• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2026 - 10:32 am
in ವಾಣಿಜ್ಯ
0 0
0
Untitled design 2026 03 13T102940.528

ಮಾರ್ಚ್ 13, 2026ರ ಶುಕ್ರವಾರದ ಹೊತ್ತಿಗೆ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಾವುದೇ ಬದಲಾವಣೆ ಕಾಣಿಸಿಕೊಂಡಿಲ್ಲ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಕಂಡುಬಂದಿದೆ. ಇದರ ಪರಿಣಾಮವಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 100 ಡಾಲರ್ ಗಡಿಯನ್ನು ದಾಟಿದೆ.

ಆದರೂ ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು (OMCs) ಚಿಲ್ಲರೆ ಇಂಧನ ದರಗಳಲ್ಲಿ ಯಾವುದೇ ತಕ್ಷಣದ ಬದಲಾವಣೆ ಮಾಡಿಲ್ಲ. ಇದರಿಂದ ವಾಹನ ಚಾಲಕರು ಹಾಗೂ ಸಾರಿಗೆ ವಲಯಕ್ಕೆ ತಾತ್ಕಾಲಿಕವಾಗಿ ಸ್ವಲ್ಪ ಮಟ್ಟಿನ ನೆಮ್ಮದಿ ದೊರಕಿದೆ.

RelatedPosts

ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! 3 ವಾರಗಳಲ್ಲಿ 500 ರೂ. ಇಳಿಕೆ

ಹೋಟೆಲ್ ಉದ್ಯಮಕ್ಕೆ ಬೆಲೆ ಏರಿಕೆ ಶಾಕ್: ಕಮರ್ಷಿಯಲ್ ಗ್ಯಾಸ್ ದರ ಭಾರಿ ಹೆಚ್ಚಳ!

ನಿಮ್ಮ ನಗರದಲ್ಲಿ ಇಂಧನ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ

ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆ ಕುಸಿತ

ADVERTISEMENT
ADVERTISEMENT
ಇಂದಿನ ಇಂಧನ ಬೆಲೆ ಎಷ್ಟು?

ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 94.77 ರೂಪಾಯಿ ಇದ್ದರೆ, ಡೀಸೆಲ್ ಬೆಲೆ 87.67 ರೂಪಾಯಿಯಲ್ಲಿ ಸ್ಥಿರವಾಗಿದೆ. ಮುಂಬೈನಲ್ಲಿ ಪೆಟ್ರೋಲ್ 104.81 ರೂಪಾಯಿ, ಡೀಸೆಲ್ 91.34 ರೂಪಾಯಿಯಲ್ಲಿದೆ. ಚೆನ್ನೈನಲ್ಲಿ ಪೆಟ್ರೋಲ್ 101.78 ರೂಪಾಯಿ, ಡೀಸೆಲ್ 93.38 ರೂಪಾಯಿ ಇದ್ದರೆ, ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 106.46 ರೂಪಾಯಿ ಮತ್ತು ಡೀಸೆಲ್ 95.40 ರೂಪಾಯಿಯಲ್ಲಿದೆ.

ನಗರ ಪೆಟ್ರೋಲ್ (₹/ಲೀ) ಡೀಸೆಲ್ (₹/ಲೀ)
ದೆಹಲಿ 94.77 87.67
ಮುಂಬೈ 104.81 91.34
ಚೆನ್ನೈ 101.78 93.38
ಕೋಲ್ಕತ್ತಾ 106.46 95.40
ಬೆಂಗಳೂರು 103.33 91.39
ರಾಜ್ಯವಾರು ಪೆಟ್ರೋಲ್-ಡೀಸೆಲ್ ದರಗಳು

ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ ಗೆ 103.33 ರೂಪಾಯಿ ಇದ್ದರೆ, ಡೀಸೆಲ್ 91.39 ರೂಪಾಯಿಯಲ್ಲಿದೆ. ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶದಲ್ಲಿ ಪೆಟ್ರೋಲ್ 109.31 ರೂ., ತೆಲಂಗಾಣದಲ್ಲಿ 108.01 ರೂ., ತಮಿಳುನಾಡಿನಲ್ಲಿ 101.78 ರೂ., ಕೇರಳದಲ್ಲಿ 106.46 ರೂ. ಇದೆ.

  • ಮಹಾರಾಷ್ಟ್ರ: ಪೆಟ್ರೋಲ್ 104.81 ರೂ., ಡೀಸೆಲ್ 91.34 ರೂ.

  • ಉತ್ತರ ಪ್ರದೇಶ: ಪೆಟ್ರೋಲ್ 95.13 ರೂ., ಡೀಸೆಲ್ 88.27 ರೂ.

  • ಗುಜರಾತ್: ಪೆಟ್ರೋಲ್ 95.00 ರೂ., ಡೀಸೆಲ್ 90.69 ರೂ.

  • ರಾಜಸ್ಥಾನ: ಪೆಟ್ರೋಲ್ 105.51 ರೂ., ಡೀಸೆಲ್ 90.96 ರೂ.

  • ಮಧ್ಯಪ್ರದೇಶ: ಪೆಟ್ರೋಲ್ 107.44 ರೂ., ಡೀಸೆಲ್ 92.79 ರೂ.

  • ಬಿಹಾರ: ಪೆಟ್ರೋಲ್ 106.26 ರೂ., ಡೀಸೆಲ್ 92.46 ರೂ.

  • ಪಂಜಾಬ್: ಪೆಟ್ರೋಲ್ 97.97 ರೂ., ಡೀಸೆಲ್ 87.78 ರೂ.

  • ಹರಿಯಾಣ: ಪೆಟ್ರೋಲ್ 95.78 ರೂ., ಡೀಸೆಲ್ 88.22 ರೂ.

ಬೆಲೆ ಏರಿಕೆಯಾಗದೇ ಇರಲು ಕಾರಣವೇನು?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿರಲು ಪ್ರಮುಖ ಕಾರಣ ಚುನಾವಣಾ ಹಿನ್ನೆಲೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಡುತ್ತಾರೆ. ಜೊತೆಗೆ, ತೈಲ ಮಾರುಕಟ್ಟೆ ಕಂಪನಿಗಳು ಸದ್ಯಕ್ಕೆ ಬೆಲೆ ಏರಿಕೆಯ ಒತ್ತಡವನ್ನು ಹೀರಿಕೊಳ್ಳುತ್ತಿವೆ ಎಂದು ಮೂಲಗಳು ತಿಳಿಸಿವೆ.

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ಕಾರ್ಯಾಚರಣೆಗೆ ಮುಂದಾದ ಬೆನ್ನಲ್ಲೇ, ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸರಬರಾಜಿಗೆ ಅಡಚಣೆ ಉಂಟಾಗುವ ಭೀತಿ ಹೆಚ್ಚಿದೆ. ಈ ಕಾರಣದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 100 ಡಾಲರ್ ಗಡಿ ದಾಟಿದೆ. ಆದರೆ, ಭಾರತ ಸರ್ಕಾರವು ಬೆಲೆ ಏರಿಕೆ ನಿಯಂತ್ರಿಸಲು ಕ್ರಮ ಕೈಗೊಂಡಿರುವುದಾಗಿ ವರದಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (44)
    ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! 3 ವಾರಗಳಲ್ಲಿ 500 ರೂ. ಇಳಿಕೆ
    May 3, 2026 | 0
  • BeFunky collage (20)
    ಹೋಟೆಲ್ ಉದ್ಯಮಕ್ಕೆ ಬೆಲೆ ಏರಿಕೆ ಶಾಕ್: ಕಮರ್ಷಿಯಲ್ ಗ್ಯಾಸ್ ದರ ಭಾರಿ ಹೆಚ್ಚಳ!
    May 2, 2026 | 0
  • Untitled design 2026 05 02T105023.430
    ನಿಮ್ಮ ನಗರದಲ್ಲಿ ಇಂಧನ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ
    May 2, 2026 | 0
  • Untitled design 2026 05 02T094625.193
    ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆ ಕುಸಿತ
    May 2, 2026 | 0
  • Woman dead living relationship age gap kodigehalli (18)
    ಇಂದಿನಿಂದ ಅಡುಗೆ ಅನಿಲ ನಿಯಮಗಳು ಕಂಪ್ಲೀಟ್ ಚೇಂಜ್.!
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version