• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಕೇರಳ ಮದುವೆ ರಿಸೆಪ್ಷನ್‌ನಲ್ಲಿ ಗೆಳೆಯರ ‘ಸರ್ಪ್ರೈಸ್ ಗಿಫ್ಟ್’ಗೆ ವೇದಿಕೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದ ನವವಧು!

admin by admin
March 16, 2026 - 1:17 pm
in ವೈರಲ್
0 0
0
ನವವಧು

ಕೇರಳದಲ್ಲಿ ನಡೆದ ಒಂದು ಮದುವೆ ರಿಸೆಪ್ಷನ್‌ನಲ್ಲಿ ಸ್ನೇಹಿತರ ‘ಸರ್ಪ್ರೈಸ್’ ಯಡವಟ್ಟಿಗೆ ತಿರುಗಿತು. ವರನ ಗೆಳೆಯರು ಸಿಡಿಸಿದ ಭೀಕರ ಶಬ್ದದ ಪಟಾಕಿಗೆ ಬೆಚ್ಚಿಬಿದ್ದ ನವವಧು ವೇದಿಕೆಯ ಮೇಲೆಯೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದರು. ಈ ಘಟನೆಯು ಮದುವೆ ಸಂಭ್ರಮದ ಹೆಸರಿನಲ್ಲಿ ನಡೆಯುತ್ತಿರುವ ಅತಿಯಾದ ವರ್ತನೆಗಳ ಬಗ್ಗೆ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.

ಘಟನೆಯ ವಿವರ :

RelatedPosts

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ

ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್

ADVERTISEMENT
ADVERTISEMENT

ಕೊಚ್ಚಿಯ ವೈಟ್ಟಿಲ ಮೂಲದ ಯುವತಿಯ ಮತ್ತು ಯುವಕನ ಮದುವೆ ರಿಸೆಪ್ಷನ್ ಕಾರ್ಯಕ್ರಮ ಭಾನುವಾರ ಸಂಜೆ ತ್ರಿಪುಣಿತುರದ ಖಾಸಗಿ ಹಾಲ್‌ನಲ್ಲಿ ಅದ್ಧೂರಿಯಾಗಿ ನಡೆಯುತ್ತಿತ್ತು. ವಧು-ವರರು ಮೆರವಣಿಗೆಯ ಮೂಲಕ ವೇದಿಕೆಗೆ ಆಗಮಿಸುತ್ತಿದ್ದಂತೆಯೇ ವರನ ಸ್ನೇಹಿತರು ‘ಸರ್ಪ್ರೈಸ್’ ಎಂದು ಭಾರೀ ಶಬ್ದ ಮಾಡುವ ಗುಂಡು ಪಟಾಕಿಗಳನ್ನು ಏಕಾಏಕಿ ಸಿಡಿಸಿದರು.

ನಿರೀಕ್ಷೆಯೇ ಇರದ ಈ ಭಯಾನಕ ಶಬ್ದಕ್ಕೆ ವಧು ಗಾಬರಿಗೊಂಡು ನಡುಗಿ, ಕ್ಷಣಾರ್ಧದಲ್ಲಿ ವೇದಿಕೆಯ ಮೇಲೆ ಕುಸಿದು ಬಿದ್ದರು. ಸಂಭ್ರಮದ ವಾತಾವರಣ ತಕ್ಷಣ ಆತಂಕಕ್ಕೆ ತಿರುಗಿತು. ವರ ಮತ್ತು ಕುಟುಂಬಸ್ಥರು ತಕ್ಷಣವೇ ಆಕೆಯನ್ನು ಕಾರಿನಲ್ಲಿ ಹತ್ತಿರದ ತ್ರಿಪುಣಿತುರ ತಾಲೂಕು ಆಸ್ಪತ್ರೆಗೆ ಕರೆದೊಯ್ದರು.

ರಾತ್ರಿ ಸುಮಾರು 7:30ಕ್ಕೆ ಆಸ್ಪತ್ರೆಗೆ ದಾಖಲಾದ ವಧುವಿಗೆ ವೈದ್ಯರು ತಕ್ಷಣ ಚಿಕಿತ್ಸೆ ನೀಡಿ ಡ್ರಿಪ್ ಹಾಕಿದರು. ಸ್ವಲ್ಪ ಸಮಯದ ನಂತರ ಆಕೆ ಸಂಪೂರ್ಣ ಚೇತರಿಸಿಕೊಂಡಳು. ಆರೋಗ್ಯ ಸ್ಥಿತಿ ಸಾಮಾನ್ಯವಾಗಿದೆ ಎಂದು ವೈದ್ಯರು ತಿಳಿಸಿದರು.

ಆಸ್ಪತ್ರೆಯಿಂದ ಚೇತರಿಸಿಕೊಂಡ ವಧು ಮತ್ತು ವರ ಮತ್ತೆ ರಿಸೆಪ್ಷನ್ ಹಾಲ್‌ಗೆ ಮರಳಿದರು. ಅರೆಬರೆ ನಿಂತಿದ್ದ ಕಾರ್ಯಕ್ರಮವನ್ನು ಅಂತಿಮವಾಗಿ ಪೂರ್ಣಗೊಳಿಸಲಾಯಿತು. ಆದರೆ ಸ್ನೇಹಿತರ ಈ ಅತಿಯಾದ ‘ಸರ್ಪ್ರೈಸ್’ ಕುಟುಂಬಸ್ಥರು ಮತ್ತು ಅತಿಥಿಗಳಲ್ಲಿ ದೊಡ್ಡ ಅಸಮಾಧಾನ ಮೂಡಿಸಿತು.

ಮದುವೆಗಳಲ್ಲಿ ಹೆಚ್ಚುತ್ತಿರುವ ಯಡವಟ್ಟುಗಳು ಇತ್ತೀಚಿನ ದಿನಗಳಲ್ಲಿ ಮದುವೆ ಸಮಾರಂಭಗಳಲ್ಲಿ ಸಣ್ಣ ವಿಷಯಗಳಿಗೂ ದೊಡ್ಡ ಗಲಾಟೆಗಳು ನಡೆಯುತ್ತಿವೆ. ಕೇರಳದಲ್ಲೇ ಇತ್ತೀಚೆಗೆ ಮದುವೆ ಊಟದಲ್ಲಿ ‘ಹಪ್ಪಳ’ ನೀಡಿಲ್ಲ ಎಂಬ ಕಾರಣಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದು ವೀಡಿಯೊ ವೈರಲ್ ಆಗಿತ್ತು. ಅಂತಹ ಘಟನೆಗಳ ಬೆನ್ನಲ್ಲೇ ಈಗ ಈ ಪಟಾಕಿ ಘಟನೆ ವರದಿಯಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು “ಸಂಭ್ರಮದ ಹೆಸರಿನಲ್ಲಿ ಇತರರಿಗೆ ತೊಂದರೆಯಾಗುವ ಅಥವಾ ಅಪಾಯ ತರುವ ಕೆಲಸಗಳನ್ನು ಮಾಡಬಾರದು” ಎಂದು ಕಿಡಿಕಾರುತ್ತಿದ್ದಾರೆ. “ಸರ್ಪ್ರೈಸ್ ಎಂದರೆ ಸಂತೋಷ ಕೊಡುವುದು, ಭಯ ಹುಟ್ಟಿಸುವುದಲ್ಲ” ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಮದುವೆ ಎಂಬುದು ಸಂತೋಷದ ಕ್ಷಣವಾಗಿರಬೇಕೇ ಹೊರತು ಭಯದ ಅಥವಾ ಆತಂಕದ ಕ್ಷಣವಾಗಬಾರದು ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 24T232826.003

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

by ಶಾಲಿನಿ ಕೆ. ಡಿ
June 24, 2026 - 11:30 pm
0

Untitled design 2026 06 24T231215.267

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

by ಶಾಲಿನಿ ಕೆ. ಡಿ
June 24, 2026 - 11:14 pm
0

Untitled design 2026 06 24T225008.915

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
June 24, 2026 - 10:51 pm
0

Untitled design 2026 06 24T220750.968

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

by ಶಾಲಿನಿ ಕೆ. ಡಿ
June 24, 2026 - 10:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
  • Untitled design (21)
    ‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?
    June 16, 2026 | 0
  • BeFunky collage (1)
    ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ
    June 5, 2026 | 0
  • BeFunky collage (59)
    ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್
    June 4, 2026 | 0
  • BeFunky collage 2026 05 26T225031.751
    ಮದುವೆ ಮಂಟಪದಲ್ಲೇ ವಧು-ವರರ ರೊಮಾನ್ಸ್: ಬೆರಗಾದ ಪುರೋಹಿತರು, ವಿಡಿಯೋ ವೈರಲ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version