• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?

admin by admin
March 14, 2026 - 11:28 am
in Flash News, ಕ್ರೀಡೆ
0 0
0
Untitled design 2026 03 14T112125.415

ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ (SRH) ಫ್ರಾಂಚೈಸಿ ಈಗ ಹೊಸದೊಂದು ವಿವಾದಕ್ಕೆ ಸಿಲುಕಿದೆ. ಇಂಗ್ಲೆಂಡ್‌ನಲ್ಲಿ ನಡೆಯಲಿರುವ ‘ದಿ ಹಂಡ್ರೆಡ್’ ಲೀಗ್‌ಗಾಗಿ ಸನ್ ರೈಸರ್ಸ್ ಮಾಲೀಕತ್ವದ ‘ಸನ್ ರೈಸರ್ಸ್ ಲೀಡ್ಸ್’ ತಂಡವು ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿರುವುದು ಈಗ ಭಾರತೀಯ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ವಿವಾದದ ಹಿನ್ನೆಲೆ ?

ಮಾರ್ಚ್ 12, 2026 ರಂದು ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರನ್ನು ಸನ್ ರೈಸರ್ಸ್ ಲೀಡ್ಸ್ ಬರೋಬ್ಬರಿ £1,90,000 (ಸುಮಾರು 2.34 ಕೋಟಿ ರೂ.) ನೀಡಿ ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ, ಅಬ್ರಾರ್ ಅವರ ಹಳೆಯ ಭಾರತ ವಿರೋಧಿ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು ಮತ್ತು ವಿವಾದಾತ್ಮಕ ಹೇಳಿಕೆಗಳು ಮುನ್ನೆಲೆಗೆ ಬರುತ್ತಿದ್ದಂತೆ ಅಭಿಮಾನಿಗಳು ಕೆರಳಿದ್ದಾರೆ. ಜೊತೆಗೆ ಅಭಿಮಾನಿಗಳು ತಂಡದ ‘X’ (ಟ್ವಿಟರ್) ಖಾತೆಯನ್ನು ಸಾಮೂಹಿಕವಾಗಿ ರಿಪೋರ್ಟ್ ಮಾಡಿದ್ದರಿಂದ ಅದು ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

RelatedPosts

ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತದೆ?

ಪಂಚರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್..!

ದಾವಣಗೆರೆ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್: ಕೈ vs ಕಮಲ, ಯಾರು ಗೆಲ್ಲುತ್ತಾರೆ?

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

ADVERTISEMENT
ADVERTISEMENT
ಫ್ರಾಂಚೈಸಿ ಮುಂದಿರುವ ಸಂಕಷ್ಟಗಳು

ಭಾರತೀಯ ಮೂಲದ ಫ್ರಾಂಚೈಸಿಯಾಗಿ ಸನ್ ರೈಸರ್ಸ್ ಈಗ ಇಕ್ಕಟ್ಟಿನ ಪರಿಸ್ಥಿತಿಯಲ್ಲಿದೆ. ಆಟಗಾರನನ್ನು ಕೈಬಿಡಲು ಪ್ರಮುಖವಾಗಿ ಎರಡು ಕಾರಣಗಳೆಂದರೆ ಭಾರತದಲ್ಲಿ ಐಪಿಎಲ್ ಆರಂಭವಾಗುವ ಹೊತ್ತಿನಲ್ಲೇ ಇಂತಹ ವಿವಾದ ಹುಟ್ಟಿಕೊಂಡಿರುವುದು ತಂಡದ ಜನಪ್ರಿಯತೆ ಮತ್ತು ಬ್ರ್ಯಾಂಡ್ ಮೌಲ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಭೀತಿಯಿದೆ.ಇದರೊಟ್ಟಿಗೆ ತಂಡಕ್ಕೆ ಬೆಂಬಲ ನೀಡುವ ಪ್ರಮುಖ ಕಂಪನಿಗಳು (Sponsors) ಸಾರ್ವಜನಿಕರ ಆಕ್ರೋಶಕ್ಕೆ ಹೆದರಿ ಒಪ್ಪಂದದಿಂದ ಹಿಂದೆ ಸರಿಯುವ ಸಾಧ್ಯತೆಯಿದೆ. ಇದರಿಂದ ಉಂಟಾಗುವ ಆರ್ಥಿಕ ನಷ್ಟವು ಆಟಗಾರನಿಗೆ ನೀಡುವ ಹಣಕ್ಕಿಂತ ಹೆಚ್ಚಿರಲಿದೆ.

ಕೈಬಿಡುವ ಹಾದಿಯಲ್ಲಿರುವ ಅಡೆತಡೆಗಳು

ಅಬ್ರಾರ್ ಅಹ್ಮದ್ ಅವರನ್ನು ಹರಾಜಿನ ಮೂಲಕ ಅಧಿಕೃತವಾಗಿ ಖರೀದಿಸಿರುವುದರಿಂದ ಅವರನ್ನು ಸುಮ್ಮನೆ ತೆಗೆದುಹಾಕಲು ಸಾಧ್ಯವಿಲ್ಲ. ಸೂಕ್ತ ಶಿಸ್ತುಕ್ರಮದ ಕಾರಣವಿಲ್ಲದೆ ಕೈಬಿಟ್ಟರೆ ಫ್ರಾಂಚೈಸಿಯು ಆಟಗಾರನಿಗೆ ಸಂಪೂರ್ಣ ಒಪ್ಪಂದದ ಮೊತ್ತವನ್ನು ಪಾವತಿಸಬೇಕಾಗುತ್ತದೆ. ‘ದಿ ಹಂಡ್ರೆಡ್’ ಟೂರ್ನಿಯು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ (ECB) ಅಡಿಯಲ್ಲಿ ನಡೆಯುವುದರಿಂದ, ಕೇವಲ ಸೋಷಿಯಲ್ ಮೀಡಿಯಾ ಒತ್ತಡಕ್ಕಾಗಿ ಆಟಗಾರನನ್ನು ವಜಾ ಮಾಡಲು ಮಂಡಳಿ ಅನುಮತಿ ನೀಡುತ್ತದೆಯೇ ಎಂಬುದು ಸದ್ಯ ಫ್ರಾಂಚೈಸಿ ಮುಂದಿನ ಪ್ರಶ್ನೆಯಾಗಿದೆ.

ಸದ್ಯ ಸನ್ ರೈಸರ್ಸ್ ಮುಖ್ಯಸ್ಥೆ ಕಾವ್ಯ ಮಾರನ್ ಮೌನವಾಗಿದ್ದರೂ, ಒಳಗಿನ ಮೂಲಗಳ ಪ್ರಕಾರ ತಂಡದ ಅಧಿಕಾರಿಗಳು ಇಸಿಬಿ ಜೊತೆ ಸತತ ಮಾತುಕತೆ ನಡೆಸುತ್ತಿದ್ದಾರೆ. ಒಂದು ವೇಳೆ ಒತ್ತಡ ಮಿತಿಮೀರಿದರೆ, ಆಟಗಾರನಿಗೆ ವೈಯಕ್ತಿಕ ಕಾರಣ ಅಥವಾ ಗಾಯದ ಸಮಸ್ಯೆ ಎಂಬ ಹಣೆಪಟ್ಟಿ ಹಚ್ಚಿ ಟೂರ್ನಿಯಿಂದ ಅಧಿಕೃತವಾಗಿ ಹೊರಹಾಕುವ ತಂತ್ರವನ್ನು ಫ್ರಾಂಚೈಸಿ ರೂಪಿಸಿದೆ ಎಂದು ವರದಿಯಾಗಿದೆ.

ಒಟ್ಟಾರೆಯಾಗಿ, ಐಪಿಎಲ್ ಹಂಗಾಮಿನ ಬೆನ್ನಲ್ಲೇ ಈ ವಿವಾದ ಎದ್ದಿರುವುದು ಸನ್ ರೈಸರ್ಸ್ ತಂಡಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅಬ್ರಾರ್ ಅಹ್ಮದ್ ತಂಡದಲ್ಲಿ ಉಳಿಯುತ್ತಾರಾ ಅಥವಾ ಟೂರ್ನಿ ಆರಂಭಕ್ಕೂ ಮುನ್ನವೇ ‘ಗೇಟ್ ಪಾಸ್’ ಪಡೆಯುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (55)

ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತದೆ?

by ಶ್ರೀದೇವಿ ಬಿ. ವೈ
May 4, 2026 - 7:24 am
0

BeFunky collage (54)

ಪಂಚರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್..!

by ಶ್ರೀದೇವಿ ಬಿ. ವೈ
May 4, 2026 - 7:08 am
0

BeFunky collage (53)

ದಾವಣಗೆರೆ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್: ಕೈ vs ಕಮಲ, ಯಾರು ಗೆಲ್ಲುತ್ತಾರೆ?

by ಶ್ರೀದೇವಿ ಬಿ. ವೈ
May 4, 2026 - 6:51 am
0

BeFunky collage (52)

ಬೆಂಗಳೂರಿನಲ್ಲಿ ಶುರುವಾಗಲಿದೆ AI ಸಿಟಿ

by Hemanth Kumar S
May 4, 2026 - 6:40 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (55)
    ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತದೆ?
    May 4, 2026 | 0
  • BeFunky collage (54)
    ಪಂಚರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್..!
    May 4, 2026 | 0
  • BeFunky collage (53)
    ದಾವಣಗೆರೆ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್: ಕೈ vs ಕಮಲ, ಯಾರು ಗೆಲ್ಲುತ್ತಾರೆ?
    May 4, 2026 | 0
  • BeFunky collage (50)
    ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ
    May 3, 2026 | 0
  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version