• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೆರಿಕಾ, ಇಸ್ರೇಲ್‌ ಎದುರು ಶರಣಾಗುತ್ತಾ ಇರಾನ್‌..? ಇಂದೇ ಅಂತ್ಯವಾಗುತ್ತಾ ಮಹಾಯುದ್ದ..!

admin by admin
March 13, 2026 - 3:37 pm
in Flash News, ವಿದೇಶ
0 0
0

ಮಧ್ಯಪ್ರಾಚ್ಯದಲ್ಲಿ ಕಳೆದ 14 ದಿನಗಳಿಂದ ನಡೆಯುತ್ತಿರುವ ಭೀಕರ ಯುದ್ಧ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಇಸ್ರೇಲ್ ನಡೆಸಿದ ಅನಿರೀಕ್ಷಿತ ಮತ್ತು ಅತ್ಯಂತ ಶಕ್ತಿಶಾಲಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಾಬಾ ಖಮೇನಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂಬ ಸುದ್ದಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದೆ.

ಮೊಜ್ತಾಬಾ ಖಮೇನಿಗೆ ಏನಾಯಿತು ?

ಕಳೆದ ಸೋಮವಾರವಷ್ಟೇ ಇರಾನ್‌ನ ಅತ್ಯುನ್ನತ ಅಧಿಕಾರ ವಹಿಸಿಕೊಂಡಿದ್ದ ಮೊಜ್ತಾಬಾ ಖಮೇನಿ, ಇಸ್ರೇಲ್‌ನ ಕ್ಷಿಪಣಿ ದಾಳಿಗೆ ತುತ್ತಾಗಿದ್ದಾರೆ ಎನ್ನಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳ ಪ್ರಕಾರ, ದಾಳಿಯಲ್ಲಿ ಮೊಜ್ತಾಬಾ ಅವರ ಕಾಲು ತುಂಡಾಗಿದೆ ಮತ್ತು ಅವರು ಪ್ರಸ್ತುತ ಕೋಮಾಗೆ ಜಾರಿದ್ದಾರೆ ಎಂದು ವರದಿಯಾಗಿದೆ. ಇರಾನ್ ಸರ್ಕಾರ ಈ ಬಗ್ಗೆ ಅಧಿಕೃತ ಹೇಳಿಕೆ ನೀಡದಿದ್ದರೂ, ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ.

RelatedPosts

ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ

ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ

ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ನಡುರಸ್ತೆಯಲ್ಲಿ ಮಾನವನ ಬುರುಡೆ ಇಟ್ಟು ವಾಮಾಚಾರ: ಬೆಚ್ಚಿಬಿದ್ದ ಗ್ರಾಮಸ್ಥರು

ADVERTISEMENT
ADVERTISEMENT
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

G7 ರಾಷ್ಟ್ರಗಳ ತುರ್ತು ಸಭೆಯಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಪರಿಸ್ಥಿತಿಯ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಖಮೇನಿ ಜೀವಂತವಾಗಿದ್ದಾರೆ, ಆದರೆ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಇಸ್ರೇಲ್ ನಡೆಸಿದ ದಾಳಿಯು ಇರಾನ್‌ನ ಬೆನ್ನೇಲುಬನ್ನೇ ಮುರಿದಿದೆ ಎಂದು ಟ್ರಂಪ್ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಇರಾನ್ ಈಗ ಇಸ್ರೇಲ್ ಮತ್ತು ಅಮೆರಿಕದ ಮುಂದೆ ಶರಣಾಗುವ ಸಾಧ್ಯತೆ ದಟ್ಟವಾಗಿದೆ ಎಂಬ ಸುಳಿವನ್ನು ನೀಡಿದ್ದಾರೆ.

ಇಂದು ಯುದ್ದ ಅಂತ್ಯ..!

ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಈ ರಕ್ತಪಾತಕ್ಕೆ ಇಂದು ಅಧಿಕೃತವಾಗಿ ತೆರೆ ಬೀಳುವ ಸಾಧ್ಯತೆಯಿದೆ. ಇರಾನ್‌ನ ಪ್ರಮುಖ ಸೇನಾ ನೆಲೆಗಳು ಮತ್ತು ನಾಯಕತ್ವವೇ ಗುರಿಯಾಗಿರುವುದರಿಂದ, ಮತ್ತಷ್ಟು ವಿನಾಶವನ್ನು ತಡೆಯಲು ಇರಾನ್ ಶರಣಾಗತಿಯ ಹಾದಿ ಹಿಡಿಯಬಹುದು. ಯುದ್ಧ ಅಂತ್ಯದ ಬಗ್ಗೆ ಇಂದೇ ಅಧಿಕೃತ ಘೋಷಣೆಯಾಗಬಹುದು ಎಂದು ಶ್ವೇತಭವನದ ಮೂಲಗಳು ತಿಳಿಸಿವೆ.

ಇರಾನ್ ಶರಣಾದರೆ ಅದು ಇಡೀ ಮಧ್ಯಪ್ರಾಚ್ಯದ ರಾಜಕೀಯ ಸಮೀಕರಣವನ್ನೇ ಬದಲಿಸಲಿದೆ. ಇಸ್ರೇಲ್‌ನ ಈ ಆಕ್ರಮಣಕಾರಿ ನಡೆಯು ಶತ್ರು ರಾಷ್ಟ್ರಗಳಿಗೆ ನಡುಕ ಹುಟ್ಟಿಸಿದೆ. ಅಯತೊಲ್ಲಾ ಮೊಜ್ತಾಬಾ ಖಮೇನಿ ಅವರ ಉತ್ತರಾಧಿಕಾರತ್ವ ಮತ್ತು ಇರಾನ್‌ನ ಮುಂದಿನ ಭವಿಷ್ಯ ಈಗ ಅತಂತ್ರ ಸ್ಥಿತಿಯಲ್ಲಿದೆ

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 15T111352.717

ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ

by ಶಾಲಿನಿ ಕೆ. ಡಿ
July 15, 2026 - 11:20 am
0

ಷ್ಯ (9)

ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ

by ಶಾಲಿನಿ ಕೆ. ಡಿ
July 15, 2026 - 11:08 am
0

ಷ್ಯ (8)

ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
July 15, 2026 - 10:44 am
0

ಷ್ಯ (7)

ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
July 15, 2026 - 9:26 am
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (9)
    ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ
    July 15, 2026 | 0
  • ಷ್ಯ (8)
    ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ
    July 15, 2026 | 0
  • ಷ್ಯ (7)
    ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
    July 15, 2026 | 0
  • ಷ್ಯ (6)
    ನಡುರಸ್ತೆಯಲ್ಲಿ ಮಾನವನ ಬುರುಡೆ ಇಟ್ಟು ವಾಮಾಚಾರ: ಬೆಚ್ಚಿಬಿದ್ದ ಗ್ರಾಮಸ್ಥರು
    July 15, 2026 | 0
  • ಷ್ಯ (5)
    ಕರ್ನಾಟಕದಲ್ಲಿ ಮತ್ತೆ ಕೊರೋನಾ ಆತಂಕ: 32 ಮಂದಿಗೆ ಸೋಂಕು ದೃಢ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version