• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವೈಮಾನಿಕ ದಾಳಿ: 400 ಮಂದಿ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2026 - 8:01 am
in Flash News, ವಿದೇಶ
0 0
0
Untitled design 2026 03 17T074414.728

ಕಾಬೂಲ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಕಾಬೂಲ್‌ನಲ್ಲಿರುವ ಆಸ್ಪತ್ರೆಯ ಮೇಲೆ ಪಾಕ್‌ ವಾಯು ದಾಳಿ ನಡೆಸಿದ್ದು, ದಾಳಿಯಲ್ಲಿ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಸರ್ಕಾರ ಹೇಳಿದೆ.

ಸೋಮವಾರ ರಾತ್ರಿ ಕಾಬೂಲ್ ನಗರದ ಹಲವು ಭಾಗಗಳಲ್ಲಿ ಆಕಸ್ಮಿಕವಾಗಿ ಸ್ಫೋಟಗಳು ಸಂಭವಿಸಿವೆ. ಸ್ಫೋಟಗಳ ಬಳಿಕ ಪಶ್ಚಿಮ ಕಾಬೂಲ್ ಪ್ರದೇಶದ ಮೇಲೆ ಕಡಿಮೆ ಎತ್ತರದಲ್ಲಿ ಫೈಟರ್ ಜೆಟ್‌ಗಳು ಹಾರಾಡುತ್ತಿರುವುದು ಕಂಡು ಬಂದಿದೆ. ಜೋರಾದ ಸ್ಫೋಟಗಳ ಧ್ವನಿಯಿಂದ ಜನರು ಬೆಚ್ಚಿಬಿದ್ದಿದ್ದಾರೆ.

RelatedPosts

ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಹೈಡ್ರಾಮಾ!

ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಅಫ್ಘಾನಿಸ್ತಾನದ ಉಪ ಸರ್ಕಾರದ ವಕ್ತಾರ ಹಮ್ಮುಲ್ಲಾ ಫಿತ್ರಾತ್ ಅವರು ನೀಡಿದ ಮಾಹಿತಿ ಪ್ರಕಾರ, ಈ ದಾಳಿ ಮುಖ್ಯವಾಗಿ ಮಾದಕ ದ್ರವ್ಯ ಸೇವಕರಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಗೆ ಗುರಿಯಾಗಿತ್ತು. ದಾಳಿಯಿಂದ ಆಸ್ಪತ್ರೆಯ ಬಹುತೇಕ ಭಾಗ ಸಂಪೂರ್ಣ ನಾಶವಾಗಿದೆ. ಅವಶೇಷಗಳಡಿ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಳಿಯ ಪರಿಣಾಮವಾಗಿ ಕಾಬೂಲ್ ನಗರದಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಗಾಯಾಳುಗಳನ್ನು ಸಮೀಪದ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ. ರಕ್ಷಣಾ ಕಾರ್ಯಗಳು ಇನ್ನೂ ಮುಂದುವರಿದಿದ್ದು, ಭಾರೀ ಪ್ರಮಾಣದ ಹಾನಿ ಸಂಭವಿಸಿರುವುದು ದೃಢವಾಗಿದೆ.

ಇನ್ನೊಂದೆಡೆ, ಪಾಕಿಸ್ತಾನದಿಂದ ಈ ಕುರಿತು ಯಾವುದೇ ಅಧಿಕೃತ ಪ್ರತಿಕ್ರಿಯೆ ಇನ್ನೂ ಬಂದಿಲ್ಲ. ಈ ನಡುವೆ, ಅಫ್ಘಾನಿಸ್ತಾನದ ಆಡಳಿತವು ಅಂತಾರಾಷ್ಟ್ರೀಯ ಸಮುದಾಯದ ಗಮನವನ್ನು ಈ ಘಟನೆಯತ್ತ ಸೆಳೆಯಲು ಪ್ರಯತ್ನಿಸುತ್ತಿದೆ. ನಾಗರಿಕ ಪ್ರದೇಶಗಳ ಮೇಲೆ ದಾಳಿ ನಡೆಸಿರುವುದಾಗಿ ಆರೋಪಿಸಿದೆ.

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಬಂಧಗಳು ಇತ್ತೀಚೆಗೆ ಮತ್ತಷ್ಟು ಹದಗೆಟ್ಟಿವೆ. ಗಡಿಭಾಗದಲ್ಲಿ ನಡೆಯುತ್ತಿರುವ ಸಂಘರ್ಷಗಳು, ದಾಳಿ-ಪ್ರತಿದಾಳಿಗಳು ಹಾಗೂ ಪರಸ್ಪರ ಆರೋಪಗಳು ಪರಿಸ್ಥಿತಿಯನ್ನು ಇನ್ನಷ್ಟು ತೀವ್ರಗೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 17T111824.042

ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ

by ಶಾಲಿನಿ ಕೆ. ಡಿ
March 17, 2026 - 11:19 am
0

Untitled design 2026 03 17T104548.369

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಹೈಡ್ರಾಮಾ!

by ಶಾಲಿನಿ ಕೆ. ಡಿ
March 17, 2026 - 10:46 am
0

Untitled design 2026 03 17T101903.444

ದೇಶದ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟು? ಪೂರ್ಣ ಲಿಸ್ಟ್ ಇಲ್ಲಿದೆ

by ಶಾಲಿನಿ ಕೆ. ಡಿ
March 17, 2026 - 10:25 am
0

Untitled design 2026 03 17T100759.544

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್..ಇಂದು ಚಿನ್ನ-ಬೆಳ್ಳಿ ದರ ಇಳಿಕೆ

by ಶಾಲಿನಿ ಕೆ. ಡಿ
March 17, 2026 - 10:10 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T111824.042
    ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ
    March 17, 2026 | 0
  • Untitled design 2026 03 17T104548.369
    ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಹೈಡ್ರಾಮಾ!
    March 17, 2026 | 0
  • Untitled design 2026 03 17T091824.006
    ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ
    March 17, 2026 | 0
  • Untitled design 2026 03 17T083957.494
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ
    March 17, 2026 | 0
  • Untitled design 2026 03 17T081912.397
    ಭಾರತಕ್ಕೆ ಮತ್ತೆರಡು ತೈಲ ಹಡಗು ಆಗಮನ: ಇಂದು ಮಂಗಳೂರಿಗೆ 26 ಸಾವಿರ ಟನ್ ಎಲ್‌ಪಿಜಿ ಅನ್ಲೋಡ್
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version