• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚೀನಾ & ರಷ್ಯಾ ದೇಶಗಳಿಂದ ಅಮೆರಿಕಗೆ ಬೆಂಬಲ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2026 - 12:12 pm
in Flash News, ವಿದೇಶ
0 0
0
Untitled design 2026 03 15T120951.436

ಮಧ್ಯಪ್ರಾಚ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಇರಾನ್ ಸರ್ಕಾರದಿಂದ ಹೊಸದೊಂದು ಸ್ಫೋಟಕ ಆರೋಪ ಹೊರಬಿದ್ದಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಚೀನಾ ಮತ್ತು ರಷ್ಯಾ ದೇಶಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಪರಿಸ್ಥಿತಿಯಲ್ಲಿ ಚೀನಾ ಮತ್ತು ರಷ್ಯಾ ಈ ಎರಡು ದೇಶಗಳು ಪರೋಕ್ಷವಾಗಿ ಭಾಗಿಯಾಗಿವೆ ಎಂದು ಅವರು ಹೇಳಿದ್ದಾರೆ.

ಇರಾನ್ ವಿದೇಶಾಂಗ ಸಚಿವ ಅರಾಗ್ಚಿ ಅವರು ಮಾತನಾಡುತ್ತಾ, ಚೀನಾ ಮತ್ತು ರಷ್ಯಾ ದೇಶಗಳು ಅಮೆರಿಕಕ್ಕೆ ಪರೋಕ್ಷ ಬೆಂಬಲ ಸೂಚಿಸುತ್ತಿವೆ ಎಂದು ಆರೋಪಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಚೀನಾ ಮತ್ತು ರಷ್ಯಾ ದೇಶಗಳು ಇರಾನ್‌ಗೆ ಬೆಂಬಲ ನೀಡುತ್ತಿರುವಂತೆ ಕಾಣುತ್ತಿದ್ದರೂ, ವಾಸ್ತವದಲ್ಲಿ ಅವರ ಕಾರ್ಯತಂತ್ರ ಅಮೆರಿಕದ ಹಿತಾಸಕ್ತಿಗಳಿಗೆ ಸಹಾಯ ಮಾಡುವಂತಿದೆ ಎಂದು ಆರೋಪಿಸಲಾಗಿದೆ.

RelatedPosts

ಬೆಂಜಮಿನ್ ನೆತನ್ಯಾಹು, ಡೊನಾಲ್ಡ್ ಟ್ರಂಪ್ ಹ*ತ್ಯೆ ಮಾಡಿದ್ರೆ 480 ಕೋಟಿ! ಆಫರ್ ಕೊಟ್ಟಿದ್ಯಾರು?

ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್

“ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು

ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್

ADVERTISEMENT
ADVERTISEMENT

ಇರಾನ್ ವಿದೇಶಾಂಗ ಸಚಿವರು ನೀಡಿದ ಹೇಳಿಕೆಯಲ್ಲಿ, ಜಾಗತಿಕ ರಾಜಕೀಯದಲ್ಲಿ ನಡೆಯುತ್ತಿರುವ ಕೆಲವು ಕ್ರಮಗಳು ಮತ್ತು ನಿರ್ಧಾರಗಳು ಅಮೆರಿಕದ ಪರವಾಗಿ ಕೆಲಸ ಮಾಡುತ್ತಿರುವಂತೆ ಕಾಣುತ್ತಿವೆ ಎಂದು ಹೇಳಿದ್ದಾರೆ. ಈ ಹಿನ್ನೆಲೆ ಚೀನಾ ಮತ್ತು ರಷ್ಯಾ ದೇಶಗಳು ತಮ್ಮ ಕಾರ್ಯತಂತ್ರದ ಮೂಲಕ ಯುದ್ಧದ ಸಮೀಕರಣದಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇರಾನ್ ವಿದೇಶಾಂಗ ಸಚಿವರಿಂದ ಬಂದಿರುವ ಈ ರೀತಿಯ ಆರೋಪ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಇನ್ನೊಂದೆಡೆ, ಚೀನಾ ಮತ್ತು ರಷ್ಯಾ ದೇಶಗಳು ಇದುವರೆಗೆ ಇರಾನ್‌ಗೆ ವಿವಿಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಬೆಂಬಲ ವ್ಯಕ್ತಪಡಿಸಿದ್ದವು. ಅಮೆರಿಕ ವಿಧಿಸಿರುವ ಆರ್ಥಿಕ ನಿರ್ಬಂಧಗಳ ವಿರುದ್ಧ ಈ ದೇಶಗಳು ಇರಾನ್ ಪರವಾಗಿ ಮಾತನಾಡಿದ್ದವು. ಇದೇ ಕಾರಣದಿಂದ ಇರಾನ್ ಈಗ ಮಾಡಿದ ಆರೋಪ ಹಲವರಲ್ಲಿ ಗೊಂದಲ ಸೃಷ್ಟಿಸಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಯಲ್ಲಿ ಪ್ರತಿಯೊಂದು ದೇಶವೂ ತನ್ನದೇ ಆದ ಕಾರ್ಯತಂತ್ರವನ್ನು ಅನುಸರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಚೀನಾ ಮತ್ತು ರಷ್ಯಾ ದೇಶಗಳ ಪಾತ್ರದ ಬಗ್ಗೆ ಇರಾನ್ ನೀಡಿರುವ ಹೇಳಿಕೆ ಜಾಗತಿಕ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (34)

ಮೊಬೈಲ್-ಕಂಪ್ಯೂಟರ್ ಬಳಕೆದಾರರೇ! ಕಣ್ಣಿನ ದೃಷ್ಟಿ ಹಾಳಾಗುತ್ತಿದೆಯೇ? ಈ ಸಲಹೆಗಳನ್ನು ಫಾಲೋ ಮಾಡಿ!

by ಶ್ರೀದೇವಿ ಬಿ. ವೈ
May 20, 2026 - 7:28 am
0

BeFunky collage (33)

ದಿನ ಭವಿಷ್ಯ: ಇಂದು ಈ ರಾಶಿಯವರು ಅಪಘಾತಕ್ಕೆ ಒಳಗಾಗುವ ಸಾಧ್ಯತೆ, ಎಚ್ಚರಿಕೆ!

by ಶ್ರೀದೇವಿ ಬಿ. ವೈ
May 20, 2026 - 7:00 am
0

Untitled design 2026 05 19T232527.263

ಬೆಂಜಮಿನ್ ನೆತನ್ಯಾಹು, ಡೊನಾಲ್ಡ್ ಟ್ರಂಪ್ ಹ*ತ್ಯೆ ಮಾಡಿದ್ರೆ 480 ಕೋಟಿ! ಆಫರ್ ಕೊಟ್ಟಿದ್ಯಾರು?

by ಶಾಲಿನಿ ಕೆ. ಡಿ
May 19, 2026 - 11:26 pm
0

Untitled design 2026 05 19T231420.729

ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್

by ಶಾಲಿನಿ ಕೆ. ಡಿ
May 19, 2026 - 11:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T232527.263
    ಬೆಂಜಮಿನ್ ನೆತನ್ಯಾಹು, ಡೊನಾಲ್ಡ್ ಟ್ರಂಪ್ ಹ*ತ್ಯೆ ಮಾಡಿದ್ರೆ 480 ಕೋಟಿ! ಆಫರ್ ಕೊಟ್ಟಿದ್ಯಾರು?
    May 19, 2026 | 0
  • Untitled design 2026 05 19T231420.729
    ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್
    May 19, 2026 | 0
  • Untitled design 2026 05 19T224334.114
    “ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು
    May 19, 2026 | 0
  • Untitled design 2026 05 19T222440.243
    ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್
    May 19, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version