• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

admin by admin
March 12, 2026 - 7:48 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design 2026 03 12T193441.959

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ತಮ್ಮ ತಾಯಿ ಸುಮನ್ ಮಂದಣ್ಣ ಅವರ ಖಾಸಗಿ ಸಂಭಾಷಣೆಯನ್ನು ಅಕ್ರಮವಾಗಿ ಹರಿಬಿಟ್ಟಿರುವ ಕಿಡಿಗೇಡಿಗಳ ವಿರುದ್ಧ 24 ಗಂಟೆಗಳ ಕಾಲಾವಕಾಶ ನೀಡಿ, ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಏನಿದು ಆಡಿಯೋ ವಿವಾದ ?

ಕಳೆದ ಕೆಲವು ದಿನಗಳಿಂದ ರಶ್ಮಿಕಾ ತಾಯಿ ಸುಮನ್ ಮಂದಣ್ಣ ಅವರದ್ದು ಎನ್ನಲಾದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಇದು ಎಂಟು ವರ್ಷಗಳ ಹಿಂದಿನ ಹಳೆಯ ಮತ್ತು ಅತ್ಯಂತ ವೈಯಕ್ತಿಕ ಸಂಭಾಷಣೆಯಾಗಿದ್ದು, ಅದನ್ನು ಸಂಬಂಧಪಟ್ಟವರ ಅನುಮತಿಯಿಲ್ಲದೆ ರೆಕಾರ್ಡ್ ಮಾಡಲಾಗಿತ್ತು. ಆ ಸಂಭಾಷಣೆಯ ಒಂದು ಸಣ್ಣ ಭಾಗವನ್ನು ಕತ್ತರಿಸಿ, ಸಂದರ್ಭಕ್ಕೆ ತಕ್ಕಂತೆ ಬಳಸದೆ ವಿವಾದ ಸೃಷ್ಟಿಸುವ ಉದ್ದೇಶದಿಂದ ವೈರಲ್ ಮಾಡಲಾಗಿದೆ ಎಂದು ರಶ್ಮಿಕಾ ಆರೋಪ ಮಾಡಿದ್ದಾರೆ.

RelatedPosts

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

ADVERTISEMENT
ADVERTISEMENT

🙏🏻 pic.twitter.com/DdJwFIjeP3

— Rashmika Mandanna (@iamRashmika) March 12, 2026

ತಮ್ಮ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಸಂಚಿನ ಬಗ್ಗೆ ಎಕ್ಸ್ (ಟ್ವಿಟರ್) ನಲ್ಲಿ ಸುದೀರ್ಘ ಪತ್ರ ಹಂಚಿಕೊಂಡಿರುವ ರಶ್ಮಿಕಾ, ಕಳೆದ ಎಂಟು ವರ್ಷಗಳಿಂದ ನನ್ನ ಪಯಣದಲ್ಲಿ ಅನೇಕ ಸುಳ್ಳು ಮಾಹಿತಿ, ಕಿರುಕುಳ ಮತ್ತು ಗುರಿಪಡಿಸಿದ ದಾಳಿಗಳನ್ನು ಎದುರಿಸುತ್ತಲೇ ಬಂದಿದ್ದೇನೆ. ಕೇವಲ ವ್ಯೂವ್ಸ್ ಮತ್ತು ಎಂಗೇಜ್‌ಮೆಂಟ್‌ಗಾಗಿ ನನ್ನ ಮಾತುಗಳನ್ನು ತಿರುಚುವುದು ಅಥವಾ ನಾನು ಆಡದ ಮಾತುಗಳನ್ನು ಸುಳ್ಳು ಕಥೆಗಳನ್ನಾಗಿ ಸೃಷ್ಟಿಸುವುದನ್ನು ನಾನು ಗಮನಿಸಿದ್ದೇನೆ. ಸಾರ್ವಜನಿಕ ಜೀವನದಲ್ಲಿ ಇವೆಲ್ಲವೂ ಸಾಮಾನ್ಯ ಎಂದು ಇಷ್ಟು ದಿನ ಮೌನವಾಗಿದ್ದೆ. ಆದರೆ ಈಗ ಆ ಮೌನಕ್ಕೆ ಬ್ರೇಕ್ ಹಾಕುವ ಸಮಯ ಬಂದಿದೆ ಎಂದು ಗುಡುಗಿದ್ದಾರೆ.

ಇದು ಖಾಸಗಿತನದ ಗಂಭೀರ ಉಲ್ಲಂಘನೆ

 ಜನರು ಇಷ್ಟು ಕೆಳಮಟ್ಟಕ್ಕೆ ಇಳಿಯಬಲ್ಲರೇ ? ಎಂಟು ವರ್ಷಗಳ ನಂತರ ಈ ವಿಷಯವನ್ನು ಈಗ ಹರಿಬಿಟ್ಟಿರುವುದು ನನ್ನ ಘನತೆ ಮತ್ತು ನೆಮ್ಮದಿಗೆ ಭಂಗ ತರುವ ಸಂಚು. ಇತರರನ್ನು ಇದರಲ್ಲಿ ಎಳೆದು ತರುತ್ತಿರುವುದರಿಂದ ನಾನು ಇನ್ನು ಮುಂದೆ ಸುಮ್ಮನಿರಲು ಸಾಧ್ಯವಿಲ್ಲ. ನಾನು ಈಗ ಒಂದು ಗಡಿ ರೇಖೆ (Border) ಹಾಕುತ್ತಿದ್ದೇನೆ ಎಂದು ಖಡಕ್ ಆಗಿ ಹೇಳಿದ್ದಾರೆ.

ತಪ್ಪು ಮಾಹಿತಿ ಹರಡುತ್ತಿರುವ ಇನ್‌ಫ್ಲುಯೆನ್ಸರ್‌ಗಳು, ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆರಶ್ಮಿಕಾ ಅಂತಿಮ ಎಚ್ಚರಿಕೆ ನೀಡಿದ್ದು, ಇದಕ್ಕೆ ಸಂಬಂಧಿಸಿಂದ ಲೇಖನ/ವಿಡಿಯೋಗಳನ್ನು ಹಂಚಿಕೊಂಡಿರುವವರು ತಕ್ಷಣವೇ ಅವುಗಳನ್ನು ಡಿಲೀಟ್ ಮಾಡಬೇಕು. ಹೇಳಿಕೆ ನೀಡಿದ 24 ಗಂಟೆಗಳ ಒಳಗಾಗಿ ಪೋಸ್ಟ್‌ಗಳನ್ನು ತೆಗೆದುಹಾಕದಿದ್ದರೆ, ಅಂತಹವರ ವಿರುದ್ಧ ಮಾನಹಾನಿ ಮತ್ತು ಖಾಸಗಿತನದ ಉಲ್ಲಂಘನೆ ಕಾಯ್ದೆಯಡಿ ಕಾನೂನು ನೋಟಿಸ್ ನೀಡಲಾಗುವುದು ಎಂದು ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನನ್ನ ಜೀವನ ಹೇಗಿರಬೇಕು ಎಂದು ಬೇರೆಯವರು ನಿರ್ಧರಿಸಲು ಸಾಧ್ಯವಿಲ್ಲ. ನನ್ನ ನಿರ್ಧಾರಗಳನ್ನು ನಾನೇ ತೆಗೆದುಕೊಳ್ಳುತ್ತೇನೆ ಎನ್ನುವ ಮೂಲಕ ತಮ್ಮ ವೈಯಕ್ತಿಕ ಸ್ವಾತಂತ್ರ್ಯವನ್ನು ಪ್ರಶ್ನಿಸುವವರಿಗೆ ರಶ್ಮಿಕಾ ತಕ್ಕ ಉತ್ತರ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 27T210221.658

ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
June 27, 2026 - 9:03 pm
0

Untitled design 2026 06 27T203957.811

ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಕಂಪಸಿದ ಭೂಮಿ

by ಶಾಲಿನಿ ಕೆ. ಡಿ
June 27, 2026 - 8:44 pm
0

Untitled design 2026 06 27T200135.068

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

by ಶಾಲಿನಿ ಕೆ. ಡಿ
June 27, 2026 - 8:10 pm
0

Untitled design 2026 06 27T190823.159

‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ

by ಶಾಲಿನಿ ಕೆ. ಡಿ
June 27, 2026 - 7:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T200135.068
    ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!
    June 27, 2026 | 0
  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
  • Untitled design 2026 06 27T172714.549
    ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?
    June 27, 2026 | 0
  • Web Photo Editor (70)
    ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!
    June 27, 2026 | 0
  • Web Photo Editor (72)
    ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version