• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತೈಲ ಸಂಸ್ಕರಣಾ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾದಲ್ಲಿ ಭೀಕರ ಏರ್‌ಸ್ಟ್ರೈಕ್

ಯಶಸ್ವಿನಿ ಎಂ by ಯಶಸ್ವಿನಿ ಎಂ
March 19, 2026 - 4:53 pm
in Flash News, ವಿದೇಶ
0 0
0
Untitled design 2026 03 19T164442.192

ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ ಸಂಸ್ಕರಣಾ ಕೇಂದ್ರಗಳನ್ನೇ ಗುರಿಯಾಗಿಸಿಕೊಂಡು ಇರಾನ್ ಭೀಕರ ಡ್ರೋನ್ ದಾಳಿ ನಡೆಸಿದೆ.

ಕೆಂಪು ಸಮುದ್ರದ ತೀರದಲ್ಲಿರುವ ಸೌದಿ ಅರಾಮ್ಕೊದ ಪ್ರಮುಖ ತೈಲ ಸಂಸ್ಕರಣಾಗಾರವಾದ SAMREF (ಯಾನ್ಬು) ಮೇಲೆ ಇರಾನ್ ಡ್ರೋನ್‌ಗಳು ಬಾಂಬ್ ಸುರಿಸಿವೆ. ಇರಾನ್ ಈಗಾಗಲೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ, ಸೌದಿ ಅರೇಬಿಯಾವು ತನ್ನ ತೈಲ ರಫ್ತಿಗಾಗಿ ಯಾನ್ಬು ಮತ್ತು ಫುಜೈರಾ ಬಂದರುಗಳನ್ನೇ ಹೆಚ್ಚಾಗಿ ಅವಲಂಬಿಸಿತ್ತು. ಆದರೆ, ಇರಾನ್ ಈಗ ಈ ಪರ್ಯಾಯ ಮಾರ್ಗಗಳನ್ನೂ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

RelatedPosts

ಧುರಂಧರ್‌-2 ನಲ್ಲಿ ಪ್ರಧಾನಿ ಮೋದಿ: ವಿಡಿಯೋ ವೈರಲ್

Iran-Israel war ಎಫೆಕ್ಟ್‌: ಹೂಡಿಕೆದಾರರ 12.49 ಲಕ್ಷ ಕೋಟಿ ರೂ. ನೀರು ಪಾಲು..!

₹285ರ ಟ್ರಿಪ್‌ಗೆ ₹5,950 ಬಿಲ್ ! ಬೆಂಗಳೂರಲ್ಲಿ ಓಲಾ ಕ್ಯಾಬ್ ಡ್ರೈವರ್‌ಗಳ ಹೊಸ ಕಳ್ಳಾಟ ಬಯಲು

ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಎಂಡ್ ಗೇಮ್ ಶುರು..? ವೈರಲ್ ಆಡಿಯೋದಲ್ಲಿ ಏನಿದೆ..?

ADVERTISEMENT
ADVERTISEMENT

ನಿರಂತರ ದಾಳಿಯ ಪರಿಣಾಮವಾಗಿ ಫುಜೈರಾ ಘಟಕದಲ್ಲಿ ಈಗಾಗಲೇ ತೈಲ ಉತ್ಪಾದನೆ ಮತ್ತು ಸಂಸ್ಕರಣಾ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ದಾಳಿಗೂ ಮುನ್ನವೇ ಇರಾನ್ ಕಠಿಣ ಎಚ್ಚರಿಕೆ ನೀಡಿತ್ತು. ಸೌದಿ ಅರೇಬಿಯಾ, ಕತಾರ್ ಮತ್ತು ಯುಎಇ (UAE) ವ್ಯಾಪ್ತಿಯಲ್ಲಿರುವ ತೈಲ ಮತ್ತು ಗ್ಯಾಸ್ ಘಟಕಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಕೂಡಲೇ ಜಾಗ ಖಾಲಿ ಮಾಡಬೇಕು ಎಂದು ಇರಾನ್ ಸೂಚಿಸಿತ್ತು. ಇದರ ಬೆನ್ನಲ್ಲೇ ಈಗ ಭೀಕರ ಏರ್‌ಸ್ಟ್ರೈಕ್ ನಡೆದಿದೆ.

ವಿಶ್ವದ ಅತಿದೊಡ್ಡ ನೈಸರ್ಗಿಕ ಅನಿಲ ನಿಕ್ಷೇಪವೆಂದು ಹೆಸರುವಾಸಿಯಾದ ‘ಸೌತ್ ಪಾರ್ಸ್’ (South Pars) ನಿಕ್ಷೇಪದ ಮೇಲೆ ಇತ್ತೀಚೆಗಷ್ಟೇ ಇಸ್ರೇಲ್ ದಾಳಿ ನಡೆಸಿತ್ತು. ಈ ದಾಳಿಯಿಂದ ಕೆರಳಿದ ಇರಾನ್, ಈಗ ಇಸ್ರೇಲ್‌ನ ಮಿತ್ರ ರಾಷ್ಟ್ರಗಳ ತೈಲ ಸ್ಥಾವರಗಳ ಮೇಲೆ ಸರಣಿ ದಾಳಿ ನಡೆಸುತ್ತಿದೆ. ಮಧ್ಯಪ್ರಾಚ್ಯದಲ್ಲಿ ತೈಲ ಮತ್ತು ಗ್ಯಾಸ್ ಪೂರೈಕೆಯನ್ನು ಅಸ್ತವ್ಯಸ್ತಗೊಳಿಸುವ ಮೂಲಕ ಇಡೀ ವಿಶ್ವದ ಆರ್ಥಿಕತೆಯನ್ನು ನಡುಗಿಸುವ ತಂತ್ರವನ್ನು ಇರಾನ್ ಅನುಸರಿಸುತ್ತಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಗನಕ್ಕೇರುವ ಸಾಧ್ಯತೆ ದಟ್ಟವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 19T201529.112

ಯುಗಾದಿ ಬೆನ್ನಲ್ಲೇ ‘ಹೊಸತೊಡಕು’ ಹಬ್ಬದ ಸಡಗರ: ಗುಡ್ಡೆ ಮಾಂಸಕ್ಕೆ ಭಾರಿ ಡಿಮ್ಯಾಂಡ್

by ಯಶಸ್ವಿನಿ ಎಂ
March 19, 2026 - 8:22 pm
0

Untitled design 2026 03 19T195407.043

ಧುರಂಧರ್‌-2 ನಲ್ಲಿ ಪ್ರಧಾನಿ ಮೋದಿ: ವಿಡಿಯೋ ವೈರಲ್

by ಯಶಸ್ವಿನಿ ಎಂ
March 19, 2026 - 7:56 pm
0

Untitled design 2026 03 19T183748.924

ರಮೇಶ್ ಅರವಿಂದ್ ನಟನೆಯ 106ನೇ ಸಿನಿಮಾ ʼದೈಜಿʼ

by ಯಶಸ್ವಿನಿ ಎಂ
March 19, 2026 - 6:44 pm
0

Untitled design 2026 03 19T182210.314

Iran-Israel war ಎಫೆಕ್ಟ್‌: ಹೂಡಿಕೆದಾರರ 12.49 ಲಕ್ಷ ಕೋಟಿ ರೂ. ನೀರು ಪಾಲು..!

by ಯಶಸ್ವಿನಿ ಎಂ
March 19, 2026 - 6:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 19T195407.043
    ಧುರಂಧರ್‌-2 ನಲ್ಲಿ ಪ್ರಧಾನಿ ಮೋದಿ: ವಿಡಿಯೋ ವೈರಲ್
    March 19, 2026 | 0
  • Untitled design 2026 03 19T182210.314
    Iran-Israel war ಎಫೆಕ್ಟ್‌: ಹೂಡಿಕೆದಾರರ 12.49 ಲಕ್ಷ ಕೋಟಿ ರೂ. ನೀರು ಪಾಲು..!
    March 19, 2026 | 0
  • Untitled design 2026 03 19T180102.001
    ₹285ರ ಟ್ರಿಪ್‌ಗೆ ₹5,950 ಬಿಲ್ ! ಬೆಂಗಳೂರಲ್ಲಿ ಓಲಾ ಕ್ಯಾಬ್ ಡ್ರೈವರ್‌ಗಳ ಹೊಸ ಕಳ್ಳಾಟ ಬಯಲು
    March 19, 2026 | 0
  • Untitled design 2026 03 19T173830.042
    ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಎಂಡ್ ಗೇಮ್ ಶುರು..? ವೈರಲ್ ಆಡಿಯೋದಲ್ಲಿ ಏನಿದೆ..?
    March 19, 2026 | 0
  • Untitled design 2026 03 19T170250.005
    ಕೊನೇ ಕ್ಷಣದಲ್ಲಿ ಬದಲಾಗ್ತಾರಾ ದಾವಣಗೆರೆ ಬಿಜೆಪಿ ಅಭ್ಯರ್ಥಿ ? ಹೊಸ ಬಾಂಬ್‌ ಸಿಡಿಸಿದ ಯತ್ನಾಳ್‌
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version