• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಮಿಳುನಾಡಿನಲ್ಲಿ ಭೀಕರ ಅಪಘಾತ: ಮಗು ಸೇರಿ ಎಂಟು ಮಂದಿ ದುರ್ಮರಣ

admin by admin
March 20, 2026 - 8:14 pm
in Flash News, ದೇಶ
0 0
0
Untitled design 2026 03 20T201250.527

ಚೆನ್ನೈ: ತಮಿಳುನಾಡಿನ ಸೇಲಂ-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್‌ವೊಂದು ಬೈಕ್ ಮತ್ತು ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ 11 ತಿಂಗಳ ಮಗು ಹಾಗೂ ಗರ್ಭಿಣಿ ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಹಾಗೂ ಬೈಕ್ ಸವಾರರು ಸೇರಿ ಒಟ್ಟು ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ವಿವರ

ಇಂದು (ಮಾರ್ಚ್ 20) ಬೆಳಿಗ್ಗೆ ಈ ಘಟನೆ ನಡೆದಿದ್ದು, ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ತಮಿಳುನಾಡು ಸರ್ಕಾರಿ ಬಸ್ ಈರೋಡ್‌ನಿಂದ ಸೇಲಂ ಕಡೆಗೆ ವೇಗವಾಗಿ ಚಲಿಸುತ್ತಿತ್ತು. ಉತ್ತಮಸೋಲಪುರಂ ಸಮೀಪಿಸುತ್ತಿದ್ದಂತೆ ಬಸ್‌ನ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಬಸ್ ಮುಂಭಾಗದಲ್ಲಿದ್ದ ಪಿಕಪ್ ವ್ಯಾನ್ ಮತ್ತು ಬೈಕ್‌ಗೆ ಸರಣಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

RelatedPosts

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

ADVERTISEMENT
ADVERTISEMENT
ಒಂದೇ ಕುಟುಂಬದ ಆರು ಬಲಿ

ಪಿಕಪ್ ವ್ಯಾನ್‌ನಲ್ಲಿ ನೈಕಾರಪಟ್ಟಿಯ ಒಂದೇ ಕುಟುಂಬದ 11 ಮಂದಿ ದೇವಸ್ಥಾನದ ಉತ್ಸವದಲ್ಲಿ ಭಾಗವಹಿಸಲು ಕಲ್ಪರಪಟ್ಟಿಗೆ ತೆರಳುತ್ತಿದ್ದರು. ಈ ದುರ್ಘಟನೆಯಲ್ಲಿ 60 ವರ್ಷದ ಸೆಲ್ವರಾಜ್, ಅವರ ಮೊಮ್ಮಕ್ಕಳಾದ 11 ತಿಂಗಳ ಹಸುಗೂಸು ಜೀವಿಕಾ ಮತ್ತು 5 ವರ್ಷದ ನಿತೀಶ್ಕಾ, ಮೂರು ತಿಂಗಳ ಗರ್ಭಿಣಿಯಾಗಿದ್ದ ಸೊಸೆ ಸತ್ಯ (25) ಹಾಗೂ ಸಂಬಂಧಿಕರಾದ ಅಮುತಾ ಮತ್ತು ಮುರುಗನ್ ಮೃತಪಟ್ಟಿದ್ದಾರೆ. ವ್ಯಾನ್ ಚಲಾಯಿಸುತ್ತಿದ್ದ ಸೆಲ್ವರಾಜ್ ಅವರ ಪುತ್ರ ಮೇಘನಾಥನ್ ಸೇರಿದಂತೆ ಉಳಿದವರು ತೀವ್ರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮತ್ತೊಂದೆಡೆ, ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಪುತ್ತೂರು ಸಮೀಪದ ಸಂತನಕರಣಕಾಡು ನಿವಾಸಿಗಳಾದ ಎಸ್. ಮಣಿಕಂಠನ್ (21) ಮತ್ತು ಅವರ ತಾಯಿ ಎಸ್. ಇರುಸಾಯಿ (50) ಕೂಡ ಬಸ್ ಡಿಕ್ಕಿಯಿಂದಾಗಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (57)

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

by ದಿಶಾ ಕೆ. ಎಸ್.
October 16, 2026 - 11:32 am
0

Your paragraph text (56)

ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

by ದಿಶಾ ಕೆ. ಎಸ್.
October 16, 2026 - 11:18 am
0

Your paragraph text (55)

ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಕಾವೇರಿ ಆರತಿ: CM ಡಿಕೆ ಶಿವಕುಮಾರ್ ಚಾಲನೆ

by ದಿಶಾ ಕೆ. ಎಸ್.
October 16, 2026 - 10:59 am
0

Your paragraph text (54)

ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರಿ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

by ದಿಶಾ ಕೆ. ಎಸ್.
October 16, 2026 - 10:26 am
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version