• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಫಲ: ಈ ರಾಶಿಯವರಿಗೆ ಸಂಗಾತಿಯಿಂದ ಬೇಸರ, ಹಣಕಾಸು, ಉದ್ಯೋಗದಲ್ಲಿ ಬದಲಾವಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2026 - 6:43 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ದ್ವಿತೀಯಾ ತಿಥಿಯ ಶುಕ್ರವಾರ. ಇಂದಿನ ದಿನವು ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ಸಾಕ್ಷಿಯಾಗಲಿದ್ದು, ಸಂಗಾತಿಯಿಂದ ಸ್ವಲ್ಪ ಬೇಸರವಾಗಬಹುದು. ನಿಮ್ಮದಲ್ಲದ್ದನ್ನು ಪಡೆಯುವ ಹಂಬಲ, ವಿವಾಹಕ್ಕೆ ಮಾನಸಿಕ ಸಿದ್ಧತೆ, ದೇಹಾಯಾಸ ಮತ್ತು ಹೂಡಿಕೆಯ ಸಾಧ್ಯತೆಗಳು ಇಂದಿನ ವಿಶೇಷತೆಗಳಾಗಿವೆ.

ಮೇಷ ರಾಶಿ

ಮುನ್ನುಗ್ಗಲು ನಿಮಗೆ ಸ್ವಲ್ಪ ಸ್ಥೈರ್ಯದ ಕೊರತೆ ಕಾಡಬಹುದು. ಮಂಗಳ ಕಾರ್ಯಗಳಿಗೆ ಸಂಪತ್ತನ್ನು ವಿನಿಯೋಗ ಮಾಡುವಿರಿ. ಅಧಿಕ ಲಾಭದ ನಿರೀಕ್ಷೆಯಲ್ಲಿದ್ದರೂ ಅಲ್ಪ ಲಾಭ ಮಾತ್ರ ಸಿಗಬಹುದು. ಹೊಸತನದ ಹುಡುಕಾಟದಲ್ಲಿ ನೀವಿರುವಿರಿ. ದ್ವೇಷ ಬೆಳೆಸಿಕೊಳ್ಳುವುದು ಯೋಗ್ಯವೆನಿಸದು. ಸಮಯದ ನಿರೀಕ್ಷೆಯಲ್ಲಿರಿ. ಬರಬೇಕಾದ ಹಣ ಮಧ್ಯದಲ್ಲೇ ನಿಂತು ಆತಂಕಕ್ಕೆ ಕಾರಣವಾಗಬಹುದು.

RelatedPosts

ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!

ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!

ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ

ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?

ADVERTISEMENT
ADVERTISEMENT
ವೃಷಭ ರಾಶಿ

ತೋರಿಕೆಗೆ ಮಾಡುವ ಕೆಲಸದಲ್ಲಿ ಯಾವ ಪರಿಣಾಮವೂ ಕಾಣಿಸದು. ಹೊಸ ಮನೆ ಪ್ರವೇಶದಲ್ಲಿ ನೀವು ಭಾಗಿಯಾಗುವ ಸಾಧ್ಯತೆ ಇದೆ. ಕೆಲವು ಸಮಸ್ಯೆಗಳನ್ನು ನೀವೇ ಪರಿಹರಿಸಿಕೊಳ್ಳುವಿರಿ. ರಾಜಕಾರಣಿಗಳು ಅಸ್ಥಿರ ಮನಸ್ಸಿನಲ್ಲಿರುವರು. ಇಂದಿನ ಸೋಲು ನಿಮಗೆ ಪಾಠವಾಗಲಿದೆ. ಮುನ್ನುಗ್ಗುವ ಅಭ್ಯಾಸ ಬೆಳೆಸಿಕೊಂಡು ನಿಮಗಿಷ್ಟವಾದ ಆಯ್ಕೆ ಮಾಡಿಕೊಳ್ಳುವಿರಿ. 

ಮಿಥುನ ರಾಶಿ

ಯಾವ ಕೆಲಸವನ್ನೂ ಅಪೂರ್ಣವಾಗಿ ಬಿಡಲು ನಿಮಗೆ ಮನಸ್ಸು ಬಾರದು. ನಿಮ್ಮ ದೌರ್ಬಲ್ಯದ ಜೊತೆ ಯಾರಾದರೂ ಆಟವಾಡಬಹುದು. ವ್ಯವಹಾರದಲ್ಲಿ ಪೈಪೋಟಿ ಅಧಿಕವಾಗಿದ್ದು, ಹೊಸ ತಂತ್ರಗಳನ್ನು ರೂಪಿಸಬೇಕಾದೀತು. ನಕಾರಾತ್ಮಕ ಆಲೋಚನೆಗಳು ಕಾಡಬಹುದು. ತಂದೆಯ ಶ್ರಮ ಕಂಡು ಮಕ್ಕಳಿಗೆ ನೋವಾಗಬಹುದು. ನಿಮ್ಮವರ ಪ್ರೀತಿಗೆ ಮನಸೋಲುವಿರಿ. ಯಾರನ್ನೂ ಅತಿಯಾಗಿ ಕಾಯಿಸದೆ ಅವರಿಗೆ ಬೇಕಾದುದನ್ನು ಕೊಟ್ಟು ಕಳುಹಿಸಿ.

ಕರ್ಕಾಟಕ ರಾಶಿ

ಇಂದು ನಿಮ್ಮ ಸಂಗಾತಿಗೆ ಅಪರೂಪದ ಉಡುಗೊರೆ ನೀಡುವಿರಿ. ಇಷ್ಟಪಡುವವರ ಭೇಟಿಯಾಗಲಿದೆ. ನಿಮ್ಮ ಗೌಪ್ಯತೆಯನ್ನು ಯಾರ ಜೊತೆಯೂ ಹಂಚಿಕೊಳ್ಳಬೇಡಿ. ನಿಯಮ ಪಾಲನೆಯಲ್ಲಿ ತಪ್ಪಬಹುದು. ನಿಮ್ಮ ಆಕ್ಷೇಪಣೆಗಳು ಹಲವು ಸುಳ್ಳಿನಿಂದ ಕೂಡಿರಲಿವೆ. ಇನ್ನೊಬ್ಬರ ಜೊತೆ ಸಂಬಂಧ ಬಯಸಿ ಬೆಳೆಸುವಿರಿ. ವೃತ್ತಿಯು ಸಂತೋಷ ನೀಡದಿರಬಹುದು. ಕೆಲಸವನ್ನು ಸರಳವಾಗಿ ಮಾಡಿಕೊಳ್ಳುವುದು ಉತ್ತಮ.

ಸಿಂಹ ರಾಶಿ

ವಿದ್ಯಾರ್ಥಿಗಳಿಗೆ ದುಡಿಮೆಯ ಬಗ್ಗೆ ಆಸಕ್ತಿ ಹೆಚ್ಚಾಗಿ ಅಭ್ಯಾಸ ಸ್ಥಗಿತಗೊಳ್ಳಬಹುದು. ಇಂದು ಕೆಲಸವನ್ನು ಹೆಚ್ಚು ಪ್ರಯತ್ನದಿಂದ ಪೂರ್ಣಗೊಳಿಸುವಿರಿ. ಯಾರಾದರೂ ನಿಮ್ಮ ಸ್ನೇಹಕ್ಕೆ ಕಡ್ಡಿ ಗೀರಬಹುದು. ವ್ಯಾಪಾರ ವಿಷಯಗಳಲ್ಲಿ ಅನುಭವಿಗಳ ಸಲಹೆ ಪಡೆಯುವಿರಿ. ಕಾರ್ಯ ಹಂಚಿಕೆಯಿಂದ ಕೆಲಸ ಸುಲಭವಾಗಬಹುದು. ವಿವಾಹ ಯೋಗ ಬಂದರೂ ಅದನ್ನು ಮುಂದೂಡುವ ನಿರ್ಧಾರ ಮಾಡುವಿರಿ.

ಕನ್ಯಾ ರಾಶಿ

ಅವಶ್ಯಕ ದಾಖಲೆಗಳನ್ನು ಭದ್ರವಾಗಿರಿಸಿಕೊಳ್ಳಿ. ಇಂದು ನಿಮ್ಮ ಸುತ್ತಲಿನ ವಾತಾವರಣ ಆಹ್ಲಾದಕರವಾಗಿರುವುದು. ಭೂಮಿ ಖರೀದಿಗೆ ಹುಡುಕಾಟ ಆರಂಭಿಸುವಿರಿ. ಆರ್ಥಿಕವಾಗಿ ಸಬಲರಾಗಿರುವುದು ಸಂತೋಷವನ್ನು ಇಮ್ಮಡಿಗೊಳಿಸೀತು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ಸಮಯ ಕಳೆಯುವಿರಿ. ರಕ್ಷಣೆಯ ಜವಾಬ್ದಾರಿಯವರಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು.

ತುಲಾ ರಾಶಿ

ಇಂದು ಸಮೂಹವನ್ನು ಕಟ್ಟಿಕೊಂಡು ಕೆಲಸ ಮಾಡುವಿರಿ. ಹಿರಿಯರ ಮನಶ್ಶಾಂತಿಗೆ ಭಂಗ ಉಂಟಾಗಬಹುದು. ಆಸ್ತಿ ವಿಚಾರ ಪ್ರಸ್ತಾಪಿಸಿ ಮಕ್ಕಳಿಂದ ಒಪ್ಪಿಗೆ ಪಡೆಯುವಿರಿ. ಸಹೋದರಿಯರ ಜೊತೆ ವಾಗ್ವಾದ ಸಾಧ್ಯತೆ. ದೃಷ್ಟಿಯನ್ನು ಸಂಕುಚಿತಗೊಳಿಸಬೇಡಿ. ಆಸ್ತಿ ಖರೀದಿಸಲು ಪ್ರಯತ್ನಿಸಿ ಸುಲಭವಾಗಿ ಸಾಧಿಸುವಿರಿ. ಇಂದು ತಾಯಿಯ ಬಗ್ಗೆ ನಿಮ್ಮ ಪ್ರೀತಿ ಹೆಚ್ಚಾಗಲಿದೆ.

ವೃಶ್ಚಿಕ ರಾಶಿ

ಸಾಲ ಮರುಪಾವತಿಗೆ ಸಮಯಮಿತಿ ವಿಸ್ತರಣೆ ಮಾಡಿಕೊಳ್ಳುವಿರಿ. ಹಲವಾರು ಗೊಂದಲಗಳು ಮನಸ್ಸಿನಲ್ಲಿ ಓಡಾಡಬಹುದು. ಇಂದು ಅನಿರೀಕ್ಷಿತ ಆನಂದ ತರುವ ವಾರ್ತೆಗಳು ಬರಬಹುದು. ಬಹಳ ದಿನಗಳ ನಂತರ ತಂದೆಯ ಜೊತೆ ಮಾತನಾಡಿ ನೆಮ್ಮದಿ ಪಡೆಯುವಿರಿ. ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದ ಪೂರ್ಣಗೊಂಡು ಹೊಂದಾಣಿಕೆಯಾಗುವಿರಿ. ವ್ಯವಹಾರದಲ್ಲಿ ಬೇರೆಯವರ ಮಾತು ಕೇಳಬೇಕಾಗಬಹುದು.

ಧನು ರಾಶಿ

ಇಷ್ಟದವರು ನಿಮ್ಮನ್ನು ಶುಭಕಾರ್ಯಗಳಿಗೆ ಆಹ್ವಾನಿಸಬಹುದು. ಅಗ್ನಿ ಭಯದಿಂದ ಸಾಹಸ ಕಾರ್ಯಗಳಿಗೆ ಹಿಂದೇಟು ಹಾಕುವಿರಿ. ಪ್ರಭಾವೀ ವ್ಯಕ್ತಿಗಳ ಒಡನಾಟವನ್ನು ಹಂಚಿಕೊಂಡು ಸಮಾಧಾನ ಮಾಡಿಕೊಳ್ಳುವಿರಿ. ಉದ್ಯೋಗದ ಕಾರಣ ವಾಸಸ್ಥಾನ ಬದಲಾಯಿಸಬೇಕಾಗಬಹುದು. ನಿಮ್ಮ ಜೊತೆಗಿರುವವರು ನಿಮ್ಮನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ.

ಮಕರ ರಾಶಿ

ವಿದ್ಯಾರ್ಥಿಗಳು ಪರಿಶ್ರಮದಿಂದ ಪಡೆಯಬೇಕಾದುದನ್ನು ಪಡೆಯುವರು. ಔದ್ಯೋಗಿಕ ಕ್ಷೇತ್ರದಲ್ಲಿ ಹೊಸ ಒಪ್ಪಂದ ಮಾಡಿಕೊಂಡು ಲಾಭ ಪಡೆಯುವ ಯೋಜನೆ ರೂಪಿಸುವಿರಿ. ಸಾಲ ಮಾಡಿದ್ದರೆ, ಹಣ ಬಂದರೂ ಮರುಪಾವತಿಗೆ ಮನಸ್ಸಾಗದು. ಹೂಡಿಕೆ ಕ್ಷೇತ್ರ ಬದಲಿಸುವಿರಿ. ನೂತನ ವಾಹನ ಖರೀದಿ ಇಚ್ಛೆ ಪೂರ್ಣವಾಗಲಿದೆ. ನಿಮ್ಮ ಬಗ್ಗೆ ಸಲ್ಲದ ದೂರುಗಳು ಕೇಳಿಬರಬಹುದು.

ಕುಂಭ ರಾಶಿ

ಇಂದು ದೇಹವು ಆಯಾಸದಿಂದ ದುರ್ಬಲವಾಗಬಹುದು. ಅವಿವಾಹಿತರು ವಿವಾಹಕ್ಕೆ ನಿರಂತರ ಪ್ರಯತ್ನ ಮಾಡುವಿರಿ. ಹೆಚ್ಚು ವಿಶ್ರಾಂತಿಯ ಅವಶ್ಯಕತೆ ಇದೆ. ವಾಹನದ ಬಳಕೆ ಹೆಚ್ಚಾಗಲಿದೆ. ಆಪ್ತ ಬಂಧುವನ್ನು ಅಕಾಲದಲ್ಲಿ ಕಳೆದುಕೊಳ್ಳುವ ಸಾಧ್ಯತೆ. ಸಮಯೋಚಿತ ಕಾರ್ಯಕ್ಕೆ ಪ್ರಶಂಸೆ ಸಿಗಲಿದೆ. ಎಲ್ಲರೆದುರು ಮುಖಭಂಗ ಎದುರಿಸಬೇಕಾದೀತು.

ಮೀನ ರಾಶಿ

ಹಣಕಾಸಿನ ಪ್ರಯತ್ನಗಳು ಸಫಲವಾಗಬಹುದು. ಆಗತ್ಯಕ್ಕೆ ಎಲ್ಲೂ ತೊಂದರೆಯಾಗದಂತೆ ಇರುವಿರಿ. ಮಿತ್ರನಿಗೆ ಅಲ್ಪ ಧನಸಹಾಯ ಮಾಡುವಿರಿ. ಸಾಮಾಜಿಕ ಬದ್ಧತೆಗಳಿಗೆ ಸ್ಪಂದಿಸುವಿರಿ. ಜವಾಬ್ದಾರಿ ಹೆಚ್ಚಾಗಿ ಹೊರೆಯೂ ಹೆಚ್ಚಾಗುವುದು. ಸಂಗಾತಿಯ ಜೊತೆ ಆಪ್ತ ಮಾತುಕತೆ ನಡೆಯಲಿದೆ. ಸಾಕಷ್ಟು ಸಮಯ ಇದ್ದರೂ ಏನು ಮಾಡಬೇಕೆಂದು ತಿಳಿಯದೆ ಕಾಲ ಕಳೆಯುವಿರಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!
    October 8, 2026 | 0
  • Untitled design 2026 10 05T064935.045
    ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!
    October 5, 2026 | 0
  • ಜ್ಞಾನೇಶ್
    ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ
    October 2, 2026 | 0
  • Your paragraph text (58)
    ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?
    September 30, 2026 | 0
  • Untitled design 2026 09 23T064741.938
    ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version