• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2026 - 10:52 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು, ಮಾ.20: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂಭ್ರಮದ ನಡುವೆ ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಂಗಮ್ಮನಪಾಳ್ಯದಲ್ಲಿ ನಡೆದ ಉಚಿತ ಕೋಳಿ ವಿತರಣಾ ಕಾರ್ಯಕ್ರಮ ಭಾರಿ ಗಮನ ಸೆಳೆದಿದೆ. ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿದ್ದು, ಬೆಳಗ್ಗೆಯೇ ಕಿಲೋಮೀಟರ್‌ಗಳಷ್ಟು ಉದ್ದದ ಸಾಲುಗಳು ಕಂಡುಬಂದವು.

ಯುಗಾದಿ ಹಬ್ಬದ ನಂತರ ಆಚರಿಸುವ ‘ಹೊಸತೊಡಕು’ ಹಿನ್ನೆಲೆಯಲ್ಲಿ ಮಾಂಸಾಹಾರದ ಬೇಡಿಕೆ ಹೆಚ್ಚಾಗಿರುವುದು ಸಹಜ. ಇದರ ಜೊತೆಗೆ ರಂಜಾನ್ ಹಬ್ಬದ ಸನ್ನಿವೇಶವೂ ಇದ್ದುದರಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸುಮಾರು 3,000ಕ್ಕೂ ಹೆಚ್ಚು ಕೋಳಿಗಳನ್ನು ಉಚಿತವಾಗಿ ವಿತರಿಸಲಾಗಿದೆ.

RelatedPosts

ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ

NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು: ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ

ವಿದ್ಯಾರ್ಥಿಗಳ ಬಳಿ ಪ್ರಧಾನಿ ಕ್ಷಮೆಯಾಚಿಸಬೇಕು, ಇನ್ನೂ ಎರಡು ಬೇಡಿಕೆ ಈಡೇರಿಸಿ: ರಾಹುಲ್ ಗಾಂಧಿ

11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ

ADVERTISEMENT
ADVERTISEMENT

ಹೆಚ್.ಎಸ್.ಆರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 7 ಗಂಟೆಯಿಂದಲೇ ಜನರು ಮಂಗಮ್ಮನಪಾಳ್ಯದಲ್ಲಿ ಮಹಿಳೆಯರು, ಹಿರಿಯರು, ಯುವಕರು ಸೇರಿದಂತೆ ಎಲ್ಲಾ ವರ್ಗದ ಜನರು ಉಚಿತ ಕೋಳಿ ಪಡೆಯಲು ಸಾಲಿನಲ್ಲಿ ನಿಂತಿದ್ದು, ರಸ್ತೆ ತುಂಬಾ ಜನಜಂಗುಳಿಯಿಂದ ಕಿಕ್ಕಿರಿದು ಹೋಗಿತ್ತು.

ಕೋಳಿ ಪಡೆಯಲು ಬಂದ ಜನರು ನಾಮುಂದು-ತಾಮುಂದು ಎಂಬಂತೆ ತಳ್ಳಾಟ-ನೂಕಾಟ ನಡೆಸಿದ ದೃಶ್ಯಗಳೂ ಕಂಡುಬಂದವು. ಕಾರ್ಯಕ್ರಮಕ್ಕೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಎಂಎಲ್ಸಿ ರಾಮೋಜಿ ಗೌಡ ಹಾಗೂ ಕಾಂಗ್ರೆಸ್ ಮುಖಂಡ ಉಮಾಪತಿ ಗೌಡ ಅವರು ಚಾಲನೆ ನೀಡಿದರು. ನಾಯಕರು ಮಾತನಾಡಿ, ಹಬ್ಬದ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆಯಿಂದಾಗಿ ಮಾಂಸ ಖರೀದಿಸುವುದು ಕೆಲವರಿಗೆ ಕಷ್ಟವಾಗಿರುವ ಸಂದರ್ಭದಲ್ಲಿ, ಉಚಿತವಾಗಿ ಕೋಳಿ ದೊರೆತಿರುವುದು ಜನರಲ್ಲಿ ವಿಶೇಷ ಸಂತೋಷ ಮೂಡಿಸಿದೆ. ಕೋಳಿ ಪಡೆದುಕೊಂಡ ಜನರು ಸಂತೋಷದಿಂದ ಮನೆಗೆ ತೆರಳಿದರು. “ಹಬ್ಬದ ಸಮಯದಲ್ಲಿ ಉಚಿತವಾಗಿ ಕೋಳಿ ಸಿಕ್ಕಿದ್ದು ತುಂಬಾ ಖುಷಿಯಾಗಿದೆ. ಇದು ನಮ್ಮ ಕುಟುಂಬಕ್ಕೆ ದೊಡ್ಡ ಸಹಾಯವಾಗಿದೆ” ಎಂದು ಹಲವರು ಪ್ರತಿಕ್ರಿಯಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್

‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್

by ಶಾಲಿನಿ ಕೆ. ಡಿ
July 25, 2026 - 8:04 pm
0

NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (3)

ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ

by ಶಾಲಿನಿ ಕೆ. ಡಿ
July 25, 2026 - 7:51 pm
0

NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (2)

ಜನನಾಯಗನ್ ನೋಡಲು ಹೋದ ನಟಿ ಆನಂದಿಗೆ ಬಿಗ್ ಶಾಕ್

by ಶಾಲಿನಿ ಕೆ. ಡಿ
July 25, 2026 - 7:02 pm
0

ವಿದ್ಯಾರ್ಥಿ

ವಿದ್ಯಾರ್ಥಿ ಹೋರಾಟಕ್ಕೆ ಕೈಜೋಡಿಸಿದ ಸ್ಟಾರ್‌ಗಳು: ಯಾರ್ಯರು ಬೆಂಬಲಿಸಿದರು?

by ಶಾಲಿನಿ ಕೆ. ಡಿ
July 25, 2026 - 6:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (3)
    ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ
    July 25, 2026 | 0
  • NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ
    NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು: ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ
    July 25, 2026 | 0
  • Untitled design 2026 07 25T181544.431
    ವಿದ್ಯಾರ್ಥಿಗಳ ಬಳಿ ಪ್ರಧಾನಿ ಕ್ಷಮೆಯಾಚಿಸಬೇಕು, ಇನ್ನೂ ಎರಡು ಬೇಡಿಕೆ ಈಡೇರಿಸಿ: ರಾಹುಲ್ ಗಾಂಧಿ
    July 25, 2026 | 0
  • Untitled design 2026 07 25T174025.391
    ‘ಇದು ಹಠಮಾರಿ ಆಡಳಿತಕ್ಕೆ ಸಿಕ್ಕ ಸೋಲು’: ಮೋದಿ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
    July 25, 2026 | 0
  • Untitled design 2026 07 25T165409.838
    ಇದು ಪ್ರಜಾಪ್ರಭುತ್ವದ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ವಾಂಗ್ಚುಕ್ ಪೋಸ್ಟ್
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version