕುಟುಂಬಗಳಲ್ಲೂ ತೀವ್ರ ವಿರೋಧ ವ್ಯಕ್ತವಾಗಿತ್ತು.

ಹುಡುಗಿ ಹಿಂದೂ ಧರ್ಮದವರಾಗಿದ್ದು, ಯುವಕ ಮುಸ್ಲಿಂ ಧರ್ಮದವರಾಗಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಾಗಿ ಮನೆಯವರು ಇವರ ಮದುವೆಗೆ ಒಪ್ಪಿಗೆ ನೀಡಲು ನಿರಾಕರಿಸಿದ್ದರು. ಕುಟುಂಬದ ಒತ್ತಡ ಮತ್ತು ವಿರೋಧದಿಂದ ಬೇಸರಗೊಂಡ ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಯತ್ನಿಸಲು ನಿರ್ಧರಿಸಿದ್ದರೆಂದು ಹೇಳಲಾಗುತ್ತಿದೆ.

ಈ ಹಿನ್ನೆಲೆದಲ್ಲಿ, ಇಬ್ಬರೂ ಹೊನ್ನಾಳಿ ಪಟ್ಟಣದ ತುಂಗಭದ್ರ ನದಿ ಸೇತುವೆ ಬಳಿ ಹೋಗಿ ಅಲ್ಲಿಂದ ನದಿಗೆ ಹಾರಿದ್ದಾರೆ. ಸೇತುವೆಯಿಂದ ನದಿಗೆ ಹಾರಿದ ನಂತರ ಇಬ್ಬರೂ ಸ್ವಲ್ಪ ದೂರ ಈಜಿ ಹೋಗಿದ್ದಾರೆ ಎಂದು ತಿಳಿದುಬಂದಿದೆ. ನಂತರ ನೀರಿನ ಮಧ್ಯಭಾಗದಲ್ಲಿ ಇದ್ದ ಮರಳು ಪ್ರದೇಶದ ಬಳಿ ಕುಳಿತುಕೊಂಡು ಸಹಾಯಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ.

ಈ ಘಟನೆ ಸ್ಥಳೀಯರ ಗಮನಕ್ಕೆ ಬಂದ ತಕ್ಷಣ, ಅವರು ತಕ್ಷಣವೇ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಕ್ಕ ತಕ್ಷಣವೇ ಹೊನ್ನಾಳಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ನದಿಯ ಮಧ್ಯಭಾಗದಲ್ಲಿ ಕುಳಿತಿದ್ದ ಪ್ರೇಮಿಗಳಿಬ್ಬರನ್ನು ರಕ್ಷಿಸಲು ಸಿಬ್ಬಂದಿ ದೋಣಿ ಬಳಸಿ ಕಾರ್ಯಾಚರಣೆ ನಡೆಸಿದರು.  ನಂತರ ಇಬ್ಬರನ್ನೂ ಸುರಕ್ಷಿತವಾಗಿ ದೋಣಿಗೆ ಕರೆತಂದು ನದಿತೀರಕ್ಕೆ ತಲುಪಿಸಿದರು.

ಈ ವೇಳೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸೇತುವೆ ಬಳಿ ಸಾಕಷ್ಟು ಜನರು ಕೂಡಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಕಾತರದಿಂದ ನೋಡುತ್ತಿದ್ದರು. ಕೊನೆಗೆ ಇಬ್ಬರೂ ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಹಿನ್ನೆಲೆಯಲ್ಲಿ ಸ್ಥಳೀಯರು ನೆಮ್ಮದಿಯ ಉಸಿರಿಟ್ಟರು.

ರಕ್ಷಿಸಲ್ಪಟ್ಟ ಬಳಿಕ ಪ್ರೇಮಿಗಳಿಬ್ಬರನ್ನೂ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕುಟುಂಬದವರಿಗೂ ಈ ಕುರಿತು ಮಾಹಿತಿ ನೀಡಲಾಗಿದೆ. ಈ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 20T164821.320

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

by ಶಾಲಿನಿ ಕೆ. ಡಿ
September 20, 2026 - 4:52 pm
0

Untitled design 2026 09 20T162645.292

‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 4:30 pm
0

Untitled design 2026 09 20T161044.260

ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ

by ಶಾಲಿನಿ ಕೆ. ಡಿ
September 20, 2026 - 4:12 pm
0

Untitled design 2026 09 20T154728.281

ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ

by ಶಾಲಿನಿ ಕೆ. ಡಿ
September 20, 2026 - 3:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version