• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್

admin by admin
March 12, 2026 - 8:15 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 12T201408.813

ಬೆಂಗಳೂರು: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಅಣೆಕಟ್ಟಿನ (TB Dam) ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ಬದಲಿಸುವ ಐತಿಹಾಸಿಕ ಕಾರ್ಯವು ಭರದಿಂದ ಸಾಗುತ್ತಿದ್ದು, ಬರುವ ಮೇ ತಿಂಗಳ ವೇಳೆಗೆ ಈ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ.

ಗುರುವಾರ ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರು ಎತ್ತಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಅಣೆಕಟ್ಟಿನ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರವು ತೀವ್ರಗತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

RelatedPosts

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ: ವಿಧಾನಸಭೆಯಿಂದ ಅಧಿಕೃತ ಆದೇಶ ಹೊರಕ್ಕೆ!

ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್

ADVERTISEMENT
ADVERTISEMENT

ಕಳೆದ ವರ್ಷ ತುಂಗಭದ್ರಾ ಅಣೆಕಟ್ಟಿನ 19ನೇ ಕ್ರಸ್ಟ್ ಗೇಟ್ ತುಂಡಾದಾಗ ಎದುರಾಗಿದ್ದ ಆತಂಕವನ್ನು ಸ್ಮರಿಸಿದ ಡಿಸಿಎಂ, ಗೇಟ್ ತುಂಡಾದಾಗ ಅಣೆಕಟ್ಟೆಯೇ ಅಲ್ಲಾಡಿದಂತಹ ಭೀಕರ ಸನ್ನಿವೇಶವಿತ್ತು. ಆದರೆ ನಮ್ಮ ಸರ್ಕಾರ ಕೇವಲ ಏಳು ದಿನಗಳಲ್ಲಿ ತಾತ್ಕಾಲಿಕ ಗೇಟ್ ಅಳವಡಿಸಿ ಯಶಸ್ವಿಯಾಗಿತ್ತು. ಆಗ ಹಲವರು ಟೀಕೆಗಳನ್ನು ಮಾಡಿದ್ದರು, ಆದರೆ ನಾನು ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ಹೇಳಿದ್ದೆ. ಅದರಂತೆ ಈಗ ರಾಜ್ಯದ ಎಲ್ಲಾ ಹಳೆಯ ಅಣೆಕಟ್ಟುಗಳ ಗೇಟ್‌ಗಳನ್ನು ಬದಲಿಸಲು ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ ತುಂಗಭದ್ರಾ ಅಣೆಕಟ್ಟನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

ಕಾಮಗಾರಿಯ ಪ್ರಸ್ತುತ ಸ್ಥಿತಿ

ಅಣೆಕಟ್ಟಿನ ಗೇಟ್ ಬದಲಾವಣೆ ಪ್ರಕ್ರಿಯೆಯ ತಾಂತ್ರಿಕ ವಿವರಗಳನ್ನು ನೀಡಿದ ಸಚಿವ, ಅಹಮದಾಬಾದ್ ಮೂಲದ ಸಂಸ್ಥೆಯೊಂದಿಗೆ 34.48 ಕೋಟಿ ರೂ. ವೆಚ್ಚದಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿದ್ದು, 15 ತಿಂಗಳ ಕಾಲಾವಧಿಯಲ್ಲಿ ಕೆಲಸ ಮುಗಿಸುವ ಗುರಿ ಹೊಂದಲಾಗಿದೆ. ಈವರೆಗೆ 14 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ. ಉಳಿದ 25 ಗೇಟ್‌ಗಳ ಫ್ಯಾಬ್ರಿಕೇಶನ್ ಕೆಲಸ ಮುಗಿದಿದ್ದು, 3 ಗೇಟ್‌ಗಳ ಅಳವಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ತಜ್ಞರ ಪ್ರಕಾರ ಒಂದು ಗೇಟ್ ಅಳವಡಿಕೆಗೆ ಕನಿಷ್ಠ 7 ದಿನ ಬೇಕು. ಆದರೆ ಏಕಕಾಲಕ್ಕೆ ಹಲವು ಗೇಟ್‌ಗಳ ಕೆಲಸ ನಡೆಯುತ್ತಿರುವುದರಿಂದ ಮೇ ಅಂತ್ಯದೊಳಗೆ 33 ಗೇಟ್‌ಗಳೂ ಹೊಸದಾಗಿ ರಾರಾಜಿಸಲಿವೆ.

ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿರುವುದರಿಂದ ನೀರಿನ ಸಂಗ್ರಹ ಸಾಮರ್ಥ್ಯ ಕುಸಿಯುತ್ತಿದೆ. ಇದಕ್ಕೆ ಪರ್ಯಾಯವಾಗಿ ನವಲಿ ಸಮತೋಲಿತ ಜಲಾಶಯ ನಿರ್ಮಿಸುವ ಯೋಜನೆಗೆ ಆಂಧ್ರಪ್ರದೇಶ ಸರ್ಕಾರದ ಸಹಕಾರ ಸಿಗುತ್ತಿಲ್ಲ ಎಂದು ಡಿಸಿಎಂ ಬೇಸರ ವ್ಯಕ್ತಪಡಿಸಿದರು. ಆಂಧ್ರ ಸಿಎಂ ಅವರು ಈ ಬಗ್ಗೆ ಚರ್ಚಿಸಲು ಸಮಯ ನೀಡುತ್ತಿಲ್ಲ. ಇದು ಮೂರು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದ್ದು, ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಉಳಿಸಲು ರಾಜಕೀಯ ಬದ್ಧತೆ ಅಗತ್ಯವಿದೆ ಎಂದು ಅವರು ತಿಳಿಸಿದರು. ಅಲ್ಲದೆ, ಅಣೆಕಟ್ಟಿನ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ರೈತರಿಗೆ ಬಾಕಿ ಇರುವ ಪರಿಹಾರವನ್ನು ಶೀಘ್ರವಾಗಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಸ್ಪಷ್ಟಪಡಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (35)

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಾಟಿ ಬಂದ 45,000 ಟನ್ ಎಲ್‌ಪಿಜಿ ಟ್ಯಾಂಕರ್!

by ಶ್ರೀದೇವಿ ಬಿ. ವೈ
May 2, 2026 - 10:58 pm
0

BeFunky collage (33)

ಭಾರತದ ಬತ್ತಳಿಕೆಗೆ ಬಂತು ಹೈಪರ್ ಸಾನಿಕ್ ಮಿಸೈಲ್

by Hemanth Kumar S
May 2, 2026 - 10:44 pm
0

BeFunky collage (32)

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

by ಶ್ರೀದೇವಿ ಬಿ. ವೈ
May 2, 2026 - 10:24 pm
0

BeFunky collage (31)

ದೆಹಲಿಯಲ್ಲಿ ದುರಂತ: ಬಾತ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವ ನ್ಯಾಯಾಧೀಶರ ಶವ!

by ಶ್ರೀದೇವಿ ಬಿ. ವೈ
May 2, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version