• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯುದ್ಧದ ಬಿಸಿ ಇದ್ದರೂ ರಾಜ್ಯಕ್ಕೆ ಗ್ಯಾಸ್ ಕೊರತೆಯಿಲ್ಲ..LPG ಅಭಾವದ ಆತಂಕ ಬೇಡ: ಆಹಾರ ಇಲಾಖೆ ಸುತ್ತೋಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2026 - 1:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 13T133045.259

ಬೆಂಗಳೂರು (ಮಾ.13): ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಅಡುಗೆ ಅನಿಲ (LPG) ಕೊರತೆ ಉಂಟಾಗಬಹುದು ಎಂಬ ಆತಂಕ ಜನರಲ್ಲಿ ಹೆಚ್ಚಾಗಿತ್ತು. ಹೋಟೆಲ್‌ಗಳು, ಶಾಲೆ-ಕಾಲೇಜುಗಳ ಕ್ಯಾಂಟೀನ್‌ಗಳು, ದೇವಾಲಯಗಳ ದಾಸೋಹ ಭವನಗಳು, ಇಂದಿರಾ ಕ್ಯಾಂಟೀನ್‌ಗಳು ಹಾಗೂ ಐಟಿ ಕಂಪನಿಗಳ ಕ್ಯಾಂಟೀನ್‌ಗಳಲ್ಲಿ ಗ್ಯಾಸ್ ಪೂರೈಕೆಯಲ್ಲಿ ಸಮಸ್ಯೆಗಳು ಎದುರಾದ ಹಿನ್ನೆಲೆ ಸಾಮಾನ್ಯ ಜನರು ಕೂಡ ಗಾಬರಿಯಾಗಿದ್ದರು. ಆದರೆ ಇದೀಗ ಈ ಎಲ್ಲಾ ಗೊಂದಲಗಳಿಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಗೃಹ ಬಳಕೆಯ LPG ಸಿಲಿಂಡರ್‌ಗಳ ಕೊರತೆ ಇಲ್ಲ ಎಂದು ಅಧಿಕೃತವಾಗಿ ತಿಳಿಸಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದೆ. ಕೆಲವೆಡೆ ಉಂಟಾದ ತಾತ್ಕಾಲಿಕ ತಾಂತ್ರಿಕ ಸಮಸ್ಯೆಗಳನ್ನು ರಾಜ್ಯ ಮಟ್ಟದ ಕೊರತೆ ಎಂದು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

RelatedPosts

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ADVERTISEMENT
ADVERTISEMENT
ಸಚಿವ ಮುನಿಯಪ್ಪ ನೇತೃತ್ವದಲ್ಲಿ ಮಹತ್ವದ ಸಭೆ

ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರಮುಖ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ ಪೆಟ್ರೋಲಿಯಂ (BPC), ಹಿಂದೂಸ್ತಾನ್ ಪೆಟ್ರೋಲಿಯಂ (HPC) ಹಾಗೂ ಗೈಲ್ (GAIL) ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ತೈಲ ಕಂಪನಿಗಳ ಪ್ರತಿನಿಧಿಗಳು ರಾಜ್ಯದಲ್ಲಿ LPG ಸಿಲಿಂಡರ್‌ಗಳ ಲಭ್ಯತೆ ಕುರಿತು ವಿವರವಾದ ಮಾಹಿತಿ ನೀಡಿದರು. ಅಧಿಕಾರಿಗಳಾದ ನೀರಾ ಸಿಂಗ್, ಅರುಂದಿ ಗೊಯಲ್ ಹಾಗೂ ದಿವ್ಯ ಸೇರಿದಂತೆ ಹಲವು ತಜ್ಞರು ಪೂರೈಕೆಯ ಸ್ಥಿತಿ ಕುರಿತು ಸಚಿವರಿಗೆ ವಿವರಿಸಿ, ಯಾವುದೇ ದೊಡ್ಡ ಮಟ್ಟದ ಕೊರತೆ ಇಲ್ಲ ಎಂಬ ಭರವಸೆ ನೀಡಿದರು.

ಯುದ್ಧದ ಬಿಸಿ ಇದ್ದರೂ ಪೂರೈಕೆ ಸುಗಮ

ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಪರಿಣಾಮ ಜಾಗತಿಕ ಮಟ್ಟದಲ್ಲಿ ಪೂರೈಕೆ ಸರಪಳಿಯಲ್ಲಿ ಕೆಲವು ಅಡಚಣೆಗಳು ಉಂಟಾಗಿರುವುದು ಸತ್ಯ. ಆದರೆ ಅದರ ಪರಿಣಾಮ ಭಾರತದಲ್ಲಿ ಗೃಹ ಬಳಕೆಯ LPG ಪೂರೈಕೆಯ ಮೇಲೆ ತೀವ್ರವಾಗಿ ಬೀಳುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲಿಯೂ ಗೃಹ ಬಳಕೆಯ LPG ಸಿಲಿಂಡರ್‌ಗಳ ದಾಸ್ತಾನು ಸಮರ್ಪಕವಾಗಿದ್ದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ತೈಲ ಕಂಪನಿಗಳು ಸರ್ಕಾರಕ್ಕೆ ಭರವಸೆ ನೀಡಿವೆ. ಆದ್ದರಿಂದ ಸಾರ್ವಜನಿಕರು ಗ್ಯಾಸ್ ಕೊರತೆ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಅನಗತ್ಯ ಬುಕಿಂಗ್ ಮಾಡಬೇಡಿ: ಸರ್ಕಾರ ಮನವಿ

ಗ್ಯಾಸ್ ಕೊರತೆ ಉಂಟಾಗಬಹುದು ಎಂಬ ಭೀತಿಯಿಂದ ಕೆಲ ಗ್ರಾಹಕರು ಮುನ್ನೆಚ್ಚರಿಕೆ ಕ್ರಮವಾಗಿ ಅಥವಾ ಗಾಬರಿಯಿಂದ ಅನಗತ್ಯವಾಗಿ LPG ಸಿಲಿಂಡರ್‌ಗಳನ್ನು ಬುಕ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಮಾರುಕಟ್ಟೆಯಲ್ಲಿ ಕೃತಕ ಬೇಡಿಕೆ ಉಂಟಾಗಿ, ಪೂರೈಕೆ ವ್ಯವಸ್ಥೆಯಲ್ಲಿ ತಾತ್ಕಾಲಿಕ ಒತ್ತಡ ಸೃಷ್ಟಿಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಗ್ರಾಹಕರು ತುರ್ತು ಅವಶ್ಯಕತೆ ಇದ್ದಾಗ ಮಾತ್ರ ಸಿಲಿಂಡರ್ ಬುಕ್ ಮಾಡಬೇಕು ಎಂದು ಸರ್ಕಾರ ಮನವಿ ಮಾಡಿದೆ. ಅನಗತ್ಯವಾಗಿ ಸಿಲಿಂಡರ್ ಬುಕ್ ಮಾಡುವುದನ್ನು ತಪ್ಪಿಸುವ ಮೂಲಕ ಮಾರುಕಟ್ಟೆಯಲ್ಲಿ ಸಮತೋಲನ ಕಾಪಾಡಲು ಸಹಕರಿಸಬೇಕು ಎಂದು ಆಹಾರ ಇಲಾಖೆ ತಿಳಿಸಿದೆ.

ಅಗತ್ಯ ಸೇವೆಗಳಿಗೆ ಮೊದಲ ಆದ್ಯತೆ

ರಾಜ್ಯ ಸರ್ಕಾರ ಅಗತ್ಯ ಸೇವೆಗಳಿಗಾಗಿ LPG ಪೂರೈಕೆಗೆ ವಿಶೇಷ ಆದ್ಯತೆ ನೀಡಲು ತೈಲ ಕಂಪನಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕ ಆಸ್ಪತ್ರೆಗಳು, ವಿದ್ಯಾರ್ಥಿನಿಲಯಗಳು, ಅಂಗನವಾಡಿಗಳು, ಶಾಲೆ-ಕಾಲೇಜುಗಳು ಹಾಗೂ ಕಾರಾಗೃಹಗಳಂತಹ ಸಂಸ್ಥೆಗಳಿಗೆ ಯಾವುದೇ ಅಡಚಣೆ ಇಲ್ಲದೆ ಗ್ಯಾಸ್ ಪೂರೈಕೆ ಮುಂದುವರಿಯಲಿದೆ.

ವಾಣಿಜ್ಯ ಬಳಕೆಯ LPG ಪೂರೈಕೆಯಲ್ಲಿ ಕೆಲವೆಡೆ ಸಣ್ಣಪುಟ್ಟ ತೊಂದರೆಗಳು ಕಂಡುಬಂದರೂ, ಅವುಗಳನ್ನು ಶೀಘ್ರದಲ್ಲೇ ಸರಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಳಸಂತೆಗೆ ಬ್ರೇಕ್: ಜಿಲ್ಲಾಧಿಕಾರಿಗಳಿಗೆ ಹೈ ಅಲರ್ಟ್

ಗ್ಯಾಸ್ ಕೊರತೆಯ ಸುಳ್ಳು ಸುದ್ದಿ ಹಬ್ಬಿಸುವುದು ಅಥವಾ LPG ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಅಕ್ರಮ ರೀಫಿಲಿಂಗ್, ಅಕ್ರಮ ಸಾಗಾಣಿಕೆ ಅಥವಾ ಸಿಲಿಂಡರ್‌ಗಳ ದಾಸ್ತಾನು ಪತ್ತೆಯಾದರೆ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version