• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

70% ಶೂಟಿಂಗ್ ಕಂಪ್ಲೀಟ್.. ಮಂಗಳೂರು ಶೆಡ್ಯೂಲ್ ಬ್ಯಾಲೆನ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 5:49 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 12T174637.676

ಕಿಚ್ಚ ಸುದೀಪ್ ಬೆನ್ನು ತಟ್ಟಿ, ನಡಿ ಮುಂದೆ ನಿನ್ನ ಹಿಂದೆ ನಾನಿದ್ದೇನೆ ಅಂದಿದ್ದ ಅಶ್ವಿನ್, ಇದೀಗ ತನ್ನ ಚೊಚ್ಚಲ ಸಿನಿಮಾ ರಿಲೀಸ್‌ಗೂ ಮೊದಲೇ ಸೆಲೆಬ್ರಿಟಿ ಆಗಿದ್ದಾರೆ. ಖುದ್ದು ರಾಜಕಾರಣಿ ಸಾರಾ ಮಹೇಶ್ ಅವರೇ ಪ್ರೊಡ್ಯೂಸ್ ಮಾಡ್ತಿರೋ ಸೆಲೆಬ್ರಿಟಿ ಚಿತ್ರದ ಟೀಸರ್ ಸಖತ್ ಸೌಂಡಿಂಗ್ ಆಗಿತ್ತು. ಆದ್ರೆ ಆ ಚಿತ್ರದ ಹೀರೋ ಅಶ್ವಿನ್ ಯಾರು..? ಹಿನ್ನೆಲೆ ಏನು ಅನ್ನೋದು ಯಾರಿಗೂ ಗೊತ್ತಿಲ್ಲ. ಇಲ್ಲಿದೆ ನೋಡಿ ಈ ಬಗ್ಗೆ ಕಂಪ್ಲೀಟ್‌ ಮಾಹಿತಿ.

ಸೆಲೆಬ್ರಿಟಿ ಚಿತ್ರದ ಟೀಸರ್ ಝಲಕ್ ನೋಡಿದ್ರೆನೇ ಗೊತ್ತಾಗುತ್ತೆ ನಾಯಕನಟನಿಗೆ ಸೆಲೆಬ್ರಿಟಿ ಆಗುವ ಹುಚ್ಚು ಚಿಕ್ಕ ವಯಸ್ಸಿನಿಂದ ಇತ್ತು ಅನ್ನೋದು. ಯಾರಿಗೆ ತಾನೆ ಸೆಲೆಬ್ರಿಟಿ ಆಗೋಕೆ ಇಷ್ಟ ಇರಲ್ಲ ಹೇಳಿ. ಹೀರೋ ಆಗ್ಬೇಕು. ಫ್ಯಾನ್ಸ್ ಜೈಕಾರ ಹಾಕ್ಬೇಕು, ಶಿಳ್ಳೆ ಹಾಕಿ ಚಪ್ಪಾಳೆ ಹೊಡೀಬೇಕು ಅಂತ ಎಲ್ಲರೂ ಕನಸು ಕಾಣ್ತಾರೆ. ಆದ್ರೆ ಈ ಚಿತ್ರದ ಹೀರೋ ಅಶ್ವಿನ್ ಸೆಲೆಬ್ರಿಟಿ ಕನಸಿಗೆ ದೊಡ್ಡ ದೊಡ್ಡ ಕೈಗಳೇ ಸಾಥ್ ನೀಡಿವೆ.

RelatedPosts

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ

ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ

ADVERTISEMENT
ADVERTISEMENT

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

70% ಶೂಟಿಂಗ್ ಕಂಪ್ಲೀಟ್.. ಮಂಗಳೂರು ಶೆಡ್ಯೂಲ್ ಬ್ಯಾಲೆನ್ಸ್

ಶಾಸಕ ಸಾರಾ ಮಹೇಶ್ ಹಾಗೂ ಬಾದ್‌ಷಾ ಕಿಚ್ಚ ಸುದೀಪ್ ಇತ್ತೀಚೆಗೆ ಚಿಕ್ಕನಾಯಕನಹಳ್ಳಿಯಲ್ಲಿ ಸೆಲೆಬ್ರಿಟಿ ಚಿತ್ರದ ಫಸ್ಟ್‌ಲುಕ್‌ ಟೀಸರ್‌ನ ಲಾಂಚ್ ಮಾಡಿದ್ರು. ಮಿಗಿಲಾಗಿ ಈ ಚಿತ್ರಕ್ಕೆ ಸುದೀಪ್ ಶಿಷ್ಯ ಕಿರಣ್ ವಿಶ್ವನಾಥ್ ಅವರೇ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಗಂಡನನ್ನ ಹೀರೋ ಮಾಡೋಕೆ ಪತ್ನಿ ಸುಷ್ಮಾಈ ಸಿನಿಮಾಗೆ ಸಾರಾ ಮಹೇಶ್ ಅವರ ಜೊತೆ ನಿರ್ಮಾಣಕ್ಕೂ ಇಳಿದಿರೋದು ವಿಶೇಷ. ಈಗಾಗ್ಲೇ ಶೇಕಡಾ 70ರಷ್ಟು ಶೂಟಿಂಗ್ ಕಂಪ್ಲೀಟ್ ಆಗಿದ್ದು, ಕ್ಲೈಮ್ಯಾಕ್ಸ್, ಒಂದು ಫೈಟ್ ಹಾಗೂ ಸಾಂಗ್ ಬಾಕಿಯಿದೆ. ಸದ್ಯದಲ್ಲೇ ಚಿತ್ರತಂಡ ಮಂಗಳೂರಿನಲ್ಲಿ ಬೀಡು ಬಿಡಲಿದ್ದು, ಮಂಗಳೂರಿನಲ್ಲೇ ಕಟ್ಟ ಕಡೆಯ ಹಂತದ ಶೂಟಿಂಗ್ ಮುಗಿಸಿ ಕುಂಬಳಕಾಯಿ ಒಡೆಯಲಿದೆ.

ಅಂದಹಾಗೆ ಸೆಲೆಬ್ರಿಟಿ ಸಿನಿಮಾ ಪಕ್ಕಾ ಯೂತ್‌ಫುಲ್ ಎಂಟರ್‌ಟೈನರ್. ಚಿಕ್ಕ ವಯಸ್ಸಿನಲ್ಲೇ ಡಾ. ರಾಜ್, ವಿಷ್ಣು, ಅಂಬಿ, ಶಂಕರ್‌ನಾಗ್, ಅಪ್ಪು ಸಿನಿಮಾಗಳನ್ನ ನೋಡ್ತಾ ಬೆಳೆಯುವ ನಾಯಕನಟ, ಮುಂದೆ ತಾನು ಕೂಡ ಅವರ ಹಾಗೆ ಸ್ಟಾರ್ ಆಗುವ ಕನಸು ಕಾಣ್ತಾನೆ. ಮೊದಲು ಯೂಟ್ಯೂಬರ್ ಆಗಿ, ಬಳಿಕ ಸೋಶಿಯಲ್ ಮೀಡಿಯಾ ಸ್ಟಾರ್ ಆಗಿ ಬೆಳ್ಳಿತೆರೆಗೆ ಹೇಗೆ ಎಂಟ್ರಿ ಕೊಡ್ತಾನೆ ಅನ್ನೋದು ಒನ್ ಲೈನ್ ಸ್ಟೋರಿ. ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದ ನಾಯಕನಟ ಅಶ್ವಿನ್, ಈ ಸಿನಿಮಾಗಾಗಿ ಅಕ್ಷರಶಃ ಸಾಕಷ್ಟು ಕಸರತ್ತು ಮಾಡಿಕೊಂಡೇ ಕಾಲಿಟ್ಟಿದ್ದಾರೆ.

ಯಾರು ಈ ಸೆಲೆಬ್ರಿಟಿ ಚಿತ್ರದ ಹೀರೋ ಅಶ್ವಿನ್ ? ಹಿನ್ನೆಲೆ ಏನು..?

ಡ್ಯಾನ್ಸ್, ಫೈಟ್, ನಟನೆ ಕಲಿತು ಬಣ್ಣದ ಲೋಕಕ್ಕೆ ಪಾದಾರ್ಪಣೆ..!

ಒಟ್ಟಾರೆ ಸಿನಿಮಾ ಹಾಗೂ ತಮ್ಮ ವೈಯಕ್ತಿಕ ವಿಚಾರಗಳನ್ನ ಗ್ಯಾರಂಟಿ ಪಿಚ್ಚರ್ ಟೀಂ ಜೊತೆ ಹಂಚಿಕೊಂಡ ಅಶ್ವಿನ್, ಚಿತ್ರರಂಗದಲ್ಲಿ ಬಹುದೊಡ್ಡ ಮಟ್ಟಕ್ಕೆ ಬೆಳೆಯುವ ಮಹದಾಸೆ ಹೊಂದಿದ್ದಾರೆ. ಮಿಗಿಲಾಗಿ ಒಬ್ಬ ಒಳ್ಳೆಯ ಕಲಾವಿದನಾಗೋ ಕನಸು ಕಂಡಿದ್ದಾರೆ. ಕಲೆ ಯಾರಪ್ಪನ ಸ್ವತ್ತೂ ಅಲ್ಲ. ಅದರ ಮೇಲೆ ಶ್ರದ್ಧೆ ಭಯ ಭಕ್ತಿ ಇದ್ದವರಿಗೆ ಅದು ಒಲಿದೇ ಒಲಿಯುತ್ತೆ. ಪ್ರಾಮಾಣಿಕ ಪ್ರಯತ್ನ ಇರಬೇಕಷ್ಟೇ. ಸೋ.. ಸೆಲೆಬ್ರಿಟಿ ಅಶ್ವಿನ್‌ಗೆ ಆಲ್‌‌ ದಿ ಬೆಸ್ಟ್ ಹೇಳ್ತಾ, ಸ್ಯಾಂಡಲ್‌ವುಡ್‌‌ಗೆ ಸ್ವಾಗತ ಕೋರೋಣ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 12T210718.062

ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!

by ಯಶಸ್ವಿನಿ ಎಂ
March 12, 2026 - 9:09 pm
0

Untitled design 2026 03 12T204021.037

ಜಗತ್ತಿಗೆ ತೈಲ ಗಂಡಾಂತರ: ಬ್ಯಾರೆಲ್ ಬೆಲೆ 200 ಡಾಲರ್‌ಗೆ ಏರಿಸುವ ಎಚ್ಚರಿಕೆ ನೀಡಿದ ಇರಾನ್

by ಯಶಸ್ವಿನಿ ಎಂ
March 12, 2026 - 8:48 pm
0

Untitled design 2026 03 12T201408.813

ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್

by ಯಶಸ್ವಿನಿ ಎಂ
March 12, 2026 - 8:15 pm
0

Untitled design 2026 03 12T193441.959

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

by ಯಶಸ್ವಿನಿ ಎಂ
March 12, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T193441.959
    ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್
    March 12, 2026 | 0
  • Untitled design 2026 03 12T155908.984
    ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್
    March 12, 2026 | 0
  • Untitled design 2026 03 12T154517.391
    ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ
    March 12, 2026 | 0
  • Untitled design 2026 03 12T145017.516
    ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ
    March 12, 2026 | 0
  • Untitled design 2026 03 12T132555.316
    ರಶ್ಮಿಕಾ-ವಿಜಯ್ ದೇವರಕೊಂಡ ಬಿಟ್ಟೋಗ್ತಾರಾ? ವೇಣುಸ್ವಾಮಿ ಭವಿಷ್ಯ ವೈರಲ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version