• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನನ್ನ ಕೂದಲಲ್ಲಿ ಈಗಲೂ ಕೆಂಪು ಬಣ್ಣ ಉಳಿದಿದೆ ಎಂದ ರಶ್ಮಿಕಾ: ಫೋಟೋ ಹಂಚಿಕೊಂಡ ವಿರೋಶ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 16, 2026 - 10:20 pm
in ಸಿನಿಮಾ
0 0
0
Untitled design 2026 03 16T221457.931

ಬೆಂಗಳೂರು, ಮಾರ್ಚ್ 16: ಕನ್ನಡದ ಕೊಡಗಿನ ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ನಟ ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆಯ ಹಳದಿ ಸಮಾರಂಭದ (Haldi Ceremony) ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇತ್ತೀಚೆಗಷ್ಟೇ ಉದಯಪುರದಲ್ಲಿ (Udaipur) ಅದ್ಧೂರಿಯಾಗಿ ಮದುವೆಯಾದ ಈ ಜೋಡಿ, ತಮ್ಮ ಪ್ರೀ ವೆಡ್ಡಿಂಗ್ ಸಂಭ್ರಮದ ಕ್ಷಣಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಹಳದಿಯಲ್ಲಿತ್ತು ಹೋಳಿಯ ಸಂಭ್ರಮ
ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಳದಿ ಸಮಾರಂಭದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. “ಹಳದಿ ಕಾರ್ಯಕ್ರಮವು ಸಾಮಾನ್ಯ ಆಚರಣೆಯಂತೆ ಇರದೇ, ಹಳದಿ ಹಾಗೂ ಹೋಳಿ ಸಂಭ್ರಮದ ಮಿಶ್ರಣದಂತಿತ್ತು. ನಾವೆಲ್ಲರೂ ಬಣ್ಣಗಳಲ್ಲಿ ಮಜಾ ಮಾಡಿದ್ದೇವೆ. ಎಷ್ಟು ಬಣ್ಣದಲ್ಲಿ ನೆನೆದಿದ್ದೇವೆ ಎಂದರೆ ಈಗಲೂ ನನ್ನ ಕೂದಲಲ್ಲಿ ಸ್ವಲ್ಪ ಕೆಂಪು ಬಣ್ಣ ಹಾಗೇ ಉಳಿದಿದೆ” ಎಂದು ರಶ್ಮಿಕಾ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

RelatedPosts

ರೂಬಿಕ್ಸ್ ಕ್ಯೂಬ್‌ನಲ್ಲಿ ರಾಕ್‌‌ಲೈನ್ ಮೊಮ್ಮಗ ವರ್ಲ್ಡ್ ರೆಕಾರ್ಡ್

‘ಬಾಸ್‌’ ಚಿತ್ರತಂಡಕ್ಕೆ ದರ್ಶನ್ ಪತ್ನಿಯಿಂದ ಬಿಗ್ ಶಾಕ್

ತಮಿಳುನಾಡು ಎಲೆಕ್ಷನ್ಸ್ ಅನೌನ್ಸ್..ವಿಜಯದತ್ತ ದಳಪತಿ

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

ADVERTISEMENT
ADVERTISEMENT

ಪ್ರೀ ವೆಡ್ಡಿಂಗ್ ಗೇಮ್ಸ್ ನಲ್ಲಿ ವಿನ್ನರ್
ಹಳದಿ ದಿನದಂದು ನಡೆದ ಆಟಗಳಲ್ಲಿ ‘ಟೀಮ್ ಬ್ರೈಡ್’ (Team Bride) ಭರ್ಜರಿ ಗೆಲುವು ಸಾಧಿಸಿತ್ತು ಎಂದು ರಶ್ಮಿಕಾ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. “ಆ ದಿನ ವರ ವಿಜಯ್ ದೇವರಕೊಂಡ ಕೂಡ ಟೀಮ್ ಬ್ರೈಡ್ ಪರವಾಗಿದ್ದರು. ಟೀಮ್ ಬ್ರೈಡ್‌ನ ಸಹಾಯದಿಂದ ಎಲ್ಲಾ ಆಟಗಳನ್ನೂ ಗೆದ್ದಿದ್ದೇನೆ” ಎಂದು ನಟಿ ನೆನಪಿಸಿಕೊಂಡಿದ್ದಾರೆ.

ಉದಯಪುರದ ಐಟಿಸಿ ಹೋಟೆಲ್‌ಗೆ ಧನ್ಯವಾದ
ಈ ಸಮಾರಂಭವನ್ನು ಉದಯಪುರದ ಐಟಿಸಿ ಹೋಟೆಲ್‌ನಲ್ಲಿ ಆಯೋಜಿಸಲಾಗಿತ್ತು. ಅಲ್ಲಿನ ವಾತಾವರಣ, ಸಿಬ್ಬಂದಿ, ಸೇವೆ ಹಾಗೂ ಆಹಾರ ಎಲ್ಲವೂ ಅತ್ಯುತ್ತಮವಾಗಿತ್ತು ಎಂದು ರಶ್ಮಿಕಾ ಶ್ಲಾಘಿಸಿದ್ದಾರೆ. “ಅಲ್ಲೇ ಮದುವೆಯಾಗಿರುವುದು ನಮಗೆ ತುಂಬಾ ಸಂತೋಷ ತಂದಿದೆ. ಮತ್ತೆ ಶೀಘ್ರದಲ್ಲೇ ಅಲ್ಲಿ ಭೇಟಿ ನೀಡುತ್ತೇವೆ” ಎಂದಿದ್ದಾರೆ.

View this post on Instagram

 

A post shared by Rashmika Mandanna (@rashmika_mandanna)

ಡಿಸೈನರ್ ಅನಾಮಿಕಾ ಖನ್ನಾಗೆ ಧನ್ಯವಾದ
ರಶ್ಮಿಕಾ ಅವರ ಮದುವೆಯ ಉಡುಪು ಎಲ್ಲರ ಗಮನ ಸೆಳೆದಿತ್ತು. ಈ ಬಗ್ಗೆ ಮಾತನಾಡಿರುವ ಅವರು, “ನನ್ನ ಕಲ್ಪನೆಯ ಉಡುಪನ್ನು ವಾಸ್ತವವಾಗಿಸಿದ ಪ್ರಸಿದ್ಧ ಡಿಸೈನರ್ ಅನಾಮಿಕಾ ಖನ್ನಾ (Anamika Khanna) ಅವರಿಗೆ ವಿಶೇಧ ಧನ್ಯವಾದಗಳು” ಎಂದಿದ್ದಾರೆ. ವಿಜಯ್ ದೇವರಕೊಂಡ ಅವರ ಉಡುಪು ಕೂಡ ಭಾರಿ ಮೆಚ್ಚುಗೆಗೆ ಪಾತ್ರವಾಗಿತ್ತು.

ತಮ್ಮ ಮದುವೆಯ ಬಗ್ಗೆ ಮಾತನಾಡಿದ ರಶ್ಮಿಕಾ, “ಇದು ನಮ್ಮಿಬ್ಬರ ಸುಂದರ ಪಯಣದ ಆರಂಭ ಮಾತ್ರ. ನಾವು ನಿಮ್ಮೆಲ್ಲರನ್ನು ಪ್ರೀತಿಸುತ್ತೇವೆ” ಎಂದು ಅಭಿಮಾನಿಗಳಿಗೆ ಶುಭ ಸಂದೇಶ ನೀಡಿದ್ದಾರೆ. ಫೆಬ್ರವರಿ 6 ರಂದು ಉದಯಪುರದಲ್ಲಿ ಇವರ ಮದುವೆ ಅದ್ಧೂರಿಯಾಗಿ ನಡೆದಿತ್ತು. ಬಳಿಕ ಮಾರ್ಚ್ 5ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈಗ ರಶ್ಮಿಕಾ ಹಂಚಿಕೊಂಡಿರುವ ಹಳದಿ ಸಮಾರಂಭದ ಫೋಟೋಗಳು ಮತ್ತೊಮ್ಮೆ ಅಭಿಮಾನಿಗಳಲ್ಲಿ ಮದುವೆಯ ಸಂಭ್ರಮವನ್ನು ಹೆಚ್ಚಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 16T232423.861

ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ

by ಶಾಲಿನಿ ಕೆ. ಡಿ
March 16, 2026 - 11:30 pm
0

Untitled design 2026 03 16T230239.726

ಆಧಾರ್‌ನಲ್ಲಿ ಹೊಸ ಮೊಬೈಲ್ ನಂಬರ್ ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಈ ಸರಳ ವಿಧಾನ

by ಶಾಲಿನಿ ಕೆ. ಡಿ
March 16, 2026 - 11:04 pm
0

Untitled design 2026 03 16T221457.931

ನನ್ನ ಕೂದಲಲ್ಲಿ ಈಗಲೂ ಕೆಂಪು ಬಣ್ಣ ಉಳಿದಿದೆ ಎಂದ ರಶ್ಮಿಕಾ: ಫೋಟೋ ಹಂಚಿಕೊಂಡ ವಿರೋಶ್‌

by ಶಾಲಿನಿ ಕೆ. ಡಿ
March 16, 2026 - 10:20 pm
0

Untitled design 2026 03 16T212513.701

ನೆತನ್ಯಾಹು ಸಾ*ವಿನ ಸುದ್ದಿ ಸುಳ್ಳು..ವದಂತಿಗಳಿಗೆ ತೆರೆ ಎಳೆದ ಇಸ್ರೇಲ್ ಪ್ರಧಾನಿ; ಹೊಸ ವಿಡಿಯೋದಲ್ಲಿ ಏನಿದೆ?

by ಶಾಲಿನಿ ಕೆ. ಡಿ
March 16, 2026 - 10:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 16T180753.590
    ರೂಬಿಕ್ಸ್ ಕ್ಯೂಬ್‌ನಲ್ಲಿ ರಾಕ್‌‌ಲೈನ್ ಮೊಮ್ಮಗ ವರ್ಲ್ಡ್ ರೆಕಾರ್ಡ್
    March 16, 2026 | 0
  • Untitled design 2026 03 16T165314.986
    ‘ಬಾಸ್‌’ ಚಿತ್ರತಂಡಕ್ಕೆ ದರ್ಶನ್ ಪತ್ನಿಯಿಂದ ಬಿಗ್ ಶಾಕ್
    March 16, 2026 | 0
  • Untitled design 2026 03 16T153233.021
    ತಮಿಳುನಾಡು ಎಲೆಕ್ಷನ್ಸ್ ಅನೌನ್ಸ್..ವಿಜಯದತ್ತ ದಳಪತಿ
    March 16, 2026 | 0
  • Untitled design 2026 03 15T191026.137
    ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್
    March 15, 2026 | 0
  • Untitled design 2026 03 15T190025.152
    ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version