• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ

admin by admin
March 11, 2026 - 10:30 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 03 11T221214.834

ಬೆಂಗಳೂರು: ಮಧ್ಯಪ್ರಾಚ್ಯದ ಸಂಘರ್ಷದಿಂದಾಗಿ ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ನಿಜ. ಆದರೆ, ಈ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡಿರುವ ಬೆಂಗಳೂರಿನ ಕೆಲವು ಹೋಟೆಲ್ ಮಾಲೀಕರು ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಊಟದ ಬಿಲ್ ಜೊತೆಗೆ ಗ್ಯಾಸ್ ಪೂರೈಕೆ ಸಮಸ್ಯೆ ಎಂಬ ಕಾರಣ ನೀಡಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಏನಿದು ಘಟನೆ ?

ನಗರದ ‘ಮಿಸ್ಟರ್ ಆಂಧ್ರ ಮಿಲ್ಸ್’ (Mr. Andhra Meals) ಎಂಬ ಹೋಟೆಲ್‌ಗೆ ಹೋದ ಯುವಕನೊಬ್ಬನಿಗೆ ಹೋಟೆಲ್ ಮಾಲೀಕರು ವಿಚಿತ್ರ ಶಾಕ್ ನೀಡಿದ್ದಾರೆ. ಆ ಯುವಕ ಪ್ಲೇನ್ ಪೆಸರ್‌ ದೋಸೆ ಮತ್ತು ಚಿಕನ್ ಕರಿ ಆರ್ಡರ್ ಮಾಡಿದ್ದರು. ಊಟ ಮುಗಿಸಿ ಬಿಲ್ ನೋಡಿದಾಗ, ಆಹಾರದ ದರದ ಜೊತೆಗೆ ಹೆಚ್ಚುವರಿಯಾಗಿ 30 ರೂಪಾಯಿಗಳನ್ನು ಗ್ಯಾಸ್ ಸರ್‌ಚಾರ್ಜ್ ಹೆಸರಿನಲ್ಲಿ ವಿಧಿಸಲಾಗಿತ್ತು.

RelatedPosts

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ

ADVERTISEMENT
ADVERTISEMENT

ಈ ಬಿಲ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಯುವಕ, ಹೋಟೆಲ್ ಮಾಲೀಕರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಗ್ಯಾಸ್ ಪೂರೈಕೆ ಸಮಸ್ಯೆ ಇರುವುದು ನಿಜವಿರಬಹುದು, ಆದರೆ ಅದರ ಹೊರೆಯನ್ನು ನೇರವಾಗಿ ಗ್ರಾಹಕರ ಮೇಲೆ ಹಾಕುವುದು ಮತ್ತು ಬಿಲ್‌ನಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವುದು ಹಗಲು ದರೋಡೆಯಂತೆ ಕಾಣುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೋಟೆಲ್‌ನ ಈ ಕ್ರಮವು ಇಂಟರ್ನೆಟ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸಾಧ್ಯವಾದಷ್ಟು ನಮ್ಮನ್ನು ಲೂಟಿ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಕಿಡಿಕಾರುತ್ತಿದ್ದಾರೆ.

ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ಈಗಾಗಲೇ ಸಿಲಿಂಡರ್ ಕೊರತೆಯಿಂದಾಗಿ ಹೋಟೆಲ್‌ಗಳನ್ನು ಮುಚ್ಚುವ ಅಥವಾ ಮೆನು ಕಡಿತಗೊಳಿಸುವ ಎಚ್ಚರಿಕೆ ನೀಡಿದೆ. ಆದರೆ, ಕೆಲವು ಹೋಟೆಲ್‌ಗಳು ಕಾರ್ಯಾಚರಣೆ ಮುಂದುವರಿಸುತ್ತಾ ಇಂತಹ ವಸೂಲಿ ಮಾಡುತ್ತಿರುವುದು ಸರಿಯಲ್ಲ ಎಂಬುದು ಸಾರ್ವಜನಿಕರ ವಾದ.

ಒಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಕಂಗಾಲಾಗಿದ್ದರೆ, ಮತ್ತೊಂದೆಡೆ ಹೋಟೆಲ್‌ಗಳ ಇಂತಹ ಕ್ರಮಗಳು ಗಾಯದ ಮೇಲೆ ಬರೆ ಎಳೆದಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇಂತಹ ಹೋಟೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (10)

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

by ಶ್ರೀದೇವಿ ಬಿ. ವೈ
April 29, 2026 - 9:41 pm
0

BeFunky collage (10)

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

by ಶ್ರೀದೇವಿ ಬಿ. ವೈ
April 29, 2026 - 9:04 pm
0

BeFunky collage (3)

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

by ಶ್ರೀದೇವಿ ಬಿ. ವೈ
April 29, 2026 - 8:39 pm
0

BeFunky collage (18)

Cognizant: ಐಟಿ ವಲಯಕ್ಕೆ ಭರ್ಜರಿ ಸುದ್ದಿ, ಒಂದೇ ವರ್ಷದಲ್ಲಿ 21,000 ಉದ್ಯೋಗಿಗಳ ನೇಮಕ

by ಶ್ರೀದೇವಿ ಬಿ. ವೈ
April 29, 2026 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (10)
    ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!
    April 29, 2026 | 0
  • BeFunky collage (10)
    ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!
    April 29, 2026 | 0
  • BeFunky collage (3)
    ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!
    April 29, 2026 | 0
  • BeFunky collage (17)
    ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ
    April 29, 2026 | 0
  • BeFunky collage (12)
    BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version