• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಯವರಿಗೆ ಶುಭ ಸುದ್ದಿ ? ಯಾರಿಗೆ ಗಂಡಾಂತರ..!

admin by admin
March 14, 2026 - 6:42 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 03 14T063500.130

ಮೇಷ ರಾಶಿ: ಇಂದು ನಿಮ್ಮ ವರ್ತನೆ ಸ್ವಲ್ಪ ವಿಭಿನ್ನವಾಗಿರಲಿದೆ. ಪ್ರಯಾಣದಲ್ಲಿ ಅಡೆತಡೆಗಳು ಎದುರಾದರೂ ನೀವು ಮಾತ್ರ ಧೈರ್ಯದಿಂದ ಮುನ್ನಡೆಯುವಿರಿ. ದೈಹಿಕ ಅಸಮತೋಲನ ಕಾಡಬಹುದು, ಆದ್ದರಿಂದ ಆರೋಗ್ಯದ ಕಡೆ ಗಮನ ಕೊಡಿ. ವ್ಯಾಪಾರದಲ್ಲಿ ಮಧ್ಯಮ ಫಲಿತಾಂಶ ಸಿಗಲಿದೆ. 

ವೃಷಭ ರಾಶಿ: ದಾಂಪತ್ಯ ಜೀವನದಲ್ಲಿ ಮನಸ್ತಾಪ ಉಂಟಾದರೆ ಅದನ್ನು ತಕ್ಷಣ ಶಾಂತಗೊಳಿಸಿಕೊಳ್ಳಿ. ಸಂಗಾತಿಯ ಕಾರಣದಿಂದ ಸ್ವಲ್ಪ ಬೇಸರವಾಗಬಹುದು. ಸಮಯಕ್ಕೆ ಸರಿಯಾಗಿ ಊಟ ಮಾಡಿ. ಕೆಲವರು ನಿಮ್ಮ ದಾರಿ ತಪ್ಪಿಸುವ ಪ್ರಯತ್ನ ಮಾಡಬಹುದು. ಮನೆ ಕೆಲಸಗಳಲ್ಲಿ ಹೆಚ್ಚು ಸಮಯ ಕಳೆಯುವಿರಿ. ಅತಿಯಾದ ನಿರೀಕ್ಷೆ ಬೇಡ.

RelatedPosts

ಅಂಗಾರಕ ಸಂಕಷ್ಟ ಚತುರ್ಥಿ 2026: ಸಕಲ ವಿಘ್ನಗಳನ್ನು ನಿವಾರಿಸುವ ಈ ದಿನದ ಮಹತ್ವ ಮತ್ತು ಪೂಜಾ ಕ್ರಮ

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಕೆಲಸದ ಒತ್ತಡ, ನಿಮ್ಮ ರಾಶಿಗೆ ಶುಭವಾಗಲಿದೆಯೇ?

ದಿನ ಭವಿಷ್ಯ 04 ಮೇ 2026: ಈ ರಾಶಿಯವರು ಇಂದು ಅಶುಭ ಸೂಚನೆಗಳ ಬಗ್ಗೆ ಎಚ್ಚರದಿಂದಿರಿ!

ದಿನ ಭವಿಷ್ಯ: ಈ ರಾಶಿಯವರಿಗೆ ಖಿನ್ನತೆ ಕಾಡಬಹುದು, ಕಷ್ಟಪಟ್ಟ ಕೆಲಸಕ್ಕೆ ಮನ್ನಣೆ ಸಿಗಲಿದೆ.!

ADVERTISEMENT
ADVERTISEMENT

ಮಿಥುನ ರಾಶಿ: ಹಿರಿಯರ ಜವಾಬ್ದಾರಿ ನಿಮ್ಮ ಮೇಲೆ ಬರಬಹುದು. ಅನಿರೀಕ್ಷಿತ ಧನಾಗಮನದಿಂದ ಸಂತೋಷ ಹೆಚ್ಚಲಿದೆ. ಇನ್ನೊಬ್ಬರ ಗೌಪ್ಯತೆಯನ್ನು ಬಿಚ್ಚಿಡುವುದು ಸಂತೋಷದ ವಿಚಾರವಾಗಬಹುದು. ನಿಮ್ಮ ಚಿಂತನೆಗಳು ನಿಮಗೆ ಮಾತ್ರ ಸರಿ ಎನಿಸುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ: ಹಳೆಯ ಸಾಲವನ್ನು ಮರುಪಾವತಿ ಮಾಡಬೇಕಾದ ಪರಿಸ್ಥಿತಿ ಬರಬಹುದು. ಶತ್ರುಬಾಧೆಯಿಂದ ಸ್ವಲ್ಪ ತೊಂದರೆ ಇದೆ. ವಿದೇಶೀ ವ್ಯಾಪಾರದಿಂದ ಆದಾಯ ಹೆಚ್ಚಾಗಲಿದೆ. ಕೆಲವು ಸಮಸ್ಯೆಗಳನ್ನು ನೀವೇ ತಂದುಕೊಳ್ಳುವ ಸಾಧ್ಯತೆ ಇದೆ. 

ಸಿಂಹ ರಾಶಿ: ಪೂರ್ವನಿರ್ಧಾರವಿಲ್ಲದೆ ವಿದೇಶ ಪ್ರಯಾಣ ಮಾಡುವಿರಿ. ಅಪಾತ್ರರಿಗೆ ವಸ್ತುಗಳನ್ನು ದಾನ ಮಾಡುವ ಸಾಧ್ಯತೆ ಇದೆ. ಆಹಾರದ ಬಗ್ಗೆ ಎಚ್ಚರ ವಹಿಸಿ. ದೂರದ ಸ್ಥಳಕ್ಕೆ ಉದ್ಯೋಗಕ್ಕೆ ಹೋಗಲು ಮನೆಯಿಂದ ನಕಾರಾತ್ಮಕ ಸೂಚನೆ ಸಿಗಬಹುದು. 

ಕನ್ಯಾ ರಾಶಿ: ಸಹೋದ್ಯೋಗಿಗೆ ಸಹಾಯ ಮಾಡುವ ಸನ್ನಿವೇಶ ಬರಲಿದೆ. ಕೆಲಸದಲ್ಲಿ ಒತ್ತಡ ಕಡಿಮೆ ಇರುತ್ತದೆ. ನಿಮ್ಮ ಸ್ವಭಾವ ಇತರರಿಗೆ ಅಸಹಜವಾಗಿ ಕಾಣಬಹುದು. ಸಮಯವನ್ನು ವ್ಯರ್ಥ ಮಾಡಿಕೊಂಡು ಬೇಸರಪಟ್ಟುಕೊಳ್ಳಬೇಡಿ. ಯಾರ ಮೇಲೂ ಹಿಡಿತ ಸಾಧಿಸುವ ಪ್ರಯತ್ನ ಬೇಡ.

ತುಲಾ ರಾಶಿ: ನಿಮ್ಮ ವಿದ್ಯೆಗೆ ತಕ್ಕ ಅವಕಾಶಗಳು ಸಿಗಲಿವೆ. ದಾಯಾದಿ ಕಲಹದಿಂದ ಹಿಮ್ಮೆಟ್ಟಬೇಕಾದ ಸನ್ನಿವೇಶ ಬರಬಹುದು. ಮನಸ್ಸಿನ ಸ್ಥಿರತೆ ಕಾಪಾಡಿಕೊಳ್ಳುವುದು ಕಷ್ಟ. ವ್ಯಾಪಾರದಲ್ಲಿ ಜನರನ್ನು ಆಕರ್ಷಿಸುವ ಕಲೆ ಸಿದ್ಧಿಸಿದೆ. 

ವೃಶ್ಚಿಕ ರಾಶಿ: ಗೃಹನಿರ್ಮಾಣದಲ್ಲಿ ಆಸಕ್ತಿ ತೋರುವಿರಿ. ನೆರೆಹೊರೆಯವರ ಮಾತಿನಿಂದ ಬೇಸರವಾಗಿ ಪ್ರತಿಯಾಗಿ ಏನಾದರೂ ಹೇಳುವ ಸಾಧ್ಯತೆ ಇದೆ. ಮೇಲಧಿಕಾರಿಗಳು ಕೆಲಸದಲ್ಲಿ ತೊಂದರೆ ಕೊಡಬಹುದು. ನಿಮಗೆ ಖುಷಿ ಕೊಡುವ ಸಂಗತಿಗಳ ಕಡೆ ಗಮನ ಹರಿಸಿ.

ಧನು ರಾಶಿ: ಮಕ್ಕಳ ಜೀವನದಲ್ಲಿ ಬದಲಾವಣೆಯನ್ನು ಗಮನಿಸಿ, ಅವರಿಗೆ ಮಾರ್ಗದರ್ಶನ ಮಾಡುವಿರಿ. ಪುಣ್ಯಕ್ಷೇತ್ರಗಳಿಗೆ ಕುಟುಂಬ ಸಮೇತ ಭೇಟಿ ನೀಡುವಿರಿ. ದೇಹದಂಡನೆಯಿಂದ ಆಯಾಸವಾಗಲಿದೆ. ವಿದ್ಯಾಭ್ಯಾಸದ ಹೆಸರಲ್ಲಿ ಹಣ ಪಡೆದು ಅನ್ಯ ಕಾರ್ಯಕ್ಕೆ ಬಳಸುವ ಸಾಧ್ಯತೆ ಇದೆ.

ಮಕರ ರಾಶಿ: ನಿರೀಕ್ಷಿತ ಗೌರವ ಸಿಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಸ್ವಲ್ಪ ಒತ್ತಡ ಇದೆ. ಹೆಣ್ಣು ಮಕ್ಕಳಿಂದ ಯಶಸ್ಸು ಸಿಗಲಿದೆ. ಹೊಸ ಉದ್ಯೋಗದ ಅಭಿವೃದ್ಧಿಗಾಗಿ ಪ್ರಯತ್ನಗಳು ಆರಂಭವಾಗಲಿವೆ. ಪಿತ್ರಾರ್ಜಿತ ಆಸ್ತಿ ತಾನಾಗಿಯೇ ಬರಬಹುದು.

ಕುಂಭ ರಾಶಿ: ಹೊಸ ಉದ್ಯಮದ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗಲಿವೆ. ಅಪರೂಪದ ಬಂಧುಗಳ ಸಮಾಗಮದಿಂದ ಸಂತೋಷವಾಗಲಿದೆ. ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ, ಗಾಯದ ಸಾಧ್ಯತೆ ಇದೆ. ನಿಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಳ್ಳುವತ್ತ ಪ್ರಗತಿಯಲ್ಲಿದ್ದೀರಿ.

ಮೀನ ರಾಶಿ: ಸಂತೋಷಕ್ಕೆ ಅಡ್ಡಿಯಾಗುವ ಕಾರ್ಯ ಮಾಡಿಕೊಂಡು ಪಶ್ಚಾತ್ತಾಪ ಪಡುವ ಸಾಧ್ಯತೆ ಇದೆ. ಅಜಾಗರೂಕತೆಯಿಂದ ವಸ್ತು ನಷ್ಟವಾಗಬಹುದು. ಹೊಸ ವಾಹನ ಖರೀದಿಸುವ ಆಲೋಚನೆ ಇದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (86)

ಅಂಗಾರಕ ಸಂಕಷ್ಟ ಚತುರ್ಥಿ 2026: ಸಕಲ ವಿಘ್ನಗಳನ್ನು ನಿವಾರಿಸುವ ಈ ದಿನದ ಮಹತ್ವ ಮತ್ತು ಪೂಜಾ ಕ್ರಮ

by ಶ್ರೀದೇವಿ ಬಿ. ವೈ
May 5, 2026 - 8:28 am
0

BeFunky collage (85)

ಹೋಟೆಲ್ ತಿಂಡಿ-ತಿನಿಸು ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಬೆಂಗಳೂರಿನಲ್ಲಿ ಇಂದಿನಿಂದ ಊಟ-ತಿಂಡಿ ರೇಟ್ ಫುಲ್ ಕಾಸ್ಟ್ಲಿ!

by ಶ್ರೀದೇವಿ ಬಿ. ವೈ
May 5, 2026 - 8:16 am
0

BeFunky collage (84)

ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನ ರಾಜಧಾನಿಯಲ್ಲಿ ವರುಣಾರ್ಭಟ

by ಶ್ರೀದೇವಿ ಬಿ. ವೈ
May 5, 2026 - 7:51 am
0

BeFunky collage (83)

ಜಿಮ್‌ಗೆ ಹೋಗುವ ಅವಶ್ಯಕತೆಯೇ ಇಲ್ಲ! ಮನೆಯಲ್ಲೇ ಬೊಜ್ಜು ಕರಗಿಸಲು ಇಲ್ಲಿದೆ ಮ್ಯಾಜಿಕ್ ಡ್ರಿಂಕ್

by ಶ್ರೀದೇವಿ ಬಿ. ವೈ
May 5, 2026 - 7:19 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (86)
    ಅಂಗಾರಕ ಸಂಕಷ್ಟ ಚತುರ್ಥಿ 2026: ಸಕಲ ವಿಘ್ನಗಳನ್ನು ನಿವಾರಿಸುವ ಈ ದಿನದ ಮಹತ್ವ ಮತ್ತು ಪೂಜಾ ಕ್ರಮ
    May 5, 2026 | 0
  • Rashi bavishya
    ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಕೆಲಸದ ಒತ್ತಡ, ನಿಮ್ಮ ರಾಶಿಗೆ ಶುಭವಾಗಲಿದೆಯೇ?
    May 5, 2026 | 0
  • Rashi bavishya
    ದಿನ ಭವಿಷ್ಯ 04 ಮೇ 2026: ಈ ರಾಶಿಯವರು ಇಂದು ಅಶುಭ ಸೂಚನೆಗಳ ಬಗ್ಗೆ ಎಚ್ಚರದಿಂದಿರಿ!
    May 4, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ಈ ರಾಶಿಯವರಿಗೆ ಖಿನ್ನತೆ ಕಾಡಬಹುದು, ಕಷ್ಟಪಟ್ಟ ಕೆಲಸಕ್ಕೆ ಮನ್ನಣೆ ಸಿಗಲಿದೆ.!
    May 2, 2026 | 0
  • Untitled design 2025 12 04T070243.618
    ವೈಶಾಖ ಹುಣ್ಣಿಮೆಯ ಪುಣ್ಯದಿನ: ರಾಶಿ ಭವಿಷ್ಯ
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version