• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2026 - 2:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 12T142008.134

ಬೆಂಗಳೂರು: ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಜೀವನದ ನಿಜವಾದ ಗುರು ಎಂದರೆ ನಾವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಮಹಿಳಾ ಅಧಿಕಾರಿಗಳ ಮತ್ತು ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರು ಚಾಲನೆ ನೀಡಿದರು.

RelatedPosts

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!

ಕೇಂದ್ರದ 3 ತಂಡಗಳಿಂದ ರಾಜ್ಯದ ಬರ ಅಧ್ಯಯನ: ಡಾ.ಜಿ.ಪರಮೇಶ್ವರ್

ಮೋದಕ ಬಿಟ್ಟು ಲಡ್ಡುವಿಗೆ ಜೈ ಎಂದ ಬೆಂಗಳೂರಿಗರು: ಗಣೇಶ ಹಬ್ಬಕ್ಕೆ ಬಂತು ₹33,000ದ ಒಂದೇ ಆರ್ಡರ್!

ADVERTISEMENT
ADVERTISEMENT

ಪ್ರತಿಯೊಬ್ಬರೂ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಬೇಕು, ನಾನು ಅರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತೇನೆ. ಕಳೆದ 25 ವರ್ಷಗಳಿಂದ ನಿರಂತರವಾಗಿ ಯೋಗ, ಏರೋಬಿಕ್ಸ್‌ ಮಾಡಿಕೊಂಡು ಬರುತಿದ್ದೇನೆ. ನಾನು ಇದುವರೆಗೂ 19 ಯೋಗ ಶಿಬಿರಗಳಲ್ಲಿ ಪಾಲ್ಗೊಂಡಿದ್ದು, ಈ ಪೈಕಿ ರಾಮದೇವ್‌ ಬಾಬಾ ಅವರ 11 ಯೋಗ ಶಿಬಿರಗಳಲ್ಲಿ ಭಾಗವಹಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ವಯಸ್ಸಿಗಿಂತ ಆರೋಗ್ಯವೇ ನಮಗೆ ಮುಖ್ಯ. ವಯಸ್ಸಾದಾಗ ನಮ್ಮನ್ನು ಮಕ್ಕಳು, ನೋಡಿಕೊಳ್ಳುತ್ತಾರೆ ಅಂತ ನಾವು ಕೂರಬಾರದು. ಆದರೆ ಇಂದು ಆ ದೃಷ್ಟಿಕೋನವೇ ಬದಲಾಗಿದೆ. ನಾವು ಸದೃಢವಾಗಿ ಇರುವವರೆಗೂ ನಮ್ಮನ್ನು ಎಲ್ಲರೂ ನೋಡಿಕೊಳ್ಳುತ್ತಾರೆ. ಆದರೆ, ನಾವು ಅವರಿಗೆ ಭಾರ ಆದಾಗ ನಮ್ಮನ್ನು ನೋಡಿಕೊಳ್ಳಲು ಬೇಜಾರು ಮಾಡುತ್ತಾರೆ. ಹೀಗಾಗಿ ಎಲ್ಲರೂ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು.

ಸದಾ‌ ಒತ್ತಡದಿಂದ‌ ಕಾರ್ಯನಿರ್ವಹಿಸುವ ಇಲಾಖೆಯ ಸಿಬ್ಬಂದಿ ವರ್ಗದವರಿಗೆ‌ ಇಂತಹ ಕ್ರೀಡಾಸ್ಪರ್ಧೆಗಳು ದೈಹಿಕ ಕ್ಷಮತೆಯನ್ನು ಕಾಯ್ದುಕೊಳ್ಳಲು ಸಹಕಾರಿಯಾಗಲಿದೆ. ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹೆಚ್ಚಳ ಹಾಗೂ ಬೌದ್ಧಿಕ ಮಟ್ಟ ವೃದ್ಧಿ ಆಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂಬುದೇ ನನ್ನ ಆಶಯ ಎಂದು ತಿಳಿಸಿದರು.

ಹೆಚ್ಚು ಸೂರ್ಯ ನಮಸ್ಕಾರ ಮಾಡಿದವರಿಗೆ ಬಹುಮಾನ

ಕ್ರೀಡಾಕೂಟದ ವೇಳೆ ಅತಿ ಹೆಚ್ಚು ಸೂರ್ಯ ನಮಸ್ಕಾರ ಮಾಡುವ ಇಲಾಖೆಯ ಸಿಬ್ಬಂದಿಗೆ ಸಚಿವರು 25 ಸಾವಿರ ನಗದು ಬಹುಮಾನ ನೀಡುವುದಾಗಿ ಘೋಷಿಸಿದರು.

ಬ್ಯಾಟಿಂಗ್, ಬೌಲಿಂಗ್ ಮಾಡಿದ ಸಚಿವರು

ಮಹಿಳಾ ಸಿಬ್ಬಂದಿ ವರ್ಗದವರಿಗೆ ಆಯೋಜಿಸಲಾಗಿರುವ ಕ್ರಿಕೆಟ್ ಪಂದ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. ಇಲಾಖೆಯ ಸಿಬ್ಬಂದಿಯೊಬ್ಬರನ್ನು ಬೌಲ್ಡ್ ಮಾಡುವ ಮೂಲಕ ಸಚಿವರು ಗಮನ ಸೆಳೆದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ವಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ಎಂ.ಜಿ.ಪಾಲಿ, ವಾಸಂತಿ ಉಪ್ಪಾರ್ ಸೇರಿದಂತೆ ಇಲಾಖೆಯ ಉಪ ನಿರ್ದೇಶಕರು, ಸಿಡಿಪಿಒಗಳು ಸೇರಿದಂತೆ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (28)

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

by ದಿಶಾ ಕೆ. ಎಸ್.
September 28, 2026 - 3:32 pm
0

Your paragraph text (27)

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

by ದಿಶಾ ಕೆ. ಎಸ್.
September 28, 2026 - 3:17 pm
0

Your paragraph text (26)

50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!

by ದಿಶಾ ಕೆ. ಎಸ್.
September 28, 2026 - 3:03 pm
0

Your paragraph text (25)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಇಶಾ ಸಿಂಗ್‌ಗೆ ಬೆಳ್ಳಿ ಪದಕ!

by ದಿಶಾ ಕೆ. ಎಸ್.
September 28, 2026 - 2:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version