• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನಮ್ಮನ್ನು ಲವ್ ಮಾಡಿ ಮೋದಿ ಜೊತೆ ಮದುವೆ ಆದರು”: ರಾಜ್ಯಸಭೆಯಲ್ಲಿ ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ್‌ ಖರ್ಗೆ

admin by admin
March 18, 2026 - 4:52 pm
in Flash News, ದೇಶ
0 0
0
Untitled design 2026 03 18T164541.345

ನವದೆಹಲಿ: ರಾಜ್ಯಸಭೆಯಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದನ್ನು ಉಲ್ಲೇಖಿಸಿ, ʼನಮ್ಮನ್ನು ಲವ್ ಮಾಡಿ ಮೋದಿ ಜೊತೆ ಮದುವೆ ಆದರುʼ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದ್ದಾರೆ. ಇದಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೂ ನಸುನಗುವ ಮೂಲಕ ಪ್ರತಿಕ್ರಿಯಿಸಿದ್ದು ವಿಶೇಷವಾಗಿತ್ತು.

ರಾಜ್ಯಸಭೆಯಲ್ಲಿ ಮಾತನಾಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆ ಅವರು, ಹಳೆಯ ದಿನಗಳನ್ನು ನೆನಪಿಸಿಕೊಳ್ಳುತ್ತಾ, “ನನಗೆ 54 ವರ್ಷಗಳಿಂದ ದೇವೇಗೌಡರ ಪರಿಚಯವಿದೆ ಮತ್ತು ಅವರೊಂದಿಗೆ ಸಾಕಷ್ಟು ಕೆಲಸ ಮಾಡಿದ್ದೇನೆ. ನಂತರ ಏನಾಯಿತು ಎಂದು ನನಗೆ ತಿಳಿದಿಲ್ಲ, ನಮ್ಮನ್ನು ಲವ್ ಮಾಡಿ, ಈಗ ಇದ್ದಕ್ಕಿದ್ದಂತೆ ಪ್ರಧಾನಿ ಮೋದಿ ಅವರ ಜೊತೆ ಮದುವೆಯಾಗಿದ್ದಾರೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಈ ಮಾತು ಕೇಳುತ್ತಿದ್ದಂತೆ ಸದನದಲ್ಲಿದ್ದ ಸದಸ್ಯರು ಜೋರಾಗಿ ನಕ್ಕರು.

RelatedPosts

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

ADVERTISEMENT
ADVERTISEMENT

#WATCH | Delhi | On Former Prime Minister and Rajya Sabha MP, HD Deve Gowda, Congress National President and LoP, Rajya Sabha, Mallikarjun Kharge says, “…I know Deve Gowda ji for more than 54 years and I worked with him a lot. Later, I don’t know what happened…’ Wo mohabbat… pic.twitter.com/FTyNLCQIzB

— ANI (@ANI) March 18, 2026

ಜಾತ್ಯತೀತ ಜನತಾದಳ (ಜೆಡಿಎಸ್) ತನ್ನ ಸಿದ್ಧಾಂತಗಳನ್ನು ಬದಿಗಿಟ್ಟು ಬಿಜೆಪಿ ಜೊತೆ ಕೈಜೋಡಿಸಿರುವುದನ್ನು ಖರ್ಗೆ ಅವರು ತೀವ್ರವಾಗಿ ಲೇವಡಿ ಮಾಡಿದರು. ದೇವೇಗೌಡರು ತಮಗೆ ಹಳೆಯ ಮಿತ್ರರಾಗಿದ್ದರೂ, ಇತ್ತೀಚಿನ ಅವರ ನಿರ್ಧಾರಗಳು ಆಶ್ಚರ್ಯ ಮೂಡಿಸಿವೆ ಎಂದು ಖರ್ಗೆ ಅಭಿಪ್ರಾಯಪಟ್ಟರು.

ಖರ್ಗೆ ಅವರು ವ್ಯಂಗ್ಯವಾಡುತ್ತಿದ್ದಾಗ ಅತ್ತ ಆಡಳಿತ ಪಕ್ಷದ ಸಾಲಿನಲ್ಲಿ ಕುಳಿತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ನಸುನಗುತ್ತಾ ಆನಂದಿಸಿದರು. ಯಾವುದೇ ಆಕ್ರೋಶ ತೋರದೆ ಸಮಾಧಾನವಾಗಿಯೇ ಇದ್ದದ್ದು ಸದನದ ಘನತೆಯನ್ನು ಹೆಚ್ಚಿಸಿತು. ರಾಜಕೀಯವಾಗಿ ವಿರೋಧಿಗಳಾಗಿದ್ದರೂ, ವೈಯಕ್ತಿಕವಾಗಿ ಅವರಿಬ್ಬರ ನಡುವಿನ ಸ್ನೇಹವು ಈ ಸಂಭಾಷಣೆಯಲ್ಲಿ ಎದ್ದು ಕಾಣುತ್ತಿತ್ತು.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಈ ಚರ್ಚೆ ಕರ್ನಾಟಕದ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂದಿನ ಚುನಾವಣೆಗಳ ದೃಷ್ಟಿಯಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿರುವುದು ಕಾಂಗ್ರೆಸ್‌ಗೆ ಅಸಮಾಧಾನ ತಂದಿದೆ ಎಂಬುದು ಖರ್ಗೆ ಅವರ ಮಾತಿನಿಂದ ಸ್ಪಷ್ಟವಾಯಿತು. ಹಿರಿಯ ನಾಯಕರ ನಡುವಿನ ಈ ಸಂಭಾಷನೆ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (85)

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

by ದಿಶಾ ಕೆ. ಎಸ್.
October 16, 2026 - 3:34 pm
0

Your paragraph text (83)

“ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 16, 2026 - 2:26 pm
0

Your paragraph text (81)

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

by ದಿಶಾ ಕೆ. ಎಸ್.
October 16, 2026 - 2:08 pm
0

Your paragraph text (80)

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by ದಿಶಾ ಕೆ. ಎಸ್.
October 16, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version