• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2026 - 10:26 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 14T222549.200

ಬೆಂಗಳೂರು: ಒಂದು ರೂಪಾಯಿಗೆ ಒಂದು ಲೀಟರ್ ಹಾಲು ನೀಡುವ ಆಫರ್ ಘೋಷಿಸಿರುವ ಫ್ಲಿಪ್‌ಕಾರ್ಟ್ (Flipkart) ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ(Competition Commission of India)ಗೆ ದೂರು ನೀಡಲಾಗಿದೆ ಎಂದು ಡಿ.ಕೆ.ಸುರೇಶ್ ತಿಳಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇ-ಮೇಲ್ ಮೂಲಕ ಪತ್ರ ಬರೆಯಲಾಗುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಸುರೇಶ್, ಫ್ಲಿಪ್‌ಕಾರ್ಟ್ ಸಂಸ್ಥೆಯ ಈ ಕ್ರಮವನ್ನು ತೀವ್ರವಾಗಿ ಖಂಡಿಸಿದರು. “ಹಣ ಮಾಡುವ ಭರದಲ್ಲಿ ಫ್ಲಿಪ್‌ಕಾರ್ಟ್ ಸಂಸ್ಥೆ ಒಂದು ರೂಪಾಯಿಗೆ ಒಂದು ಲೀಟರ್ ಹಾಲು ನೀಡಲು ಮುಂದಾಗಿದೆ. ಇದು ರೈತ ಸಮುದಾಯವನ್ನು ಧ್ವಂಸ ಮಾಡುವಂತಹ ಕೃತ್ಯವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಇಡೀ ದೇಶದಾದ್ಯಂತ ದಂಗೆ ಮಾಡಬೇಕಾದ ಪರಿಸ್ಥಿತಿ ಉಂಟಾಗಲಿದೆ” ಎಂದು ಎಚ್ಚರಿಸಿದರು.

RelatedPosts

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ

ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ನಮ್ಮ ಮೆಟ್ರೋ: ಪ್ರಯಾಣಿಕರು ಪರದಾಟ, ಕೆಲಕಾಲ ಸಂಚಾರ ಸ್ಥಗಿತ

ADVERTISEMENT
ADVERTISEMENT
ಸ್ಪರ್ಧಾ ಆಯೋಗಕ್ಕೆ ದೂರು

ಡಿ.ಕೆ.ಸುರೇಶ್ ಅವರು ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ (CCI) ದೆಹಲಿ ಕಚೇರಿಗೆ ಸೆಕ್ಷನ್ 19/1 ಎ ಅಡಿಯಲ್ಲಿ ದೂರು ಸಲ್ಲಿಸುವುದಾಗಿ ತಿಳಿಸಿದರು. “ಮಾರುಕಟ್ಟೆಯನ್ನು ಆಕ್ರಮಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ನಡೆಸುತ್ತಿರುವ ಈ ಸ್ಪರ್ಧೆಯಿಂದ ರೈತರಿಗೆ ಹೊಡೆತ ಬೀಳುತ್ತದೆ. ಇದಕ್ಕಾಗಿ ಸುಮಾರು 2 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಸಾರ್ವಜನಿಕರ ಶೇರಿನ ಹಣವನ್ನು ಬಳಸಿ ಹೀಗೆ ದುರ್ಬಳಕೆ ಮಾಡಿಕೊಳ್ಳುವುದು ಸೂಕ್ತವಲ್ಲ” ಎಂದರು.

ಪ್ರಧಾನಿಗೆ ಪತ್ರ

ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇ-ಮೇಲ್ ಮೂಲಕ ಪತ್ರ ಬರೆದು ಮನವಿ ಸಲ್ಲಿಸುವುದಾಗಿ ಡಿ.ಕೆ.ಸುರೇಶ್ ಹೇಳಿದರು. “ಸ್ವಾತಂತ್ರ್ಯ ಪೂರ್ವದಿಂದಲೂ ಇರುವ ಹಾಲು ಒಕ್ಕೂಟ ಸಂಸ್ಥೆಗಳನ್ನು ನಾಶ ಮಾಡುವ ಪ್ರಕ್ರಿಯೆ ಇದಾಗಿದೆ. ಎಂಎನ್ ಸಿಗಳು ರೈತರ ಹಿತವನ್ನು ಹಾಳು ಮಾಡುವ ಕೆಲಸ ಮಾಡುತ್ತಿವೆ” ಎಂದು ಆರೋಪಿಸಿದರು.

ಫ್ಲಿಪ್‌ಕಾರ್ಟ್ ಸಂಸ್ಥೆಗೆ ಡಿ.ಕೆ.ಸುರೇಶ್ ಪ್ರಶ್ನೆಗಳನ್ನು ಮುಂದಿಟ್ಟಿದ್ದು, “ಕಡಿಮೆ ದರಕ್ಕೆ ಎಷ್ಟು ದಿನ ಹಾಲು ನೀಡುತ್ತಾರೆ ಎಂದು ಜಾಹಿರಾತಿನಲ್ಲಿ ತಿಳಿಸಬೇಕು. ರೈತರಿಗೆ ನಾವು 38 ರಿಂದ 40 ರೂಪಾಯಿ ಪಾವತಿ ಮಾಡುತ್ತಿದ್ದೇವೆ. ಇವರು ಒಂದು ರೂಪಾಯಿಗೆ ಕೊಡಲು ಹೇಗೆ ಸಾಧ್ಯ? ಯಾರಿಂದ ಖರೀದಿ ಮಾಡುತ್ತಿದ್ದಾರೆ? ಎಲ್ಲಿಂದ ಹಾಲು ಬರುತ್ತಿದೆ? ಎಂಬುದನ್ನು ತಿಳಿಸಬೇಕು” ಎಂದು ಆಗ್ರಹಿಸಿದರು.

ಹಾಲಿನ ಗುಣಮಟ್ಟ ಪರಿಶೀಲನೆ

ಫ್ಲಿಪ್‌ಕಾರ್ಟ್ ಮಾರಾಟ ಮಾಡುತ್ತಿರುವ ಹಾಲಿನ ಗುಣಮಟ್ಟ ಪರಿಶೀಲಿಸಲು ಸ್ಯಾಂಪಲ್ ತರಿಸಿ ಲ್ಯಾಬ್‌ನಲ್ಲಿ ಪರೀಕ್ಷೆ ನಡೆಸುವುದಾಗಿ ಡಿ.ಕೆ.ಸುರೇಶ್ ತಿಳಿಸಿದರು. “ಅವರು ಹಾಲಿನ ಪೌಡರ್ ಬೆರೆಸುತ್ತಿದ್ದಾರಾ ಎಂಬುದನ್ನು ಪರಿಶೀಲಿಸಲು ಸ್ಯಾಂಪಲ್ ತರಿಸುತ್ತಿದ್ದೇನೆ. ಲ್ಯಾಬ್‌ನಲ್ಲಿ ಪರಿಶೀಲನೆ ಮಾಡಲು ಸೂಚಿಸಿದ್ದೇನೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 25T231424.370

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

by ಶಾಲಿನಿ ಕೆ. ಡಿ
June 25, 2026 - 11:16 pm
0

Untitled design 2026 06 25T225232.048

ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು

by ಶಾಲಿನಿ ಕೆ. ಡಿ
June 25, 2026 - 10:53 pm
0

Untitled design 2026 06 25T222414.909

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ

by ಶಾಲಿನಿ ಕೆ. ಡಿ
June 25, 2026 - 10:30 pm
0

Untitled design 2026 06 25T220847.748

ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ನಮ್ಮ ಮೆಟ್ರೋ: ಪ್ರಯಾಣಿಕರು ಪರದಾಟ, ಕೆಲಕಾಲ ಸಂಚಾರ ಸ್ಥಗಿತ

by ಶಾಲಿನಿ ಕೆ. ಡಿ
June 25, 2026 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
  • Untitled design 2026 06 25T222414.909
    ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ
    June 25, 2026 | 0
  • Untitled design 2026 06 25T220847.748
    ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ನಮ್ಮ ಮೆಟ್ರೋ: ಪ್ರಯಾಣಿಕರು ಪರದಾಟ, ಕೆಲಕಾಲ ಸಂಚಾರ ಸ್ಥಗಿತ
    June 25, 2026 | 0
  • Untitled design 2026 06 25T211407.768
    ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ತತ್ಕಾಲ್ ಪಾಸ್‌ಪೋರ್ಟ್ ದರ ₹5,000ರೂ.ಗೆ ಏರಿಕೆ
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version