• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2026 - 1:48 pm
in ಕ್ರೀಡೆ
0 0
0
Untitled design 2026 03 15T133139.969

ಟೀಮ್ ಇಂಡಿಯಾ ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ಕುಟುಂಬದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಈ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ಕುಟುಂಬದವರು ಮತ್ತು ಆಪ್ತ ಸ್ನೇಹಿತರೊಂದಿಗೆ ನಡೆದ ಬೇಬಿ ಶವರ್ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಬೇಬಿ ಶವರ್ ಸಂಭ್ರಮ

ಇತ್ತೀಚೆಗೆ ಮುಂಬೈನಲ್ಲಿ ನಡೆದ ಬೇಬಿ ಶವರ್ ಕಾರ್ಯಕ್ರಮದಲ್ಲಿ ಸೂರ್ಯಕುಮಾರ್ ಮತ್ತು ದೇವಿಶಾ ದಂಪತಿ ಸಂತೋಷದಿಂದ ಪಾಲ್ಗೊಂಡಿದ್ದರು. ಈ ಸಮಾರಂಭದಲ್ಲಿ ಕುಟುಂಬದವರು, ಆಪ್ತ ಸ್ನೇಹಿತರು ಮತ್ತು ಕೆಲವು ಕ್ರಿಕೆಟ್ ಸಹಚರರೂ ಹಾಜರಿದ್ದರು ಎಂದು ತಿಳಿದುಬಂದಿದೆ. ಸಮಾರಂಭದ ವೇಳೆ ತೆಗೆದ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಈ ಜೋಡಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕಳುಹಿಸುತ್ತಿದ್ದಾರೆ.

RelatedPosts

ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು

ADVERTISEMENT
ADVERTISEMENT

ಸೂರ್ಯಕುಮಾರ್ ಮತ್ತು ದೇವಿಶಾ ಅವರ ಪ್ರೇಮಕಥೆಯೂ ಕುತೂಹಲಕರವಾಗಿದೆ. ಇವರಿಬ್ಬರೂ ಮುಂಬೈನ ಆರ್.ಎ. ಪೋಡರ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಿಚಯವಾಗಿದ್ದು, ಆ ಪರಿಚಯ ಪ್ರೀತಿಯಾಗಿ ಬೆಳೆಯಿತು. ಜುಲೈ 7, 2016 ರಂದು ದಕ್ಷಿಣ ಭಾರತದ ಸಂಪ್ರದಾಯದಂತೆ ಇವರಿಬ್ಬರು ವಿವಾಹವಾದರು . ದೇವಿಶಾ ಶೆಟ್ಟಿ ಅವರು ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನವರು. ಇವರು ಭರತನಾಟ್ಯ ಕಲಾವಿದೆಯಾಗಿದ್ದಾರೆ..ಈ ಹಿನ್ನೆಲೆಯಿಂದ ಸೂರ್ಯಕುಮಾರ್ ಯಾದವ್ ಅವರಿಗೆ ಕರಾವಳಿ ಕರ್ನಾಟಕದ ಸಂಸ್ಕೃತಿ, ದೇವಸ್ಥಾನಗಳು ಹಾಗೂ ದೈವಪೂಜೆಯ ಮೇಲೂ ಅಪಾರ ಗೌರವವಿದೆ ಎಂದು ಹೇಳಲಾಗುತ್ತದೆ. ಹಲವು ಬಾರಿ ಅವರು ಉಡುಪಿ ಮತ್ತು ಕರಾವಳಿ ಭಾಗದ ದೇವಸ್ಥಾನಗಳಿಗೆ ಭೇಟಿ ನೀಡಿರುವುದೂ ತಿಳಿದುಬಂದಿದೆ.

2019ರ ಸಮಯದಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ಫಿಟ್ನೆಸ್ ಮತ್ತು ಆಟದ ಮೇಲಿನ ಗಮನವನ್ನು ಸ್ವಲ್ಪ ಕಳೆದುಕೊಂಡಿದ್ದ ಸಮಯವಿತ್ತು. ಆ ಸಮಯದಲ್ಲಿ ಅವರಿಗೆ ಬೆಂಬಲವಾಗಿ ದೇವಿಶಾ ಶೆಟ್ಟಿಯೇ ನಿಂತಿದ್ದರು. ಸೂರ್ಯಕುಮಾರ್ ಮತ್ತೆ ಉತ್ತಮ ಫಾರ್ಮ್‌ಗೆ ಮರಳಲು ಅವರು ಪ್ರಮುಖ ಪಾತ್ರವಹಿಸಿದರು.

ಹೊಸ ಅಧ್ಯಾಯಕ್ಕೆ ಸಿದ್ಧತೆ

ಇದೀಗ ಸೂರ್ಯಕುಮಾರ್ ಯಾದವ್ ಮತ್ತು ದೇವಿಶಾ ಶೆಟ್ಟಿ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ಈ ದಂಪತಿ ಕುಟುಂಬದೊಂದಿಗೆ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (22)

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಮಲೆನಾಡಿನ ರೈತರಿಗೆ ಮಧು ಬಂಗಾರಪ್ಪ ಅಭಯ!

by ಕವಿತಾ
August 26, 2026 - 3:45 pm
0

Untitled design (21)

ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್

by ಕವಿತಾ
August 26, 2026 - 3:27 pm
0

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (3)

ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಲ್ಲ: ವಿಜಯೇಂದ್ರ ಖಡಕ್‌ ಮಾತು!

by ಶಾಲಿನಿ ಕೆ. ಡಿ
August 26, 2026 - 3:23 pm
0

Untitled design (20)

ನೇಪಾಳದಲ್ಲಿ ಜಲಪ್ರಳಯ: 1,000 ಮಂದಿ ನಾಪತ್ತೆ ಶಂಕೆ!

by ಕವಿತಾ
August 26, 2026 - 3:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 3ca83170
    ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!
    August 26, 2026 | 0
  • ಯಶ್ (15)
    ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ
    August 25, 2026 | 0
  • Untitled design 2026 08 20T214924.619
    ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ
    August 20, 2026 | 0
  • Untitled design 2026 08 20T070851.127
    ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು
    August 20, 2026 | 0
  • Image
    ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version