• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಾರಕಕ್ಕೇರಿದ ಪಶ್ಚಿಮ ಏಷ್ಯಾ ಯುದ್ದ: ಇರಾನ್ ಬೇಹುಗಾರಿಕಾ ಸಚಿವನ ಹ*ತ್ಯೆ ಮಾಡಿದ ಇಸ್ರೇಲ್

admin by admin
March 18, 2026 - 4:20 pm
in Flash News, ವಿದೇಶ
0 0
0
Untitled design 2026 03 18T161614.303

RelatedPosts

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ತೀವ್ರತೆ ಮತ್ತಷ್ಟು ಹೆಚ್ಚಾಗಿದ್ದು, ಅಮೆರಿಕ-ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಈಗ ತಾರಕಕ್ಕೇರಿದೆ. ಇರಾನ್ ಸೇನಾ ಕಮಾಂಡರ್ ಲಾರಿಜಾನಿ ಅವರ ಹತ್ಯೆಯ ಬೆನ್ನಲ್ಲೇ, ಇರಾನ್ ಸರ್ಕಾರದ ಪ್ರಭಾವಿ ಸಚಿವ ಹಾಗೂ ಬೇಹುಗಾರಿಕಾ ಮುಖ್ಯಸ್ಥ ಇಸ್ಮಾಯಿಲ್ ಖಾತಿಬ್ ಅವರನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ಅಧಿಕೃತವಾಗಿ ಘೋಷಿಸಿದೆ.

ಇಸ್ರೇಲ್ ರಕ್ಷಣಾ ಪಡೆಗಳು (IDF) ನಡೆಸಿದ ನಿಖರವಾದ ದಾಳಿಯಲ್ಲಿ ಇಸ್ಮಾಯಿಲ್ ಖಾತಿಬ್ ಅವರನ್ನು ಗುರಿಪಡಿಸಲಾಗಿದೆ. ಇಸ್ಮಾಯಿಲ್ ಖಾತಿಬ್ ಕೇವಲ ಸಚಿವರಷ್ಟೇ ಅಲ್ಲದೆ, ಇರಾನ್‌ನ ಗುಪ್ತಚರ ಇಲಾಖೆಯ ಉನ್ನತ ಅಧಿಕಾರಿಯಾಗಿದ್ದರು. ಇಸ್ರೇಲ್ ವಿರುದ್ಧ ನಿರಂತರವಾಗಿ ದಾಳಿ ನಡೆಸುತ್ತಿರುವ ಲೆಬನಾನ್ ಮೂಲದ ಹೆಜ್ಬೊಲ್ಲಾ ಉಗ್ರ ಸಂಘಟನೆಯ ಜೊತೆ ಖಾತಿಬ್ ನಿಕಟ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಹೆಜ್ಬೊಲ್ಲಾಗೆ ಶಸ್ತ್ರಾಸ್ತ್ರ ಪೂರೈಕೆ ಮತ್ತು ಕಾರ್ಯತಂತ್ರ ರೂಪಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು ಎಂದು ಇಸ್ರೇಲ್ ಆರೋಪಿಸಿದೆ.

ಕಳೆದ ಕೆಲವು ದಿನಗಳಿಂದ ಇರಾನ್ ಮೇಲಿನ ದಾಳಿಯನ್ನು ಇಸ್ರೇಲ್ ತೀವ್ರಗೊಳಿಸಿದೆ. ಕೆಲವೇ ದಿನಗಳ ಹಿಂದೆ ಇರಾನ್ ಸೇನಾ ಕಮಾಂಡರ್ ಲಾರಿಜಾನಿ ಅವರನ್ನು ಹತ್ಯೆ ಮಾಡುವ ಮೂಲಕ ಇರಾನ್ ಸೇನೆಗೆ ಭಾರೀ ಹೊಡೆತ ನೀಡಲಾಗಿತ್ತು. ಆ ಆಘಾತದಿಂದ ಚೇತರಿಸಿಕೊಳ್ಳುವ ಮೊದಲೇ ಈಗ ಬೇಹುಗಾರಿಕಾ ಸಚಿವರನ್ನೇ ಹತ್ಯೆ ಮಾಡಿರುವುದು ಇರಾನ್ ಸರ್ಕಾರವನ್ನು ಕೆರಳಿಸಿದೆ.

ಇರಾನ್‌ ಮೇಲೆ ಬೃಹತ್‌ ದಾಳಿ ನಡೆಸಿ, ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹ*ತ್ಯೆಗೈದ ಇಸ್ರೇಲ್

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ಕವಿಯುತ್ತಿದೆ. ಇಸ್ರೇಲ್ ನಡೆಸಿದ ದಿಢೀರ್ ವಾಯುದಾಳಿಯಲ್ಲಿ ಇರಾನ್‌ನ ಅತ್ಯುನ್ನತ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ (Ali Larijani) ಹತರಾಗಿದ್ದಾರೆ ಎಂದು ವರದಿಯಾಗಿದೆ.

ಮಾರ್ಚ್ 16ರ ತಡರಾತ್ರಿ ನಡೆದ ಆಪರೇಷನ್

ಇಂದು (ಮಾರ್ಚ್‌ 17) ಇಸ್ರೇಲಿ ವಾಯುಪಡೆಯು ಇರಾನ್‌ನ ಆಯಕಟ್ಟಿನ ಪ್ರದೇಶಗಳ ಮೇಲೆ ಭೀಕರ ದಾಳಿ ನಡೆಸಿತು. ಈ ಕಾರ್ಯಾಚರಣೆಯ ಪ್ರಮುಖ ಗುರಿಯೇ ಅಲಿ ಲಾರಿಜಾನಿ ಆಗಿದ್ದರು ಎಂದು ಇಸ್ರೇಲ್ ಸೇನೆಯು (IDF) ಅಧಿಕೃತವಾಗಿ ಘೋಷಿಸಿದೆ. ಕಳೆದ ಕೆಲ ದಿನಗಳಿಂದ ರಹಸ್ಯ ಸ್ಥಳದಲ್ಲಿದ್ದ ಲಾರಿಜಾನಿ ಅವರ ನಿಖರವಾದ ಲೊಕೇಶನ್ ಪತ್ತೆಹಚ್ಚಿದ ಇಸ್ರೇಲ್, ಕ್ಷಿಪಣಿ ದಾಳಿಯ ಮೂಲಕ ಅವರನ್ನು ಹತ್ಯೆ ಮಾಡಲಾಗಿದೆ. ಇಸ್ರೇಲ್ ರಕ್ಷಣಾ ಸಚಿವರು ಈ ಮಾಹಿತಿಯನ್ನು ಖಚಿತಪಡಿಸಿದ್ದು, ಶತ್ರುಗಳ ಉನ್ನತ ನಾಯಕತ್ವವನ್ನು ಹತ್ತಿಕ್ಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಹೇಳಿದ್ದಾರೆ.

ಲಾರಿಜಾನಿ ಮಾತ್ರವಲ್ಲದೆ, ಇರಾನ್‌ನ ಅರೆಸೇನಾ ಪಡೆಯ ಪ್ರಭಾವಿ ಕಮಾಂಡರ್ ಘೋಲಜಾ ಸೊಲೈಮಾನಿ ಕೂಡ ಇಸ್ರೇಲ್‌ನ ಪ್ರತ್ಯೇಕ ವಾಯುದಾಳಿಯಲ್ಲಿ ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ ಇಬ್ಬರು ಉನ್ನತ ಮಟ್ಟದ ಸೇನಾ ನಾಯಕರನ್ನು ಕಳೆದುಕೊಂಡಿರುವುದು ಇರಾನ್‌ಗೆ ಭಾರಿ ಆಘಾತವಾಗಿದೆ. ಇಸ್ರೇಲ್ ರಕ್ಷಣಾ ಪಡೆಗಳ (IDF) ಮಾಹಿತಿ ಪ್ರಕಾರ, ಸೊಲೈಮಾನಿ ಅವರು ಇಸ್ರೇಲ್ ವಿರುದ್ಧದ ಸರಣಿ ದಾಳಿಗಳ ಸಂಚಿನ ಸೂತ್ರಧಾರಿಯಾಗಿದ್ದರು.

ತನ್ನ ಇಬ್ಬರು ಪ್ರಮುಖ ನಾಯಕರ ಸಾವು ಸಂಭವಿಸಿದ್ದರೂ, ಇರಾನ್ ಸರ್ಕಾರ ಈವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಟೆಹ್ರಾನ್‌ನ ಈ ಮೌನವು ಬಿರುಗಾಳಿಗೂ ಮುನ್ನಿನ ಶಾಂತಿ ಎಂದು ವಿಶ್ಲೇಷಿಸಲಾಗುತ್ತಿದೆ. ಇರಾನ್ ಮುಂದಿನ ದಿನಗಳಲ್ಲಿ ಇಸ್ರೇಲ್ ಮೇಲೆ ಭೀಕರ ಪ್ರತೀಕಾರ ತೀರಿಸಿಕೊಳ್ಳುವ ಸಾಧ್ಯತೆಗಳಿದ್ದು, ಇದು ಪೂರ್ಣ ಪ್ರಮಾಣದ ಮಹಾಯುದ್ಧಕ್ಕೆ ನಾಂದಿ ಹಾಡಬಹುದು ಎಂದು ಅಮೆರಿಕ ಮತ್ತು ಯುರೋಪ್ ರಾಷ್ಟ್ರಗಳು ಆತಂಕ ವ್ಯಕ್ತಪಡಿಸಿವೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ರಸ್ತೆಯಲ್ಲಿ (6)

IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 18, 2026 - 4:14 pm
0

ರಸ್ತೆಯಲ್ಲಿ (4)

33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 18, 2026 - 3:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version