• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ: ಈ ರಾಶಿಯವರಿಗೆ ಹಣದ ಚಿಂತೆ, ಕೆಲವರಿಗೆ ಅದೃಷ್ಟದ ದಿನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2026 - 6:37 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ದಶಮೀ ತಿಥಿಯ ಶುಕ್ರವಾರ ಇಂದು. ಪ್ರಾಮಾಣಿಕತೆ, ಪುನರ್ಮನನ, ಚಿಂತೆ, ದೈವಭಕ್ತಿ, ಹಿರಿಯರ ಸೇವೆ ಹಾಗೂ ಕೆಲವು ಅನಿವಾರ್ಯ ಪ್ರಯಾಣಗಳ ಸಾಧ್ಯತೆ ಈ ದಿನದಲ್ಲಿ ಕಂಡುಬರುತ್ತಿದೆ. ಕೆಲವರಿಗೆ ಉದ್ಯಮ ವಿಸ್ತಾರವಾಗುವ ಸೂಚನೆ ಇದ್ದರೆ, ಕೆಲವರು ಮನಸ್ಸಿನ ಗೊಂದಲ ಮತ್ತು ಆರ್ಥಿಕ ಚಿಂತೆಯನ್ನು ಎದುರಿಸಬೇಕಾಗಬಹುದು. ಹಾಗಾದರೆ ಇಂದು ನಿಮ್ಮ ರಾಶಿಗೆ ಏನು ಫಲ ಇದೆ ಎಂಬುದನ್ನು ನೋಡೋಣ.

ಮೇಷ ರಾಶಿ

ಇಂದು ನಿರೀಕ್ಷಿಸದ ಉಡುಗೊರೆಯೊಂದು ನಿಮಗೆ ಸಂತೋಷವನ್ನು ತರಬಹುದು. ಕೆಲಸದ ಸ್ಥಳದಲ್ಲಿ ಕೆಲವು ಸಣ್ಣ ಸಮಸ್ಯೆಗಳು ಬಂದರೂ ನೀವು ಅದನ್ನು ಲೆಕ್ಕಿಸದೇ ಮುಂದೆ ಸಾಗುವಿರಿ. ವ್ಯಾಪಾರ ಚಟುವಟಿಕೆಗಳು ಸರಾಗವಾಗಿ ನಡೆಯುವ ಸಾಧ್ಯತೆ ಇದೆ. ತಂಡವಾಗಿ ಕೆಲಸ ಮಾಡಿದರೆ ಉತ್ತಮ ಫಲ ಸಿಗಲಿದೆ. ನಿಮ್ಮ ಸ್ವಭಾವವನ್ನು ಬದಲಿಸಲು ಇತರರ ಮಾತುಗಳು ಪರಿಣಾಮ ಬೀರುವುದಿಲ್ಲ.

RelatedPosts

ಹಣ, ಉದ್ಯೋಗ, ಸಂಬಂಧಗಳಲ್ಲಿ ಯಾವ ಸಂಖ್ಯೆಯವರಿಗೆ ಶುಭ? ಇಲ್ಲಿದೆ ಸಂಖ್ಯಾಶಾಸ್ತ್ರ ಭವಿಷ್ಯ

ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಸಂಖ್ಯಾಶಾಸ್ತ್ರ ಭವಿಷ್ಯ: ಎಲೆಕ್ಟ್ರಿಕ್ ವಸ್ತುಗಳ ಖರೀದಿ, ವ್ಯಾಪಾರಸ್ಥರಿಗೆ ಆದಾಯ ಹೆಚ್ಚಳ.!

ದಿನ ಭವಿಷ್ಯ: ಈ ರಾಶಿಯವರಿಗೆ ಅನಿರೀಕ್ಷಿತ ಸಹಾಯ, ಕೆಲವರಿಗೆ ಎಚ್ಚರಿಕೆ ಅಗತ್ಯ.!

ADVERTISEMENT
ADVERTISEMENT
ವೃಷಭ ರಾಶಿ

ಸಂಗಾತಿಯು ನಿಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಸಾಧ್ಯತೆ ಇದೆ. ಆದರೆ ಆರ್ಥಿಕವಾಗಿ ಸ್ವಲ್ಪ ದುರ್ಬಲತೆ ಕಾಣಬಹುದು. ಬರಬೇಕಾದ ಹಣ ತಡವಾಗುವುದರಿಂದ ಚಿಂತೆಯೂ ಹೆಚ್ಚಾಗಬಹುದು. ಅನಾವಶ್ಯಕ ಖರ್ಚುಗಳನ್ನು ತಪ್ಪಿಸುವುದು ಉತ್ತಮ. ಮನೆಯಲ್ಲಿ ಒಳ್ಳೆಯ ವಾತಾವರಣ ಇದ್ದರೂ ನಿಮ್ಮ ಮನಸ್ಸು ಸಂತೋಷವಾಗಿರದಿರಬಹುದು.

ಮಿಥುನ ರಾಶಿ

ಕುಟುಂಬ ಮತ್ತು ಆರ್ಥಿಕ ವಿಷಯಗಳಲ್ಲಿ ಸಂಗಾತಿಯ ಸಹಕಾರ ದೊರೆಯಬಹುದು. ಆದಾಯದ ಬಗ್ಗೆ ಸಂತೋಷವಿದ್ದರೂ ಅದನ್ನು ಸುರಕ್ಷಿತವಾಗಿ ಉಳಿಸಿಕೊಳ್ಳುವ ಜವಾಬ್ದಾರಿಯೂ ನಿಮ್ಮ ಮೇಲಿದೆ. ಕೆಲವು ಕೆಲಸಗಳು ನಿರೀಕ್ಷೆಯಂತೆ ನಡೆಯದಿರಬಹುದು. ಒತ್ತಡದಿಂದಾಗಿ ಕಾರ್ಯಗಳು ನಿಧಾನವಾಗುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ

ಕೆಲವೊಮ್ಮೆ ಮೌನವೂ ಉತ್ತಮ ಉತ್ತರವಾಗಬಹುದು. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಬಹುದು. ಕೆಲವು ಅಪವಾದಗಳು ನಿಮಗೆ ಸಂಕಟ ಉಂಟುಮಾಡಬಹುದು. ದೈವದ ಮೇಲಿನ ಭಕ್ತಿ ಕಡಿಮೆಯಾಗದು. ಕೋಪದಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ ಎಂಬುದನ್ನು ನೆನಪಿಟ್ಟುಕೊಳ್ಳಬೇಕು.

ಸಿಂಹ ರಾಶಿ

ಇಂದು ಆದಾಯಕ್ಕಿಂತ ಮನಶಾಂತಿ ಹೆಚ್ಚು ಮುಖ್ಯವಾಗಬಹುದು. ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಅವಕಾಶಗಳು ಸಿಗಬಹುದು. ಪ್ರಭಾವಿ ವ್ಯಕ್ತಿಗಳ ಸಂಪರ್ಕದಿಂದ ಹೊಸ ಅವಕಾಶಗಳು ತೆರೆದುಕೊಳ್ಳುವ ಸಾಧ್ಯತೆ ಇದೆ. ಕೋಪದ ಬದಲು ಶಾಂತವಾಗಿ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವುದು ಉತ್ತಮ.

ಕನ್ಯಾ ರಾಶಿ

ಒತ್ತಡದಿಂದಾಗಿ ದೈನಂದಿನ ಕೆಲಸಗಳಲ್ಲಿ ಅಸ್ತವ್ಯಸ್ತತೆ ಉಂಟಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ರಾಜಕೀಯ ವಾತಾವರಣ ಕಾಣಬಹುದು. ವಿವಾಹ ಸಂಬಂಧವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು. ಬಂಧುಗಳಿಂದ ಸಾಂತ್ವನ ಸಿಗುವ ಸಾಧ್ಯತೆ ಇದೆ.

ತುಲಾ ರಾಶಿ

ಸಂಬಂಧಗಳಲ್ಲಿ ಸ್ನೇಹಭಾವವನ್ನು ಉಳಿಸಿಕೊಳ್ಳುವುದು ಮುಖ್ಯ. ಕೆಲಸದ ಒತ್ತಡದಿಂದ ಸಂಗಾತಿಯ ಜೊತೆ ಸಮಯ ಕಳೆಯಲು ಸಾಧ್ಯವಾಗದಿರಬಹುದು. ಕೆಲವೊಂದು ಆಸ್ತಿ ಸಂಬಂಧಿತ ವಿಚಾರಗಳಲ್ಲಿ ಎಚ್ಚರಿಕೆ ಅಗತ್ಯ. ಮನಸ್ಸಿನಲ್ಲಿರುವ ಮಾತುಗಳನ್ನು ಹೇಳದೇ ಇರುವುದರಿಂದ ಒತ್ತಡ ಹೆಚ್ಚಾಗಬಹುದು.

ವೃಶ್ಚಿಕ ರಾಶಿ

ಕೃಷಿ ಅಥವಾ ವ್ಯಾಪಾರ ಕ್ಷೇತ್ರದಲ್ಲಿ ಕೆಲವು ಹಿನ್ನಡೆಗಳು ಎದುರಾಗಬಹುದು. ಆದರೆ ಸ್ನೇಹಿತರಿಗೆ ನೀವು ಸಹಾಯ ಮಾಡುವ ಮನೋಭಾವ ಹೊಂದಿರುತ್ತೀರಿ. ಆರೋಗ್ಯದ ಸಮಸ್ಯೆಯಿಂದ ಸಹೋದ್ಯೋಗಿಗಳ ಸಹಕಾರ ಸಿಗಬಹುದು. ಹೊಸ ಉದ್ಯೋಗ ಅವಕಾಶಗಳು ದೊರಕುವ ಸಾಧ್ಯತೆ ಇದೆ.

ಧನು ರಾಶಿ

ನಿಮ್ಮ ಕೆಲಸದಲ್ಲಿ ಇತರರು ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ. ಸಣ್ಣ ವ್ಯಾಪಾರಿಗಳಿಗೆ ಇಂದು ಉತ್ತಮ ಲಾಭದ ಸಾಧ್ಯತೆ ಇದೆ. ಕೆಲವು ದಿನಗಳಿಂದ ಇದ್ದ ಸಾಲದ ಸಮಸ್ಯೆ ನಿವಾರಣೆಯಾಗಬಹುದು.

ಮಕರ ರಾಶಿ

ವ್ಯಾಪಾರದಲ್ಲಿ ಹೆಚ್ಚಿನ ತೊಡಗಿಸಿಕೊಳ್ಳುವಿರಿ. ಶಿಕ್ಷಕರಿಗೆ ಅಥವಾ ಶಿಕ್ಷಣ ಕ್ಷೇತ್ರದವರಿಗೆ ಉತ್ತಮ ಅವಕಾಶಗಳು ಬರಬಹುದು. ವಿದ್ಯಾರ್ಥಿಗಳು ಸಮಯವನ್ನು ಸರಿಯಾಗಿ ಬಳಸಿಕೊಳ್ಳುವುದು ಉತ್ತಮ. ಕುಟುಂಬದೊಂದಿಗೆ ಸಮಯ ಕಳೆಯುವ ಅವಕಾಶ ಸಿಗಬಹುದು.

ಕುಂಭ ರಾಶಿ

ಚಂಚಲ ಪರಿಸ್ಥಿತಿಯಲ್ಲಿ ತಾಳ್ಮೆ ಮತ್ತು ಸಂಯಮ ಅಗತ್ಯ. ವ್ಯಾಪಾರಕ್ಕೆ ವಿದೇಶಿ ಸಂಪರ್ಕಗಳು ದೊರೆಯಬಹುದು. ಸ್ನೇಹಿತರಿಗಾಗಿ ಕೆಲವು ಖರ್ಚು ಮಾಡಬೇಕಾಗಬಹುದು. ಕುಟುಂಬದ ಕಡೆ ಹೆಚ್ಚು ಗಮನ ಹರಿಸುವ ಅಗತ್ಯವಿದೆ.

ಮೀನ ರಾಶಿ

ವ್ಯಾಪಾರದಲ್ಲಿ ಸುಧಾರಣೆ ಕಾಣಬಹುದು. ಆದರೆ ದಾಂಪತ್ಯ ಜೀವನದಲ್ಲಿ ಹಿರಿಯರ ವಿಷಯದಿಂದ ಸಣ್ಣ ವಿವಾದಗಳು ಉಂಟಾಗಬಹುದು. ಅನಿವಾರ್ಯ ಪ್ರಯಾಣ ಸಂಭವಿಸಬಹುದು. ಅನಗತ್ಯ ಖರ್ಚುಗಳನ್ನು ನಿಯಂತ್ರಿಸುವುದು ಉತ್ತಮ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T104637.467

ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

by ಶಾಲಿನಿ ಕೆ. ಡಿ
March 13, 2026 - 10:56 am
0

Untitled design 2026 03 13T102940.528

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ!

by ಶಾಲಿನಿ ಕೆ. ಡಿ
March 13, 2026 - 10:32 am
0

Untitled design 2026 03 13T093013.370

ಇರಾನ್-ಇಸ್ರೇಲ್‌ ಯುದ್ಧದ ನಡುವೆ ಚಿನ್ನ-ಬೆಳ್ಳಿ ಬೆಲೆ ಏರಿಕೆ? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
March 13, 2026 - 9:34 am
0

Untitled design 2026 03 13T090917.480

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

by ಶಾಲಿನಿ ಕೆ. ಡಿ
March 13, 2026 - 9:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 04T071408.916
    ಹಣ, ಉದ್ಯೋಗ, ಸಂಬಂಧಗಳಲ್ಲಿ ಯಾವ ಸಂಖ್ಯೆಯವರಿಗೆ ಶುಭ? ಇಲ್ಲಿದೆ ಸಂಖ್ಯಾಶಾಸ್ತ್ರ ಭವಿಷ್ಯ
    March 13, 2026 | 0
  • Untitled design 2026 03 12T224714.036
    ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
    March 12, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಭವಿಷ್ಯ: ಎಲೆಕ್ಟ್ರಿಕ್ ವಸ್ತುಗಳ ಖರೀದಿ, ವ್ಯಾಪಾರಸ್ಥರಿಗೆ ಆದಾಯ ಹೆಚ್ಚಳ.!
    March 12, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ಈ ರಾಶಿಯವರಿಗೆ ಅನಿರೀಕ್ಷಿತ ಸಹಾಯ, ಕೆಲವರಿಗೆ ಎಚ್ಚರಿಕೆ ಅಗತ್ಯ.!
    March 12, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರು ಹಣ ಖರ್ಚು ಮಾಡುವ ಸಾಧ್ಯತೆ, ಸಿನಿಮಾ ಕ್ಷೇತ್ರದವರಿಗೆ ಪ್ರಶಸ್ತಿ ಯೋಗ.!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version