• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಸಲ್ಮಾನ್ ಖಾನ್‌ ನಟನೆಯ ಬ್ಯಾಟಲ್ ಆಫ್ ಗಾಲ್ವಾನ್ ಟೈಟಲ್ ಚೇಂಜ್​.. ಫ್ಯಾನ್ಸ್ ಶಾಕ್

ಸಲ್ಲು ಗಾಲ್ವಾನ್ ಈಗ ಮಾತೃಭೂಮಿ.. ಟೈಟಲ್ ಬದಲಿಸಿದ್ಯಾಕೆ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
March 18, 2026 - 5:13 pm
in ಬಾಲಿವುಡ್, ಸಿನಿಮಾ
0 0
0
Untitled design 2026 03 18T170909.919

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಸಲ್ಮಾನ್ ಸಿನಿಮಾಗಳು ರಿಲೀಸ್ ಆಗಿ ವರ್ಷಗಳೇ ಆಗ್ತಿದೆ. ಸದ್ಯ ರಿಲೀಸ್​ಗೆ ಸಜ್ಜಾಗಿದ್ದ ‘ಬ್ಯಾಟಲ್ ಆಫ್ ಗಾಲ್ವಾನ್’ ಸಿನಿಮಾ ಕೂಡ ಪೋಸ್ಟ್‌‌ಪೋನ್ ಮಾಡುವ ಸೂಚನೆ ಸಿಕ್ಕಿದೆ. ಅಷ್ಟೇ ಅಲ್ಲ, ಚಿತ್ರದ ಟೈಟಲ್ ಕೂಡ ಚೇಂಚ್ ಮಾಡಲಾಗಿದೆ. ಅಷ್ಟಕ್ಕೂ ಏನಿದು ಗೊಂದಲ..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

RelatedPosts

ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ರಶ್ಮಿಕಾ ದೇವರಕೊಂಡ ಮನೆಯಲ್ಲಿ ಮತ್ತೊಂದು ಶುಭಕಾರ್ಯ

ADVERTISEMENT
ADVERTISEMENT

ಟೈಗರ್, ಕಿಸೀ ಕಾ ಭಾಯಿ ಕಿಸೀ ಕಿ ಜಾನ್ ಬಳಿಕ ಸಲ್ಲು ಸಿನಿಮಾ ಬಗ್ಗೆ ನಿರೀಕ್ಷೆ ಜಾಸ್ತಿಯಾಗಿದ್ದೇ ಹೊರತು, ಸಡನ್ ಸೈಲೆನ್ಸ್ ಕೂಡ ಫ್ಯಾನ್ಸ್‌ನ್ನು ಕಂಫ್ಯೂಸ್ ಮಾಡಿತ್ತು. ಈಗ ಅಷ್ಟೆಲ್ಲಾ ಕಾಯುತ್ತಿದ್ದ ಸಲ್ಮಾನ್ ಸಿನಿಮಾ ರಿಲೀಸ್‌ಗೆ ಸಿದ್ಧ ಅಂತ ಅನ್ನಿಸುತ್ತಿದ್ದಾಗಲೇ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ. ಎಸ್, ವರ್ಷಗಳ ಗ್ಯಾಪ್ ನಂತರ ಸಲ್ಮಾನ್ ಖಾನ್ ಭಾರೀ ಹೈಪ್ ನಡುವೆ ‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾದ ಮೂಲಕ ಕಂಬ್ಯಾಕ್ ಮಾಡ್ತಾರೆ ಅನ್ನೋ ನಿರೀಕ್ಷೆ ಇತ್ತು. ಈ ಸಿನಿಮಾ ದೇಶಭಕ್ತಿ ಬ್ಯಾಕ್‌ಡ್ರಾಪ್‌ನಲ್ಲಿ ದೊಡ್ಡ ಮಟ್ಟದಲ್ಲಿ ಮೂಡಿ ಬರ್ತಿದೆ. ಆದರೆ ಏಕಾಏಕಿ ಟೈಟಲ್ ಚೇಂಜ್ ಮಾಡಿ ‘ಮಾತೃಭೂಮಿ’ ಅಂತ ಮರುನಾಮಕರಣ ಮಾಡಿದ್ದು ಫ್ಯಾನ್ಸ್ ಗೆ ಫುಲ್ ಶಾಕ್ ಕೊಟ್ಟಿದೆ.

ಬ್ಯಾಟಲ್ ಆಫ್ ಗಾಲ್ವಾನ್ ಟೈಟಲ್ ಚೇಂಜ್​.. ಫ್ಯಾನ್ಸ್ ಶಾಕ್

ಸಲ್ಲು ಗಾಲ್ವಾನ್ ಈಗ ಮಾತೃಭೂಮಿ.. ಟೈಟಲ್ ಬದಲಿಸಿದ್ಯಾಕೆ ?

ಇಷ್ಟೇ ಅಲ್ಲ ಈ ಹಿಂದೆ ಘೋಷಿಸಿದ ಏಪ್ರಿಲ್ 10 ರಿಲೀಸ್ ಡೇಟ್ ಬಗ್ಗೆ ಈಗ ಯಾವುದೇ ಅಪ್‌ಡೇಟ್ ಇಲ್ಲ.  ಹೊಸ ಪೋಸ್ಟರ್‌ನಲ್ಲಿ ಡೇಟ್ ಮಿಸ್ಸಿಂಗ್ ಟೀಂ ಸೈಲೆಂಟ್ ಫ್ಯಾನ್ಸ್ ಮಾತ್ರ ಕನ್‌ಫ್ಯೂಸ್ ಆಗಿದ್ದಾರೆ. ಸಿನಿಮಾ ಪೋಸ್ಟ್‌ಪೋನ್ ಆಯ್ತಾ..? ಇದು ಅದೇ ಪ್ರಾಜೆಕ್ಟ್ ಆ..? ಅನ್ನೋ ಪ್ರಶ್ನೆಗಳು ಸೋಷಿಯಲ್ ಮೀಡಿಯಾದಲ್ಲಿ ಭುಗಿಲೆದ್ದಿದೆ. ಮಾರ್ಚ್ 16ರಂದು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡಿರುವ ಸಲ್ಮಾನ್ ಮಾತ್ರ ‘ಯುದ್ಧಕ್ಕೆ ಶಾಂತಿ ಸಿಗಲಿ’ ಅನ್ನೋ ಕ್ಯಾಪ್ಶನ್ ಕೊಟ್ಟು ಸಸ್ಪೆನ್ಸ್ ಇನ್ನೂ ಹೆಚ್ಚಿಸಿದ್ದಾರೆ.

ಇನ್ನು ರಿಲೀಸ್ ಆಗಿರುವ ಹೊಸ ಪೋಸ್ಟರ್‌ನಲ್ಲಿ ರಕ್ತಸಿಕ್ತವಾಗಿ ಕಾಣಿಸಿಕೊಂಡಿರುವ ಸಲ್ಮಾನ್ ಖಾನ್, ಮುಳ್ಳುತಂತಿಗಳ ನಡುವೆ ಹೋರಾಡ್ತಿರುವ ದೃಶ್ಯ ಫ್ಯಾನ್ಸ್‌ಗೆ ರೋಮಾಂಚನ ಕೊಡ್ತಿದೆ. ಭಾರತ ಮತ್ತು ಚೀನಾ ನಡುವೆ 2020ರಲ್ಲಿ ಗಲ್ವಾನ್‌ ಕಣಿವೆಯಲ್ಲಿ ನಡೆದ ಸಂಘರ್ಷದ ಕಥೆಯನ್ನು ಸಿನಿಮಾ ಹೊಂದಿದ್ದು, ‘ಶೂಟ್‌ಔಟ್‌ ಆ್ಯಟ್‌ ಲೋಖಂಡ್‌ವಾಲಾ’ ಸಿನಿಮಾ ಖ್ಯಾತಿಯ ಅಪೂರ್ವ ಲಖ್ಹಿಯಾ ನಿರ್ದೇಶಿದ್ದಾರೆ. ಅಂದಹಾಗೆ ಯುದ್ಧವನ್ನು ತಾತ್ವಿಕ ದೃಷ್ಟಿಕೋನದಿಂದ ನೋಡುವ ಹಾಗೂ ಶಾಂತಿಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಚಿತ್ರತಂಡ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಯುದ್ಧಕ್ಕೆ ಶಾಂತಿ ಸಿಗಲಿ.. ಖಾನ್ ಪೋಸ್ಟ್‌ ಗೆ ಫ್ಯಾನ್ಸ್ ಕನ್ಫ್ಯೂಸ್

ರಿಲೀಸ್​ ಬಗ್ಗೆ ಇಲ್ಲ ಕ್ಲ್ಯಾರಿಟಿ.. ಲೇಟ್ ಆಗ್ತಿರೋದು ಏಕೆ ಗೊತ್ತಾ ?

ಶೀರ್ಷಿಕೆ ಬದಲಾವಣೆ ಬಗ್ಗೆ ಮಾತನಾಡಿರುವ ನಿರ್ದೇಶಕ ಅಪೂರ್ವ ಲಖಿಯಾ, ‘ಇದು ದಿಢೀರ್ ನಿರ್ಧಾರವಲ್ಲ. ನಾವು ಮೊದಲಿನಿಂದಲೂ ಬ್ಯಾಟಲ್ ಆಫ್ ಗಲ್ವಾನ್ ಮತ್ತು ಮಾತೃಭೂಮಿ ಎಂಬ ಎರಡು ಶೀರ್ಷಿಕೆಗಳನ್ನು ನೋಂದಾಯಿಸಿದ್ದೆವು. ಚಿತ್ರೀಕರಣದ ಹಂತದಲ್ಲಿ ನಮಗೆ ಇದು ಕೇವಲ ಒಂದು ಯುದ್ಧದ ಕಥೆಯಲ್ಲ, ಬದಲಾಗಿ ಮಾನವೀಯತೆ, ಸಹಾನುಭೂತಿ ಮತ್ತು ಸೈನಿಕರ ಹೋರಾಟಗಳ ಕಥೆ ಎಂದು ಅರಿವಾಯಿತು. ಹಾಗಾಗಿ ಮಾತೃಭೂಮಿ ಎಂಬ ಹೆಸರು ಹೆಚ್ಚು ಸೂಕ್ತವೆನಿಸಿತು’ ಎಂದು ವಿವರಿಸಿದ್ದಾರೆ.

‘ಮಾತೃಭೂಮಿ’ ಚಿತ್ರದಲ್ಲಿ ಸಲ್ಮಾನ್ ಖಾನ್ ಜೊತೆಗೆ ಚಿತ್ರಾಂಗದಾ ಸಿಂಗ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸಲ್ಮಾನ್ ಖಾನ್ ಫಿಲ್ಮ್ಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಶೀರ್ಷಿಕೆ ಬದಲಾವಣೆಯ ಸುದ್ದಿ ಕೇಳಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದು ಮಾರ್ಕೆಟಿಂಗ್ ಸ್ಟಂಟ್ ಆ..? ಅಥವಾ ಲಾಸ್ಟ್ ಮಿನಿಟ್ ಪ್ಲಾನ್..? ಅನ್ನೋ ಚರ್ಚೆ ಜೋರಾಗಿದೆ. ಒಟ್ಟಿನಲ್ಲಿ ವರ್ಷಗಳ ಬಳಿಕ ಬರುತ್ತಿರೋ ಸಲ್ಮಾನ್ ಖಾನ್ ಸಿನಿಮಾ ಈಗ ರಿಲೀಸ್‌ಗೂ ಮುಂಚೆನೇ ಭಾರೀ ಹೈಪ್ ಕ್ರಿಯೇಟ್ ಮಾಡಿದೆ.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ನೋರಾ (3)

ದಿವಾಳಿಯಾದ ಪಾಕಿಸ್ತಾನ: ಪೆಟ್ರೋಲ್, ಗ್ಯಾಸ್ ಬಿಕ್ಕಟ್ಟಿಗೆ ಗಣರಾಜ್ಯೋತ್ಸವ ಆಚರಣೆಯೇ ರದ್ದು

by ಯಶಸ್ವಿನಿ ಎಂ
March 18, 2026 - 8:18 pm
0

ನೋರಾ (2)

ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

by ಯಶಸ್ವಿನಿ ಎಂ
March 18, 2026 - 7:47 pm
0

ನೋರಾ

ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

by ಯಶಸ್ವಿನಿ ಎಂ
March 18, 2026 - 7:18 pm
0

Untitled design 2026 03 18T182416.670

ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
March 18, 2026 - 6:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನೋರಾ (2)
    ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ
    March 18, 2026 | 0
  • ನೋರಾ
    ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ
    March 18, 2026 | 0
  • Untitled design 2026 03 17T163845.308
    ಧುರಂಧರ್ 1.1Cr ಸೌತ್ ಬುಕಿಂಗ್.. ನಾರ್ಥ್‌‌ಗಿಂತ ಡಬಲ್
    March 17, 2026 | 0
  • Untitled design 2026 03 15T191026.137
    ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್
    March 15, 2026 | 0
  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version