• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಭೀಕರ ದಾಳಿ: ಗುಪ್ತಚರ ಸಚಿವ ಸೇರಿದಂತೆ ಐವರು ಉನ್ನತ ಅಧಿಕಾರಿಗಳು ಸಾ*ವು

admin by admin
March 20, 2026 - 4:56 pm
in Flash News, ವಿದೇಶ
0 0
0
Untitled design 2026 03 20T165337.022

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಈಗ ಉತ್ತುಂಗಕ್ಕೇರಿದೆ. ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಜಂಟಿಯಾಗಿ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪ್ರಭಾವಿ ಗುಪ್ತಚರ ಸಚಿವ ಮತ್ತು ಸೇನಾ ವಕ್ತಾರರು ಸೇರಿದಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳು ಸಾವನ್ನಪ್ಪಿದ್ದಾರೆ.

ಇಸ್ರೇಲ್ ರಕ್ಷಣಾ ಪಡೆ (IDF) ಮತ್ತು ಇರಾನ್‌ನ ಅಧಿಕೃತ ಮಾಧ್ಯಮ ‘ಪ್ರೆಸ್ ಟಿವಿ’ ಈ ದಾಳಿಯ ಭೀಕರತೆಯನ್ನು ಖಚಿತಪಡಿಸಿವೆ. ಈ ಕಾರ್ಯಾಚರಣೆಯಲ್ಲಿ ಹತರಾದ ಪ್ರಮುಖ ವ್ಯಕ್ತಿಗಳ ವಿವರ ನೋಡುವುದಾದರೆ,

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ADVERTISEMENT
ADVERTISEMENT

ಎಸ್ಮಾಯಿಲ್ ಖತೀಬ್ (ಗುಪ್ತಚರ ಸಚಿವ): ಇರಾನ್‌ನ ಆಂತರಿಕ ಭದ್ರತೆಯ ಆಧಾರಸ್ತಂಭವಾಗಿದ್ದ ಖತೀಬ್ ಅವರನ್ನು ಟೆಹ್ರಾನ್‌ನಲ್ಲಿ ಗುರಿ ಮಾಡಲಾಗಿತ್ತು. ಇಸ್ರೇಲ್ ಮತ್ತು ಅಮೆರಿಕ ವಿರುದ್ಧದ ಜಾಗತಿಕ ಭಯೋತ್ಪಾದಕ ಚಟುವಟಿಕೆಗಳ ಸಂಚುಗಾರ ಎಂಬ ಆರೋಪ ಇವರ ಮೇಲಿತ್ತು.

ಬ್ರಿಗೇಡಿಯರ್ ಜನರಲ್ ಅಲಿ ಮೊಹಮ್ಮದ್ ನೈನಿ: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಪ್ರಭಾವಿ ವಕ್ತಾರರಾಗಿದ್ದ ಇವರು, ವೈಮಾನಿಕ ದಾಳಿಗೆ ಬಲಿಯಾಗಿದ್ದಾರೆ.

ಅಲಿ ಲಾರಿಜಾನಿ (ಭದ್ರತಾ ಮುಖ್ಯಸ್ಥ): ಮಾಜಿ ಸುಪ್ರೀಂ ಲೀಡರ್ ಖಮೇನಿ ಅವರ ಅತ್ಯಾಪ್ತರಾಗಿದ್ದ ಇವರು ಸೋಮವಾರ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಘೋಲಮೆಜಾ ಸುಲೇಮಾನಿ: ಇರಾನ್‌ನ ಪ್ರಬಲ ‘ಬಸಿಜ್’ ಅರೆಸೇನಾ ಪಡೆಯ ಮುಖ್ಯಸ್ಥರಾಗಿದ್ದ ಇವರು ಮಂಗಳವಾರ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ದಾಳಿಗೆ ಕಾರಣವೇನು ? 

ಕೊಲ್ಲಲ್ಪಟ್ಟ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಅವರು ಕೇವಲ ಇರಾನ್‌ನ ಅಧಿಕಾರಿಯಾಗಿರದೆ, 2022-23ರ ‘ಮಹಾ ಅಮಿನಿ’ ಪ್ರತಿಭಟನೆಯ ವೇಳೆ ಸಾವಿರಾರು ಪ್ರತಿಭಟನಾಕಾರರ ಹತ್ಯೆ ಮತ್ತು ಬಂಧನಕ್ಕೆ ಕಾರಣರಾಗಿದ್ದರು ಎಂದು ಇಸ್ರೇಲ್ ಆರೋಪಿಸಿದೆ. ಅಲ್ಲದೆ, ಜಗತ್ತಿನಾದ್ಯಂತ ಇಸ್ರೇಲಿಗಳು ಮತ್ತು ಅಮೆರಿಕನ್ನರ ಮೇಲೆ ದಾಳಿ ನಡೆಸಲು ಇವರು ಸ್ಕೆಚ್ ಹಾಕುತ್ತಿದ್ದರು ಎಂದು ಐಡಿಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಘಟನೆಯನ್ನು ಇರಾನ್ ಅಧ್ಯಕ್ಷ ಪೆಜೆಶ್ಚಿಯಾನ್ ಅವರು ತೀವ್ರವಾಗಿ ಖಂಡಿಸಿದ್ದು, ಇದನ್ನು ಹೇಡಿತನದ ಕೃತ್ಯ ಎಂದು ಕರೆದಿದ್ದಾರೆ. ನಮ್ಮ ನಾಯಕರ ಬಲಿದಾನಕ್ಕೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ನಿ ಮಾತನಾಡಿ, ಒಬ್ಬ ವ್ಯಕ್ತಿಯ ಅನುಪಸ್ಥಿತಿಯಿಂದ ಇರಾನ್ ವ್ಯವಸ್ಥೆ ಕುಸಿಯುವುದಿಲ್ಲ. ನಮ್ಮ ರಾಜಕೀಯ ಮತ್ತು ಆರ್ಥಿಕ ಮೂಲಸೌಕರ್ಯವು ಅತ್ಯಂತ ಸದೃಢವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಫೆಬ್ರವರಿ 28ರಂದು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ನಿಧನರಾದ ನಂತರದ ಕಳೆದ 20 ದಿನಗಳಲ್ಲಿ ಇರಾನ್ ಮೇಲೆ ನಡೆದ ಅತ್ಯಂತ ದೊಡ್ಡ ದಾಳಿ ಇದಾಗಿದೆ. ನಾಯಕತ್ವದ ಶೂನ್ಯತೆಯನ್ನು ಬಳಸಿಕೊಂಡಿರುವ ಅಮೆರಿಕ ಮತ್ತು ಇಸ್ರೇಲ್, ಇರಾನ್‌ನ ಮಿಲಿಟರಿ ಶಕ್ತಿಯನ್ನು ಕುಗ್ಗಿಸಲು ಸರಣಿ ದಾಳಿಗಳನ್ನು ನಡೆಸುತ್ತಿವೆ. ಈ ಬೆಳವಣಿಗೆಯು ವಿಶ್ವಸಂಸ್ಥೆ ಸೇರಿದಂತೆ ಜಾಗತಿಕ ಸಮುದಾಯದಲ್ಲಿ ಆತಂಕ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (57)

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

by ದಿಶಾ ಕೆ. ಎಸ್.
October 16, 2026 - 11:32 am
0

Your paragraph text (56)

ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

by ದಿಶಾ ಕೆ. ಎಸ್.
October 16, 2026 - 11:18 am
0

Your paragraph text (55)

ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಕಾವೇರಿ ಆರತಿ: CM ಡಿಕೆ ಶಿವಕುಮಾರ್ ಚಾಲನೆ

by ದಿಶಾ ಕೆ. ಎಸ್.
October 16, 2026 - 10:59 am
0

Your paragraph text (54)

ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರಿ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

by ದಿಶಾ ಕೆ. ಎಸ್.
October 16, 2026 - 10:26 am
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version