• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2026 - 7:59 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 12T075255.234

ಬೆಂಗಳೂರು, ಮಾರ್ಚ್ 12: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ನಡೆಯಲಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲ ಪ್ರಮುಖ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಪ್ರತಿಭಟನೆಗೆ ಸಾಕಷ್ಟು ಜನರು ಆಗಮಿಸುವ ನಿರೀಕ್ಷೆ ಇರುವುದರಿಂದ ಶೇಷಾದ್ರಿ ರಸ್ತೆಯ ಮೂಲಕ ಹೆಚ್ಚಿನ ವಾಹನ ಸಂಚಾರ ನಡೆಯುವ ಸಾಧ್ಯತೆ ಇದೆ. ಇದರಿಂದಾಗಿ ಆ ಪ್ರದೇಶದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಕೆಲವು ಪ್ರಮುಖ ರಸ್ತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದ್ದಾರೆ.

RelatedPosts

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

KSET ಪರೀಕ್ಷೆಗೆ ಅರ್ಜಿ ಆಹ್ವಾನ: ಸೆ.5ರೊಳಗೆ ಅರ್ಜಿ ಸಲ್ಲಿಸಿ, ಅ.11ರಂದು ಪರೀಕ್ಷೆ

ಕಾವೇರಿ ನೀರು ಹಂಚಿಕೆ: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡಲು CWRC ಆದೇಶ, ಮೈಸೂರಿನಲ್ಲಿ ರೈತರ ಆಕ್ರೋಶ

ADVERTISEMENT
ADVERTISEMENT

ಪೊಲೀಸರ ಮಾಹಿತಿಯಂತೆ, ಶಾಂತಲಾ ಜಂಕ್ಷನ್, ಖೋಡ್ ಸರ್ಕಲ್‌ನಿಂದ ಆನಂದ ರಾವ್ ಫ್ಲೈಓವರ್ ಕಡೆಗೆ ಸಾಗುವ ಮಾರ್ಗ, ಓಲ್ಡ್ ಜೆಡಿಎಸ್ ಕಚೇರಿ ಕ್ರಾಸ್, ಶೇಷಾದ್ರಿ ರಸ್ತೆ ಮೂಲಕ ಫ್ರೀಡಂ ಪಾರ್ಕ್ ಕಡೆಗೆ ಹೋಗುವ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದರಿಂದಾಗಿ ಆ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗುತ್ತದೆ.

ಪರ್ಯಾಯ ಮಾರ್ಗಗಳ ವಿವರ

ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ನಿರ್ಬಂಧದ ಹಿನ್ನೆಲೆಯಲ್ಲಿ ಪೊಲೀಸರು ಹಲವು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ಲುಲು ಮಾಲ್, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್, ರೇಸ್ ಕೋರ್ಸ್ ಫ್ಲೈಓವರ್ ಹಾಗೂ ರೇಸ್ ಕೋರ್ಸ್ ರಸ್ತೆ ಮೂಲಕ ವಾಹನಗಳು ಸಂಚರಿಸಲು ಸೂಚಿಸಲಾಗಿದೆ.

ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ ತೆರಳುವ ವಾಹನಗಳು ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್ ಸರ್ಕಲ್ ಹಾಗೂ ನೆಹರು ಸರ್ಕಲ್ ಮೂಲಕ ರೇಸ್ ಕೋರ್ಸ್ ಫ್ಲೈಓವರ್ ರಸ್ತೆಯ ಮೂಲಕ ಸಂಚರಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಚಾಲುಕ್ಯ ಸರ್ಕಲ್‌ನಿಂದ ಮೈಸೂರು ಬ್ಯಾಂಕ್ ಕಡೆಗೆ ಹೋಗುವ ವಾಹನಗಳು ಚಾಲುಕ್ಯ ಸರ್ಕಲ್, ಎಲ್‌ಆರ್‌ಡಿ, ರಾಜಭವನ ರಸ್ತೆ, ಇನ್‌ಫ್ಯಾಂಟ್ರಿ ರಸ್ತೆ ಹಾಗೂ ಇಂಡಿಯನ್ ಎಕ್ಸ್‌ಪ್ರೆಸ್ ವೃತ್ತದ ಮೂಲಕ ತಮ್ಮ ಸ್ಥಳವನ್ನು ತಲುಪುವಂತೆ ಸೂಚಿಸಲಾಗಿದೆ.

ಕಾಳಿದಾಸ ರಸ್ತೆ ಮತ್ತು ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ತೆರಳುವ ವಾಹನಗಳು ಕನಕದಾಸ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸಾಗರ್ ಜಂಕ್ಷನ್ ಕಡೆಗೆ ಸಾಗಬೇಕಾಗಿದೆ. ಅದೇ ರೀತಿ ಮೌರ್ಯ ಸುಬ್ಬಣ್ಣ ಜಂಕ್ಷನ್‌ನಿಂದ ಫ್ರೀಡಂ ಪಾರ್ಕ್ ಕಡೆಗೆ ಹೋಗುವ ವಾಹನಗಳು ಸುಬ್ಬಣ್ಣ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಆನಂದ ರಾವ್ ಸರ್ಕಲ್ ಕಡೆಗೆ ತೆರಳುವಂತೆ ಸೂಚಿಸಲಾಗಿದೆ.

“ಸಂಚಾರ ಸಲಹೆ/Traffic advisory” pic.twitter.com/5AKNCuDxdM

— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) March 11, 2026

ಟಿನ್ ಫ್ಯಾಕ್ಟರಿ ಕಡೆಗೆ ನಿಧಾನಗತಿಯ ಸಂಚಾರ

ಇನ್ನೊಂದೆಡೆ ನಗರದಲ್ಲಿನ ಮತ್ತೊಂದು ಪ್ರಮುಖ ಮಾರ್ಗವಾದ ಟಿನ್ ಫ್ಯಾಕ್ಟರಿ ರಸ್ತೆಯಲ್ಲಿಯೂ ವಾಹನ ಸಂಚಾರ ನಿಧಾನಗತಿಯಲ್ಲಿದೆ. ದೇವಸಂದ್ರ ಮಾರುಕಟ್ಟೆ ಬಳಿ ಒಂದು ವಾಹನ ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇದರಿಂದಾಗಿ ಟಿನ್ ಫ್ಯಾಕ್ಟರಿ ಕಡೆಗೆ ತೆರಳುವ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆ ಮೂಲಕ ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರಿಗೆ ಮನವಿ

ನಗರದ ಮಧ್ಯಭಾಗದಲ್ಲಿ ನಡೆಯುವ ಪ್ರತಿಭಟನೆ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಹಾಗೂ ಸಂಚಾರ ಪೊಲೀಸರಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T215752.236

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

by ದಿಶಾ ಕೆ. ಎಸ್.
August 11, 2026 - 9:59 pm
0

ಕೈಗೊಳ್ಳಲಿರುವ 2026 08 11T205917.020

ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ

by ದಿಶಾ ಕೆ. ಎಸ್.
August 11, 2026 - 9:02 pm
0

ಕೈಗೊಳ್ಳಲಿರುವ 2026 08 11T200300.929

ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
August 11, 2026 - 8:03 pm
0

ಕೈಗೊಳ್ಳಲಿರುವ 2026 08 11T194242.876

KSET ಪರೀಕ್ಷೆಗೆ ಅರ್ಜಿ ಆಹ್ವಾನ: ಸೆ.5ರೊಳಗೆ ಅರ್ಜಿ ಸಲ್ಲಿಸಿ, ಅ.11ರಂದು ಪರೀಕ್ಷೆ

by ದಿಶಾ ಕೆ. ಎಸ್.
August 11, 2026 - 7:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ 2026 08 11T215752.236
    ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!
    August 11, 2026 | 0
  • ಕೈಗೊಳ್ಳಲಿರುವ 2026 08 11T200300.929
    ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ
    August 11, 2026 | 0
  • ಕೈಗೊಳ್ಳಲಿರುವ 2026 08 11T194242.876
    KSET ಪರೀಕ್ಷೆಗೆ ಅರ್ಜಿ ಆಹ್ವಾನ: ಸೆ.5ರೊಳಗೆ ಅರ್ಜಿ ಸಲ್ಲಿಸಿ, ಅ.11ರಂದು ಪರೀಕ್ಷೆ
    August 11, 2026 | 0
  • ಕೈಗೊಳ್ಳಲಿರುವ 2026 08 11T191045.998
    ಕಾವೇರಿ ನೀರು ಹಂಚಿಕೆ: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡಲು CWRC ಆದೇಶ, ಮೈಸೂರಿನಲ್ಲಿ ರೈತರ ಆಕ್ರೋಶ
    August 11, 2026 | 0
  • ಕೈಗೊಳ್ಳಲಿರುವ 2026 08 11T183953.833
    ‘ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಬಿಡಲ್ಲ’: ಆರ್.ಅಶೋಕ್
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version