• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2026 - 6:31 pm
in Flash News, ಕರ್ನಾಟಕ, ಕೋಲಾರ, ಜಿಲ್ಲಾ ಸುದ್ದಿಗಳು
0 0
0
Untitled design 2026 03 15T182959.113

ಕೋಲಾರ, ಮಾರ್ಚ್ 15: ರಾಜ್ಯದಾದ್ಯಂತ ಎಲ್‌ಪಿಜಿ ಸಿಲಿಂಡರ್ ಸಮಸ್ಯೆ (LPG Cylinder Crisis) ತೀವ್ರವಾಗಿರುವ ಈ ಹೊತ್ತಿನಲ್ಲೇ, ಕೆಲವು ಹೋಟೆಲ್ ಮತ್ತು ಬೇಕರಿ ಮಾಲೀಕರು ಅಕ್ರಮವಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು (Domestic Cylinders) ಬಳಸುತ್ತಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಬೆಳಕಿಗೆ ಬಂದಿದೆ. ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ಅವರ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 21 ಗೃಹಬಳಕೆ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಈ ದಾಳಿ ನಡೆದಿದ್ದು, ವಾಣಿಜ್ಯ ಬಳಕೆಗೆ ನಿರ್ದಿಷ್ಟವಾಗಿ ನೀಡಲಾಗುವ ಕಮರ್ಷಿಯಲ್ ಸಿಲಿಂಡರ್‌ಗಳ ಬದಲು ಗೃಹಬಳಕೆ ಸಿಲಿಂಡರ್‌ಗಳನ್ನು ಬಳಸುತ್ತಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸುಜಾತಾ ಅವರ ನೇತೃತ್ವದ ತಂಡ ಹಲವು ಹೋಟೆಲ್ ಮತ್ತು ಬೇಕರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.

RelatedPosts

ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ

ADVERTISEMENT
ADVERTISEMENT

ಅಧಿಕಾರಿಗಳ ತಂಡ ಎರಡು ಬೇಕರಿ ಮತ್ತು ಐದುಕ್ಕೂ ಹೆಚ್ಚು ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಿದಾಗ, ವಾಣಿಜ್ಯ ಬಳಕೆಗೆ ಬೇಕಾದ ಸಿಲಿಂಡರ್‌ಗಳ ಬದಲು ಗೃಹಬಳಕೆ ಸಿಲಿಂಡರ್ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ 21 ಗೃಹಬಳಕೆ ಸಿಲಿಂಡರ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಸಂಬಂಧಪಟ್ಟ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಲಾಗಿದೆ.

ದಾಳಿ ವೇಳೆ ಬಂಗಾರಪೇಟೆಯ ಕೆಲವು ಪ್ರಸಿದ್ಧ ಹೋಟೆಲ್‌ಗಳ ಮೇಲೂ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಬಿಜಿಟಿ, ಮುಬಾರಕ್, ಆಂಬೂರ್ ಹಾಗೂ ಕೆಜಿಎನ್ ಬಿರಿಯಾನಿ ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಿದ ಅಧಿಕಾರಿಗಳು ಅಕ್ರಮ ಬಳಕೆಯನ್ನು ಪತ್ತೆಹಚ್ಚಿದ್ದಾರೆ.

ಈ ಕಾರ್ಯಾಚರಣೆಯಿಂದ ಹೋಟೆಲ್ ಮಾಲೀಕರು ತಕ್ಷಣವೇ ನಿಯಮಾನುಸಾರ ಕಮರ್ಷಿಯಲ್ ಸಿಲಿಂಡರ್ ಬಳಕೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ, ದಾಳಿ ವೇಳೆ ಕೆಲವು ಹೋಟೆಲ್‌ಗಳಲ್ಲಿ ಸ್ವಚ್ಛತೆ ಕೊರತೆ ಕೂಡ ಅಧಿಕಾರಿಗಳ ಗಮನಕ್ಕೆ ಬಂದಿದೆ. ಆಹಾರ ತಯಾರಿಕೆ ನಡೆಯುವ ಸ್ಥಳಗಳಲ್ಲಿ ಸ್ವಚ್ಛತೆಯ ನಿಯಮಗಳನ್ನು ಪಾಲಿಸದಿರುವುದು ಕಂಡುಬಂದಿದೆ.

ತಹಶೀಲ್ದಾರ್ ಸುಜಾತಾ ಮಾತನಾಡಿ, ಗೃಹಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವುದು ನಿಯಮಬಾಹಿರವಾಗಿದೆ. ಸರ್ಕಾರದಿಂದ ಸಬ್ಸಿಡಿ ನೀಡಲಾಗುವ ಸಿಲಿಂಡರ್‌ಗಳನ್ನು ವ್ಯಾಪಾರಕ್ಕಾಗಿ ಬಳಸುವುದರಿಂದ ಸಾಮಾನ್ಯ ಜನರಿಗೆ ಸಿಲಿಂಡರ್ ಲಭ್ಯತೆ ಸಮಸ್ಯೆಯಾಗಬಹುದು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂತಹ ಅಕ್ರಮಗಳ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 18T124559.295

ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ

by ಶಾಲಿನಿ ಕೆ. ಡಿ
June 18, 2026 - 12:53 pm
0

Untitled design (40)

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

by ಕವಿತಾ
June 18, 2026 - 12:37 pm
0

Untitled design 2026 06 18T123310.118

‘ದೃಶ್ಯಂ 3’ OTT ರಿಲೀಸ್‌ಗೆ ಬಿಗ್ ಶಾಕ್: ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

by ದಿಶಾ ಕೆ. ಎಸ್.
June 18, 2026 - 12:34 pm
0

Untitled design 2026 06 18T120202.243

ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ: ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫುಲ್‌ ಫಿದಾ!

by ಶಾಲಿನಿ ಕೆ. ಡಿ
June 18, 2026 - 12:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T124559.295
    ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ
    June 18, 2026 | 0
  • Untitled design 2026 06 18T105448.275
    ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version