• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

admin by admin
March 12, 2026 - 6:24 pm
in Uncategorized
0 0
0
Untitled design 2026 03 12T182136.169

ಬೆಂಗಳೂರು, ಮಾ,12: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಸನ್ನಿವೇಶದಿಂದಾಗಿ ಉಂಟಾಗಿರುವ ಅನಿಲ ಅಭಾವದಿಂದ ಸೌದೆಗೆ ಬೇಡಿಕೆ ಹೆಚ್ಚಾಗಿದ್ದು, ಕಾಡು, ಕಾಡಿನಂಚಿನಲ್ಲಿ ಹಾಗೂ ಸರ್ಕಾರ ಭೂಮಿಯಲ್ಲಿ ಮರಗಳ ಅಕ್ರಮ ಕಡಿತಲೆ ಆಗದಂತೆ ಕಟ್ಟೆಚ್ಚರ ವಹಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ನೀಡಿರುವ ಲಿಖಿತ ಸೂಚನೆಯಲ್ಲಿ ಅವರು, ಅನಿಲ ಅಭಾವದ ಬಿಸಿ ಕರ್ನಾಟಕಕ್ಕೂ ತಟ್ಟಿದ್ದು, ಹೋಟೆಲ್, ರೆಸಾರ್ಟ್, ಹೋಂಸ್ಟೇಗಳಿಗೆ ವಾಣಿಜ್ಯ ಸಿಲಿಂಡರ್ ದೊರಕದೆ ಸಮಸ್ಯೆ ಆಗಿದ್ದರೆ, ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲೂ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಸೌದೆಗಾಗಿ ಅಕ್ರಮ ಮರ ಕಡಿತಲೆ ಆಗದಂತೆ ಗಸ್ತು, ನಿಗಾ ಹೆಚ್ಚಿಸಲು ಆದೇಶಿಸಿದ್ದಾರೆ.

RelatedPosts

ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’

ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!

ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು

ADVERTISEMENT
ADVERTISEMENT

ಅರಣ್ಯ ಇಲಾಖೆಯ ಎಲ್ಲ ವೃತ್ತದ, ಎಲ್ಲ ವಲಯಗಳಲ್ಲೂ ಸೂಕ್ತ ಗಸ್ತು ಮತ್ತು ಮುಂಜಾಗರೂಕತೆ ಕ್ರಮ ಕೈಗೊಳ್ಳಲು ಸೂಚಿಸಿರುವ ಅವರು ಒಂದೊಮ್ಮೆ ಅರಣ್ಯ, ಸರ್ಕಾರಿ ಜಮೀನಿನಲ್ಲಿ ಅಕ್ರಮ ಮರ ಕಡಿತಲೆ ಆದರೆ ಸಂಬಂಧಿತ ವಲಯದ ಅಧಿಕಾರಿ, ಸಿಬ್ಬಂದಿಯನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಗ್ಯಾಸ್‌ ಎಮರ್ಜೆನ್ಸಿ: ಸೌದೆ ಒಲೆ ಮೊರೆ ಹೋದ ಹೋಟೆಲ್‌ಗಳು

ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ಪೆಟ್ರೋಲಿಯಂ ಉತ್ಪನ್ನಗಳ ಆಮದಿನಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಸಿಲಿಂಡರ್‌ಗಳ ಲಭ್ಯತೆ ಶೂನ್ಯಕ್ಕೇರಿದೆ. ಇದರಿಂದಾಗಿ ಹೋಟೆಲ್ ಉದ್ಯಮ ಸ್ತಬ್ಧವಾಗುವ ಭೀತಿ ಎದುರಾಗಿತ್ತು. ಆದರೆ, ಉದ್ಯಮವನ್ನು ಉಳಿಸಿಕೊಳ್ಳಲು ಮಾಲೀಕರು ಈಗ ಹಳೆಯ ಕಾಲದ ಸೌದೆ ಒಲೆಗಳ ಮೊರೆ ಹೋಗಿದ್ದಾರೆ.

ಗ್ಯಾಸ್ ಸಿಲಿಂಡರ್‌ಗಳು ಮಾರುಕಟ್ಟೆಯಲ್ಲಿ ದೊರೆಯದ ಕಾರಣ, ಅಡುಗೆ ಮನೆಯ ಹೈಟೆಕ್ ಸ್ಟೌವ್‌ಗಳು ಈಗ ಮೂಲೆ ಸೇರಿವೆ. ಹೋಟೆಲ್ ಮಾಲೀಕರು ಟ್ರಕ್ ಗಟ್ಟಲೆ ಸೌದೆಯನ್ನು ತರಿಸಿಕೊಳ್ಳುತ್ತಿದ್ದಾರೆ. ಲಭ್ಯವಿರುವ ಮಾಹಿತಿಯಂತೆ, ಒಬ್ಬೊಬ್ಬ ಮಾಲೀಕರು 10 ರಿಂದ 15 ಕ್ವಿಂಟಾಲ್ ಸೌದೆಯನ್ನು ಸ್ಟಾಕ್ ಮಾಡಿಕೊಂಡಿದ್ದಾರೆ. ಹೋಟೆಲ್‌ನ ಹಿತ್ತಲಲ್ಲಿ ಅಥವಾ ಅಡುಗೆ ಮನೆಯ ಒಂದು ಮೂಲೆಯಲ್ಲಿ ಬೃಹತ್ ಸೌದೆ ಒಲೆಗಳನ್ನು ನಿರ್ಮಿಸಿ, ಅಲ್ಲಿಯೇ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟವನ್ನು ತಯಾರಿಸಲಾಗುತ್ತಿದೆ.

ಮೆನುವಿನಲ್ಲಿ ಭಾರಿ ಬದಲಾವಣೆ

ಸೌದೆ ಒಲೆ ಮೇಲೆ ಎಲ್ಲಾ ರೀತಿಯ ಖಾದ್ಯಗಳನ್ನು ತಯಾರಿಸುವುದು ಸವಾಲಿನ ಕೆಲಸ. ಹೀಗಾಗಿ, ಹೋಟೆಲ್ ಮೆನುವಿನಲ್ಲಿ ಭಾರಿ ಕಡಿತ ಮಾಡಲಾಗಿದೆ. ವಿಶೇಷವಾಗಿ ಗ್ಯಾಸ್ ಹೆಚ್ಚು ವ್ಯಯವಾಗುವ ಮತ್ತು ಹೆಚ್ಚಿನ ಉರಿ ಬೇಕಾಗುವ ಚೈನೀಸ್ ಫುಡ್ (ನೂಡಲ್ಸ್, ಫ್ರೈಡ್ ರೈಸ್), ಸೂಪ್‌ಗಳು ಹಾಗೂ ದೋಸೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ. ಕೇವಲ ಇಡ್ಲಿ, ಪಲಾವ್, ರೈಸ್ ಸಾಂಬಾರ್‌ನಂತಹ ಸೌದೆ ಒಲೆಯಲ್ಲಿ ಸುಲಭವಾಗಿ ತಯಾರಿಸಬಹುದಾದ ಪದಾರ್ಥಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ.

ಗ್ಯಾಸ್ ಇಲ್ಲದಿದ್ದರೆ ಹೋಟೆಲ್ ಬಂದ್ ಮಾಡಬೇಕಾದ ಪರಿಸ್ಥಿತಿ ಇತ್ತು. ಆದರೆ ಕಾರ್ಮಿಕರ ಹಿತದೃಷ್ಟಿಯಿಂದ ಸೌದೆ ಒಲೆ ಹಚ್ಚಿದ್ದೇವೆ. ಇದರಿಂದ ಅಡುಗೆ ತಯಾರಿಸಲು ಸಮಯ ಹೆಚ್ಚು ಬೇಕಾಗುತ್ತದೆ ಮತ್ತು ಹೊಗೆಯ ಕಾಟವೂ ಇದೆ. ಆದರೂ ಉದ್ಯಮ ಉಳಿಸಿಕೊಳ್ಳಲು ಇದು ಅನಿವಾರ್ಯ ಎನ್ನುತ್ತಾರೆ ಹೋಟೆಲ್ ಮಾಲೀಕರು. ಇತ್ತ ಸೌದೆ ಒಲೆಯ ಅಡುಗೆಗೆ ಒಂದು ವಿಶಿಷ್ಟ ರುಚಿ ಇರುವುದರಿಂದ ಕೆಲವು ಗ್ರಾಹಕರು ಖುಷಿಪಟ್ಟರೆ, ಮೆನುವಿನಲ್ಲಿನ ಕಡಿತದಿಂದ ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (49)
    ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (46)
    ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!
    September 6, 2026 | 0
  • ಪಶ್ಚಾತ್ತಾಪ (32)
    ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!
    September 5, 2026 | 0
  • ಅನೈತಿಕ (11)
    ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು
    August 1, 2026 | 0
  • ಅನೈತಿಕ (8)
    ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version