• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖಮೇನಿ ಪತ್ನಿ ಬದುಕಿದ್ದಾರಾ ? ಇರಾನ್ ಮಾಧ್ಯಮಗಳಿಂದ ಅಧಿಕೃತ ಸ್ಪಷ್ಟನೆ

admin by admin
March 13, 2026 - 6:30 pm
in Flash News, ವಿದೇಶ
0 0
0
Untitled design 2026 03 13T182638.700

ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧದ ಮಧ್ಯೆ ಹಿರಿಯ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನೌರೆಹ್ ಖೋಜಸ್ತೆ ಬಗರ್ಜಾದೆ ನಿಧನರಾಗಿದ್ದಾರೆ ಎಂಬ ವದಂತಿಗಳಿಗೆ ಇರಾನ್ ಮಾಧ್ಯಮಗಳು ಸ್ಪಷ್ಟನೆ ನೀಡಿದೆ. ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಜೀವಂತವಾಗಿದ್ದಾರೆ ಎಂದು ಇರಾನ್‌ನ ಅಧಿಕೃತ ಮಾಧ್ಯಮಗಳು ಸ್ಪಷ್ಟಪಡಿಸಿವೆ.

ಏನಿದು ಗೊಂದಲ ?

ಫೆಬ್ರವರಿ 28ರಂದು ಟೆಹ್ರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ ಭೀಕರ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಆ ಸಮಯದಲ್ಲಿ ಅವರ ಪತ್ನಿ ಮನೌರೆಹ್ ಕೂಡ ಜೊತೆಯಲ್ಲಿದ್ದರು. ದಾಳಿಯ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಅಥವಾ ಕೋಮಾಗೆ ಜಾರಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 2ರಂದು ಸಾವನ್ನಪ್ಪಿದ್ದಾರೆ ಎಂದು ಜಾಗತಿಕ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಈ ಎಲ್ಲಾ ವರದಿಗಳು ಕೇವಲ ಊಹಾಪೋಹಗಳಾಗಿದ್ದವು ಎಂದು ಈಗ ತಿಳಿದುಬಂದಿದೆ.

RelatedPosts

ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್

ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ

ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ

ADVERTISEMENT
ADVERTISEMENT
ಇರಾನ್ ಸುದ್ದಿ ಸಂಸ್ಥೆಗಳ ಸ್ಪಷ್ಟನೆ

ದಾಳಿಯಲ್ಲಿ ಬಗರ್ಜಾದೆ ಅವರು ಗಂಭೀರವಾಗಿ ಗಾಯಗೊಂಡಿರುವುದು ನಿಜ. ಅವರು ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ತಸ್ನಿಮ್ ನ್ಯೂಸ್ ಏಜೆನ್ಸಿ ವರದಿ ಮಾಡಿದ್ದರೆ, ಈ ಹಿಂದೆ ಸಾವು ಸಂಭವಿಸಿದೆ ಎಂದು ವರದಿ ಮಾಡಿದ್ದ ಫಾರ್ಸ್ ನ್ಯೂಸ್ ಏಜೆನ್ಸಿ, ಗಾಯದ ವರದಿಗಳನ್ನು ತಪ್ಪಾಗಿ ಅರ್ಥೈಸಿ ಸಾವು ಎಂದು ಪ್ರಕಟಿಸಲಾಗಿತ್ತು ಎಂದು ಕ್ಷಮೆಯಾಚಿಸಿದೆ. ಪ್ರಸ್ತುತ ಅವರು ವೈದ್ಯಕೀಯ ನಿಗಾದಲ್ಲಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಇರಾನ್ ಸರ್ಕಾರಿ ಮೂಲಗಳು ತಿಳಿಸಿವೆ.

ತಂದೆ ಅಯತೊಲ್ಲಾ ಅಲಿ ಅವರ ಹತ್ಯೆಯ ಬಳಿಕ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡಿರುವ ಮೊಜ್ತಾಬಾ ಖಮೇನಿ, ಗುರುವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ತಂದೆ ಮತ್ತು ಹುತಾತ್ಮರ ರಕ್ತಕ್ಕೆ ಭೀಕರ ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಅಮೆರಿಕದ ಸೇನಾ ನೆಲೆಗಳ ಮೇಲೆ ಶೀಘ್ರದಲ್ಲೇ ದಾಳಿ ನಡೆಸುತ್ತೇವೆ ಎಂದು ಗುಡುಗಿದ್ದಾರೆ.

ಶತ್ರು ರಾಷ್ಟ್ರಗಳಾದ ಅಮೆರಿಕ ಮತ್ತು ಇಸ್ರೇಲ್‌ಗೆ ಆರ್ಥಿಕ ಪೆಟ್ಟು ನೀಡಲು ಇರಾನ್ ಮುಂದಾಗಿದೆ. ಜಾಗತಿಕ ಇಂಧನ ಮಾರುಕಟ್ಟೆಯ ಜೀವನಾಡಿಯಾಗಿರುವ ಹೊರ್ಮುಜ್ ಜಲಸಂಧಿಯನ್ನು (Strait of Hormuz) ಮುಚ್ಚುವ ಬಗ್ಗೆ ಮೊಜ್ತಾಬಾ ಸುಳಿವು ನೀಡಿದ್ದಾರೆ. ಒಂದು ವೇಳೆ ಈ ಮಾರ್ಗ ಬಂದ್ ಆದರೆ ಜಾಗತಿಕ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗುವ ಆತಂಕ ಎದುರಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 30T163743.817

ವಿಳಿಂಜಂ ಬಂದರಿನ ಶೇ.49 ಪಾಲು MSCಗೆ ಮಾರಾಟ

by ಕವಿತಾ
June 30, 2026 - 4:58 pm
0

Untitled design 2026 06 30T164906.812

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ‘ಗ್ಯಾರಂಟಿ’ ಬಂದ್‌: ಡಿಕೆಶಿ ಎಚ್ಚರಿಕೆ!

by ಕವಿತಾ
June 30, 2026 - 4:56 pm
0

Untitled design 2026 06 30T154738.821

ಕೆಂಪೇಗೌಡ ಜಯಂತಿ ಗಲಾಟೆ: ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರದೀಪ್ ಈಶ್ವರ್

by ಕವಿತಾ
June 30, 2026 - 3:53 pm
0

Untitled design 2026 06 30T152448.911

‘ಸರ್ವಾಂತರ್ಯಾಮಿ’ ಟ್ರೇಲರ್ ರಿಲೀಸ್: ಜುಲೈ 17ಕ್ಕೆ ಸಿನಿಮಾ ಬಿಡುಗಡೆ

by ಕವಿತಾ
June 30, 2026 - 3:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (6)
    ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್
    June 30, 2026 | 0
  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version