• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನ ಮಂತ್ರಿ ಡೆವಲಪರ್ಸ್ ಮೇಲೆ ಇಡಿ ರೇಡ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 16, 2026 - 2:54 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್ ಮೇಲೆ ಇಡಿ ದಾಳಿ!

ಬೆಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ಮಂತ್ರಿ ಡೆವಲಪರ್ಸ್ ಮೇಲೆ ಜಾರಿ ನಿರ್ದೇಶನಾಲಯ  (Enforcement Directorate) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ಆರೋಪದಡಿ ಸಂಸ್ಥೆಯ ಕಚೇರಿ ಮತ್ತು ಸಂಸ್ಥಾಪಕ ಸುನಿಲ್ ಮಂತ್ರಿ ಅವರ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ದಾಳಿಯ ವಿವರ :

RelatedPosts

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್ ಯಾವಾಗ?

ADVERTISEMENT
ADVERTISEMENT

ದೆಹಲಿಯಿಂದ ಬಂದ 10ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡ ಬೆಳಗ್ಗೆ ಆರು ವಾಹನಗಳಲ್ಲಿ ಆಗಮಿಸಿ, ವಿಠ್ಠಲ್ ಮಾಲ್ಯ ರಸ್ತೆಯಲ್ಲಿರುವ ಮಂತ್ರಿ ಡೆವಲಪರ್ಸ್ ಕಚೇರಿ ಮತ್ತು ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಆರಂಭಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣದಲ್ಲಿ ಹಣಕಾಸು ವ್ಯವಹಾರಗಳು, ಬ್ಯಾಂಕ್ ದಾಖಲೆಗಳು, ಗ್ರಾಹಕರೊಂದಿಗಿನ ಒಪ್ಪಂದಗಳು ಮತ್ತು ಆಸ್ತಿ ವಿವರಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ.

ಹಿಂದಿನ ದಾಳಿ ಮತ್ತು ಜಪ್ತಿ ಮಂತ್ರಿ ಡೆವಲಪರ್ಸ್ ವಿರುದ್ಧ ಇಡಿ 2022ರಲ್ಲೇ ದಾಳಿ ನಡೆಸಿತ್ತು. 2023ರಲ್ಲಿ ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಲಾಗಿತ್ತು. ಗ್ರಾಹಕರಿಂದ ಅಪಾರ್ಟ್‌ಮೆಂಟ್‌ಗಳಿಗಾಗಿ ಸಂಗ್ರಹಿಸಿದ ಹಣವನ್ನು ವಿದೇಶಿ ಹೂಡಿಕೆಗೆ ಬಳಸಿದ ಆರೋಪವೂ ಇದೆ. ಇದೇ ಪ್ರಕರಣದ ಮುಂದುವರಿಕೆಯಾಗಿ ಇದೀಗ ಮತ್ತೊಮ್ಮೆ ದಾಳಿ ನಡೆದಿದೆ.

ಕಂಪನಿಯ ಬಗ್ಗೆ 1999ರಲ್ಲಿ ಸ್ಥಾಪನೆಯಾದ ಮಂತ್ರಿ ಡೆವಲಪರ್ಸ್ ಬೆಂಗಳೂರು ಕೇಂದ್ರ ಕಚೇರಿಯೊಂದಿಗೆ ಚೆನ್ನೈ, ಹೈದರಾಬಾದ್ ಮತ್ತು ಪುಣೆಯಲ್ಲೂ ಚಟುವಟಿಕೆ ನಡೆಸುತ್ತಿದೆ. ವಸತಿ, ವಾಣಿಜ್ಯ, ರಿಟೇಲ್ ಮತ್ತು ಇತರ ಯೋಜನೆಗಳಲ್ಲಿ ಸಕ್ರಿಯವಾಗಿದ್ದ ಸಂಸ್ಥೆ ಈಗ ಗಂಭೀರ ಹಣಕಾಸು ತನಿಖೆ ಎದುರಿಸುತ್ತಿದೆ.

ಇಡಿ ತಂಡ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ಮುಂದುವರೆಸುತ್ತಿದ್ದು, ಮತ್ತಷ್ಟು ಬಂಧನಗಳು ಅಥವಾ ಹೆಚ್ಚಿನ ಜಪ್ತಿ ಕ್ರಮಗಳ ಸಾಧ್ಯತೆ ಇದೆ. ಕಂಪನಿಯಿಂದ ಇನ್ನೂ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

526

ದಳಪತಿ ವಿಜಯ್, ಟಿವಿಕೆ ಗೂಗಲ್ ಟ್ರೆಂಡ್‌ಗಳಲ್ಲಿ ಹೆಚ್ಚಾದ ಅಬ್ಬರ

by ಪವಿತ್ರಾ ಗಣಪತಿ
May 9, 2026 - 3:23 pm
0

1236

ಪಶ್ಚಿಮ ಬಂಗಾಳ ಜನರಿಗೆ ಮೋದಿ ಧನ್ಯವಾದ: ಸುವೇಂದು ಪ್ರಮಾಣ ವಚನ ಸಮಾರಂಭದಲ್ಲಿ ಭಾವುಕ ಕ್ಷಣ

by ಪವಿತ್ರಾ ಗಣಪತಿ
May 9, 2026 - 2:35 pm
0

Untitled design 2026 05 08T154847.003

ಸಿಎಂ ಆಗಿ ವಿಜಯ್ ಪ್ರಮಾಣ ವಚನಕ್ಕೆ ನೂರೆಂಟು ಅಡ್ಡಿ: ಅಡ್ಡಿಗಳನ್ನು ದಾಟಿ ಸಿಎಂ ಆಗ್ತಾರಾ ವಿಜಯ್‌

by ಪವಿತ್ರಾ ಗಣಪತಿ
May 9, 2026 - 1:09 pm
0

1235

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

by ಪವಿತ್ರಾ ಗಣಪತಿ
May 9, 2026 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1235
    ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ
    May 9, 2026 | 0
  • Cylinder ed3c27
    ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ
    May 9, 2026 | 0
  • Untitled design 2026 05 08T174134.438
    ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
    May 8, 2026 | 0
  • BeFunky collage (16)
    ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್ ಯಾವಾಗ?
    May 8, 2026 | 0
  • BeFunky collage (12)
    ಹಣಕ್ಕಾಗಿ ಮಹಿಳೆಗೆ ಡಿಕ್ಕಿ ಹೊಡೆದು ಕೊಂದ ದುಷ್ಕರ್ಮಿಗಳು! ಕೀ ಕದ್ದು ಮನೆಗೆ ಕನ್ನ ಹಾಕಿದ್ರಾ ಕಿರಾತಕರು!
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version