• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಅಭಾವದಿಂದ ಅನ್ನದಾಸೋಹ, ಲಾಡು ಪ್ರಸಾದಕ್ಕೆ ಬ್ರೇಕ್..!

admin by admin
March 11, 2026 - 8:55 pm
in Flash News, ಚಾಮರಾಜನಗರ
0 0
0
Untitled design 2026 03 11T205404.859

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಕಾರ್ಮೋಡಗಳು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಮೇಲೂ ಕವಿದಿವೆ. ಜಾಗತಿಕ ಇಂಧನ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ದೇಶಾದ್ಯಂತ ಎಲ್‌ಪಿಜಿ (LPG) ಸಿಲಿಂಡರ್ ಅಭಾವ ತಲೆದೋರಿದೆ. ಇದರ ನೇರ ಪರಿಣಾಮ ಈಗ ಮಾದಪ್ಪನ ಸನ್ನಿಧಿಯ ಅನ್ನದಾಸೋಹ ಮತ್ತು ಪ್ರಸಿದ್ಧ ಲಾಡು ಪ್ರಸಾದದ ಮೇಲೆ ಬೀರುವ ಭೀತಿ ಎದುರಾಗಿದೆ.

ದಾಸೋಹ ಮತ್ತು ಲಾಡು ತಯಾರಿಕೆಗೆ ಸಂಚಕಾರ

ಏಳು ಮಲೆಯ ಒಡೆಯ ಮಾದಪ್ಪನ ದರ್ಶನಕ್ಕೆ ದಿನನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಇಲ್ಲಿನ ದಾಸೋಹ ಭವನದಲ್ಲಿ ಪ್ರತಿದಿನ ಸಾವಿರಾರು ಜನರಿಗೆ ಅನ್ನಪ್ರಸಾದ ನೀಡಲಾಗುತ್ತದೆ. ಇದಕ್ಕೆ ದಿನವೊಂದಕ್ಕೆ ಸರಾಸರಿ 12ಕ್ಕೂ ಹೆಚ್ಚು ವಾಣಿಜ್ಯ ಸಿಲಿಂಡರ್‌ಗಳನ್ನು ಬಳಸಲಾಗುತ್ತದೆ. ಅದೇ ರೀತಿ, ಭಕ್ತರ ನೆಚ್ಚಿನ ಲಾಡು ಪ್ರಸಾದ ತಯಾರಿಕೆಗೂ ಹೆಚ್ಚಿನ ಪ್ರಮಾಣದ ಗ್ಯಾಸ್ ಅವಶ್ಯಕತೆಯಿದೆ. ಪ್ರಸ್ತುತ ಪ್ರಾಧಿಕಾರದ ಬಳಿ ಒಂದು ವಾರಕ್ಕೆ ಆಗುವಷ್ಟು ಮಾತ್ರ ದಾಸ್ತಾನು ಇದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ದಾಸೋಹ ಮತ್ತು ಲಾಡು ತಯಾರಿಕೆಯನ್ನು ಸ್ಥಗಿತಗೊಳಿಸಬೇಕಾದ ಅನಿವಾರ್ಯತೆ ಎದುರಾಗಲಿದೆ.

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ADVERTISEMENT
ADVERTISEMENT

ಮಲೆ ಮಹದೇಶ್ವರ ಬೆಟ್ಟದಲ್ಲಿ ವರ್ಷಕ್ಕೆ ಮೂರು ಬಾರಿ ಬೃಹತ್ ಜಾತ್ರೆಗಳು ನಡೆಯುತ್ತವೆ. ಸದ್ಯ ಯುಗಾದಿ ಜಾತ್ರೆ ಹತ್ತಿರ ಬರುತ್ತಿದ್ದು, ಲಕ್ಷಾಂತರ ಭಕ್ತರು ಪಾದಯಾತ್ರೆಯ ಮೂಲಕ ಬೆಟ್ಟಕ್ಕೆ ಆಗಮಿಸುತ್ತಾರೆ. ಜಾತ್ರೆಯ ಸಂದರ್ಭದಲ್ಲಿ ಅನ್ನದಾಸೋಹಕ್ಕೆ ದಿನವೊಂದಕ್ಕೆ 15 ಸಿಲಿಂಡರ್ ಹಾಗೂ ಸುಮಾರು 2.50 ಲಕ್ಷ ಲಾಡುಗಳ ತಯಾರಿಕೆಗೆ 20ಕ್ಕೂ ಹೆಚ್ಚು ಸಿಲಿಂಡರ್‌ಗಳು ಬೇಕಾಗುತ್ತವೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಸುಧಾರಣೆಯಾಗದಿದ್ದರೆ, ಜಾತ್ರೆಗೆ ಬರುವ ಲಕ್ಷಾಂತರ ಭಕ್ತರು ಪ್ರಸಾದವಿಲ್ಲದೆ ಹಸಿವಿನಿಂದ ಕಂಗೆಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು.

ಈಗಾಗಲೇ ಉಂಟಾಗಿರುವ ಗಂಭೀರ ಪರಿಸ್ಥಿತಿಯ ಕುರಿತು ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು ಜಿಲ್ಲಾಡಳಿತಕ್ಕೆ ತುರ್ತು ಮಾಹಿತಿ ರವಾನಿಸಿದ್ದಾರೆ. ಯುಗಾದಿ ಜಾತ್ರೆಯ ದೃಷ್ಟಿಯಿಂದ ಸಿಲಿಂಡರ್ ಪೂರೈಕೆಗೆ ವಿಶೇಷ ಆದ್ಯತೆ ನೀಡುವಂತೆ ಮಾನವಿ ಮಾಡಿದ್ದಾರೆ. ಈ ಈಶಾನ್ಯ ಭಾಗದ ಯುದ್ಧದಿಂದ ದೇಶದ ಧಾರ್ಮಿಕ ಶ್ರದ್ಧಾಕೇಂದ್ರಗಳ ಮೇಲೂ ಜಾಗತಿಕ ಸಂಘರ್ಷ ಇಷ್ಟೊಂದು ಪ್ರಭಾವ ಬೀರುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version