• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2026 - 5:58 pm
in Flash News, ದೇಶ
0 0
0
Untitled design 2026 03 15T175150.011

ಚೆನ್ನೈ, ಮಾರ್ಚ್ 15: ತಮಿಳುನಾಡಿನ ರಾಜಧಾನಿ ಚೆನ್ನೈ ಸಮೀಪದ ನವಲ್ಲೂರ್ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಪೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದು, ಕನಿಷ್ಠ ಏಳು ಮಂದಿ ತೀವ್ರ ಸುಟ್ಟ ಗಾಯಗಳಾಗಿವೆ.

ಈ ಘಟನೆ ಚೆನ್ನೈ ದಕ್ಷಿಣ ಭಾಗದ ಒಎಂಆರ್ (ಓಲ್ಡ್ ಮಹಾಬಲಿಪುರಂ ರೋಡ್) ಪ್ರದೇಶದ ನವಲ್ಲೂರ್‌ನ ಚಾಮುಂಡೀಶ್ವರರ್ ನಗರ 3ನೇ ಬೀದಿಯಲ್ಲಿ ಸಂಭವಿಸಿದೆ. ಪರಸ್ಪರ ಪಕ್ಕಪಕ್ಕದಲ್ಲಿದ್ದ ಮೂರು ಮನೆಗಳಲ್ಲಿ ಏಕಾಏಕಿ ಭಾರೀ ಸ್ಫೋಟಗೊಂಡಿದೆ. ಸಿಲಿಂಡರ್‌ ಸ್ಫೋಟದ ಪರಿಣಾಮ ಮನೆಯ ಗೋಡೆಗಳು ಕುಸಿದು ಬಿದ್ದಿದೆ.

RelatedPosts

ಮದ್ಯ-ಸಿಗರೇಟ್ ಬಳಿಕ ಉಪ್ಪಿನ ಪ್ಯಾಕೆಟ್​​ ಮೇಲೂ ಬರಲಿದೆ ಎಚ್ಚರಿಕೆ ಸ್ಟಿಕರ್

ರಾಜ್ಯದಲ್ಲಿ ಮಳೆ ಅಭಾವದ ಎಫೆಕ್ಟ್‌: ದಿನೇ ದಿನೇ ತರಕಾರಿ ಬೆಲೆ ಏರಿಕೆ

ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ

ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್; ಪತಿಯ ಆಧಾರ್ ಕಾರ್ಡ್ ಕಡ್ಡಾಯ

ADVERTISEMENT
ADVERTISEMENT

ಸುತ್ತಮುತ್ತಲಿನ ನಿವಾಸಿಗಳು ಗಾಬರಿಯಿಂದ ಹೊರಗೆ ಓಡಿ ಬಂದು ಘಟನೆಯ ಸ್ಥಳಕ್ಕೆ ಧಾವಿಸಿದರು. ಅವಶೇಷಗಳ ಅಡಿಯಲ್ಲಿ ಕೆಲವರು ಸಿಲುಕಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು.

ಈ ದುರಂತದಲ್ಲಿ ಸಂಜಯ್ ಕುಮಾರ್ ಮತ್ತು ಸೋನಿಯಾ ದಂಪತಿಯ ಮಕ್ಕಳಾದ ಒಂದೂವರೆ ವರ್ಷದ ಧೀರನ್ ಮತ್ತು ನಾಲ್ಕು ವರ್ಷದ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಫೋಟದ ಪರಿಣಾಮ ಹಲವು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ತಮಿಳುನಾಡು ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ಏಳು ಮಂದಿಯನ್ನು ಅವಶೇಷಗಳೊಳಗಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರಲ್ಲಿ ಏಳು ವರ್ಷದ ಬಾಲಕ ಪ್ರದೀಪ್, ಸೆಲ್ವಿ (40), ವೈರಮುತ್ತು (45), ಸಂಜೀವ್ ಕುಮಾರ್ (27), ಸೋನಿಯಾ (25), ಮುರುಗನ್ (45) ಮತ್ತು ಚಿತ್ರಾ (55) ಸೇರಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸಮೀಪದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಮೂರು ಮನೆಗಳು ಭಾಗಶಃ ಕುಸಿದು ಭಾರೀ ಹಾನಿಯಾಗಿದೆ. ಮನೆಯ ಗೋಡೆಗಳು ಒಡೆದುಹೋಗಿದ್ದು, ಮನೆಯ ಒಳಗಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (31)

ಮಡಿಕೇರಿ ದಸರಾ ದಿನಾಂಕದ ಗೊಂದಲಕ್ಕೆ ತೆರೆ; ಅ.21ಕ್ಕೆ ಶೋಭಾಯಾತ್ರೆ

by ಕವಿತಾ
September 23, 2026 - 6:23 pm
0

Untitled design (30)

ಪ್ರದೋಷ್ ಮಾಫಿ ಸಾಕ್ಷಿ: ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

by ಕವಿತಾ
September 23, 2026 - 5:33 pm
0

Untitled design (28)

ಬ್ಯಾಂಕ್ ಗ್ರಾಹಕರಿಗೆ ಗುಡ್‌ನ್ಯೂಸ್; ಸೆ.27 ಭಾನುವಾರ ಬ್ಯಾಂಕ್‌ಗೆ ರಜೆ ಇಲ್ಲ

by ಕವಿತಾ
September 23, 2026 - 5:02 pm
0

Untitled design (27)

ಉತ್ತರ ಕನ್ನಡದಲ್ಲಿ ವರುಣನ ಆರ್ಭಟ; ಅಂಕೋಲ-ಕಾರವಾರ-ಕುಮಟಾದಲ್ಲಿ ಭಾರಿ ಮಳೆ

by ಕವಿತಾ
September 23, 2026 - 5:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಲರ್ಟ್ (16)
    ಮದ್ಯ-ಸಿಗರೇಟ್ ಬಳಿಕ ಉಪ್ಪಿನ ಪ್ಯಾಕೆಟ್​​ ಮೇಲೂ ಬರಲಿದೆ ಎಚ್ಚರಿಕೆ ಸ್ಟಿಕರ್
    September 23, 2026 | 0
  • ಅಲರ್ಟ್ (15)
    ರಾಜ್ಯದಲ್ಲಿ ಮಳೆ ಅಭಾವದ ಎಫೆಕ್ಟ್‌: ದಿನೇ ದಿನೇ ತರಕಾರಿ ಬೆಲೆ ಏರಿಕೆ
    September 23, 2026 | 0
  • ಅಲರ್ಟ್ (14)
    ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ
    September 23, 2026 | 0
  • ಅಲರ್ಟ್ (10)
    ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್; ಪತಿಯ ಆಧಾರ್ ಕಾರ್ಡ್ ಕಡ್ಡಾಯ
    September 23, 2026 | 0
  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version