• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ರಾತ್ರಿ ಮಲಗುವ ಮುನ್ನ ಈ 5 ಕೆಲಸ ಮಾಡಿ: ನಿಮ್ಮ ಯಶಸ್ಸಿನ ಹಾದಿ ಇಂದೇ ಬದಲಾಗುತ್ತೆ

admin by admin
March 20, 2026 - 10:33 pm
in ಆರೋಗ್ಯ-ಸೌಂದರ್ಯ
0 0
0
Untitled design 2026 03 20T223201.440

ಬೆಂಗಳೂರು: ನಾಳೆ ಏನಾಗುತ್ತದೋ ಎನ್ನುವುದು ಇಂದು ರಾತ್ರಿ ನೀವು ಏನು ಮಾಡುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿದೆ. ಇದು ಕೇವಲ ಮಾತಲ್ಲ, ವೈಜ್ಞಾನಿಕ ಸತ್ಯ. ಆಧುನಿಕ ಜೀವನಶೈಲಿಯಲ್ಲಿ ನಾವು ಬೆಳಗಿನಿಂದ ಸಂಜೆಯವರೆಗೆ ಓಡುತ್ತಲೇ ಇರುತ್ತೇವೆ. ಆದರೆ, ರಾತ್ರಿ ಮಲಗುವ ಮುನ್ನ ಅನುಸರಿಸುವ ಕೆಲವು ಸರಳ ನಿಯಮಗಳು ನಮ್ಮ  ಯಶಸ್ಸು, ಆರೋಗ್ಯ ಮತ್ತು ನೆಮ್ಮದಿಯನ್ನು ದುಪ್ಪಟ್ಟುಗೊಳಿಸಬಲ್ಲವು. ತಜ್ಞರು ಶಿಫಾರಸು ಮಾಡುವ ಕೆಲವು ಪ್ರಮುಖ ಬದಲಾವಣೆಗಳು ಇಲ್ಲಿವೆ:

1. ಮೊಬೈಲ್‌, ಲ್ಯಾಪ್‌ಟಾಪ್‌ನಿಂದ ದೂರವಿರಿ

ಮಲಗುವ ಕನಿಷ್ಠ 30 ನಿಮಿಷಗಳ ಮೊದಲು ಮೊಬೈಲ್, ಟಿವಿ ಮತ್ತು ಲ್ಯಾಪ್‌ಟಾಪ್‌ಗಳನ್ನು ದೂರವಿಡಿ. ಇವುಗಳಿಂದ ಹೊರಬರುವ ‘ಬ್ಲೂ ಲೈಟ್’ ನಮ್ಮ ಮೆದುಳಿನಲ್ಲಿ ನಿದ್ರೆ ತರಿಸುವ ‘ಮೆಲಟೋನಿನ್’ ಹಾರ್ಮೋನ್ ಉತ್ಪಾದನೆಯನ್ನು ಕುಂಠಿತಗೊಳಿಸುತ್ತದೆ. ಇದರಿಂದ ನಿದ್ರಾಹೀನತೆ ಉಂಟಾಗುತ್ತದೆ. ಬದಲಿಗೆ, ನಿಮ್ಮಿಷ್ಟದ ಓಮದು ಪುಸ್ತಕ ಓದುವುದು ಅಥವಾ ಲಘು ಸಂಗೀತ ಕೇಳುವುದು ಮೆದುಳಿಗೆ ಪೂರ್ಣ ವಿಶ್ರಾಂತಿ ನೀಡುತ್ತದೆ.

RelatedPosts

ಜಿಮ್‌ಗೆ ಹೋಗುವ ಅವಶ್ಯಕತೆಯೇ ಇಲ್ಲ! ಮನೆಯಲ್ಲೇ ಬೊಜ್ಜು ಕರಗಿಸಲು ಇಲ್ಲಿದೆ ಮ್ಯಾಜಿಕ್ ಡ್ರಿಂಕ್

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

ವ್ಯಾಯಾಮ ಮಾಡಿದ್ರೂ ಗಂಟೆಗಟ್ಟಲೆ ಕುಳಿತುಕೊಳ್ಳುತ್ತಿದ್ದೀರಾ? ಎಚ್ಚರ ನಿಮ್ಮ ಆಯಸ್ಸು ಕಮ್ಮಿಯಾಗಬಹುದು!

ಕಿಡ್ನಿ ಸಮಸ್ಯೆ ಇದ್ದವರು ಎಳನೀರು ಕುಡಿಯಬಹುದಾ? ತಜ್ಞರು ಹೇಳುವುದೇನು?

ADVERTISEMENT
ADVERTISEMENT
2. ನಾಳೆಯ ಯೋಜನೆ 

ಮಲಗುವ ಮುನ್ನ 5 ನಿಮಿಷ ಬೆಳಗ್ಗೆಯಿಂದ ನಡೆದ ಘಟನೆಗಳನ್ನು ಮೆಲುಕು ಹಾಕಿ. ನೀವು ಮಾಡಿದ ಸಾಧನೆ, ಎದುರಿಸಿದ ಸವಾಲು ಮತ್ತು ಕಲಿತ ಪಾಠಗಳ ಬಗ್ಗೆ ಯೋಚಿಸಿ. ನಂತರ, ಮರುದಿನ ಮಾಡಬೇಕಾದ ಪ್ರಮುಖ ಕೆಲಸಗಳ ಪಟ್ಟಿಯನ್ನು (To-Do List) ಸಿದ್ಧಪಡಿಸಿ. ಇದರಿಂದ ಬೆಳಿಗ್ಗೆ ಎದ್ದ ತಕ್ಷಣ ಯಾವುದೇ ಗೊಂದಲವಿಲ್ಲದೆ ಕೆಲಸ ಆರಂಭಿಸಬಹುದು. ಇದು ನಿಮ್ಮ ಟೈಮ್ ಮ್ಯಾನೇಜ್‌ಮೆಂಟ್ ಕೌಶಲ್ಯವನ್ನು ಹೆಚ್ಚಿಸುತ್ತದೆ.

3. ಹಗುರವಾದ ಆಹಾರ 

ಆರೋಗ್ಯಕರ ಜೀವನಕ್ಕೆ ರಾತ್ರಿ ಊಟ ಹಗುರವಾಗಿರಲಿ. ಮಲಗುವ ಕನಿಷ್ಠ 2 ಗಂಟೆಗಳ ಮೊದಲು ಆಹಾರ ಸೇವಿಸುವುದು ಜೀರ್ಣಕ್ರಿಯೆಗೆ ಪೂರಕ. ಮಲಗುವ ಸಮಯವನ್ನು ಪ್ರತಿದಿನ ಒಂದೇ ರೀತಿ ಕಾಯ್ದುಕೊಳ್ಳಿ. ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗಿನ ನಿದ್ರೆ ದೇಹದ ಬಾಡಿ ಕ್ಲಾಕ್ ಅನ್ನು ಸರಿಪಡಿಸುತ್ತದೆ, ಇದರಿಂದ ದಿನವಿಡೀ ನೀವು ಆಕ್ಟಿವ್ ಆಗಿರಬಹುದು.

4. ಧ್ಯಾನ ಮತ್ತು ಉಸಿರಾಟದ ವ್ಯಾಯಾಮ

ಇಡೀ ದಿನದ ಒತ್ತಡವನ್ನು ಹೊರಹಾಕಲು 5 ನಿಮಿಷದ ಧ್ಯಾನ ಮಾಡುವುದು ಉತ್ತಮ. ದೀರ್ಘವಾಗಿ ಉಸಿರಾಡುವುದರಿಂದ ಮೆದುಳಿಗೆ ಆಮ್ಲಜನಕದ ಪೂರೈಕೆಯಾಗಿ ಆತಂಕ ಕಡಿಮೆಯಾಗುತ್ತದೆ. ಇದು ಶಾಂತವಾದ ಮತ್ತು ಆಳವಾದ ನಿದ್ರೆಗೆ ಜಾರಲು ಸಹಾಯ ಮಾಡುತ್ತದೆ.

5. ಕೃತಜ್ಞತಾ ಭಾವ 

ದಿನದ ಕೊನೆಯಲ್ಲಿ ನಿಮಗೆ ಸಂತೋಷ ನೀಡಿದ ಕನಿಷ್ಠ ಮೂರು ವಿಷಯಗಳನ್ನು ನೆನಪಿಸಿಕೊಳ್ಳಿ. ನನ್ನ ಜೀವನ ಸುಂದರವಾಗಿದೆ ಎಂಬ ಸಕಾರಾತ್ಮಕ ಭಾವನೆಯೊಂದಿಗೆ ಕಣ್ಣು ಮುಚ್ಚಿದರೆ, ಉಪಪ್ರಜ್ಞೆ ಮನಸ್ಸು (Subconscious Mind) ರಾತ್ರಿಯಿಡೀ ಅದೇ ಪಾಸಿಟಿವ್ ವಿಚಾರಗಳನ್ನು ಪ್ರೊಸೆಸ್ ಮಾಡುತ್ತದೆ. ಇದು ನಿಮ್ಮಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತದೆ.

ನೆನಪಿಡಿ, ರಾತ್ರಿ ನಾವು ರೂಢಿಸಿಕೊಳ್ಳುವ ಸಣ್ಣಪುಟ್ಟ ಶಿಸ್ತಿನಿಂದ ನಮ್ಮ ಜೀವನ ಬದಲಾಗಬಹುದು. ಇಂದೇ ಈ ಅಭ್ಯಾಸಗಳನ್ನು ಪಾಲಿಸಲು ಶುರುಮಾಡಿ, ನಿಮ್ಮ ವ್ಯಕ್ತಿತ್ವದಲ್ಲಿ ಆಗುವ ಬದಲಾವಣೆಯನ್ನು ಗಮನಿಸಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (88)

ತಮಿಳುನಾಡಿನಲ್ಲಿ ಜಸ್ಟ್ ಮಿಸ್‌ನಲ್ಲೇ ಗೆದ್ದ ಟಿವಿಕೆ..!

by ಶ್ರೀದೇವಿ ಬಿ. ವೈ
May 5, 2026 - 10:14 am
0

BeFunky collage (87)

KSRTC ಬಸ್ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಬೆಂಗಳೂರಿನಿಂದ ಗದಗ ಕಡೆ ಹೊರಟಿದ್ದ ಬಸ್

by ಶ್ರೀದೇವಿ ಬಿ. ವೈ
May 5, 2026 - 9:46 am
0

BeFunky collage (82)

ಆಟೋ ಹತ್ತುವ ಮುನ್ನ ಇರಲಿ ಎಚ್ಚರ! LPG ಬೆಲೆ ಏರಿಕೆಗೆ ಕಂಗಾಲಾದ ಚಾಲಕರ ಆಕ್ರೋಶ!

by ಶ್ರೀದೇವಿ ಬಿ. ವೈ
May 5, 2026 - 9:33 am
0

BeFunky collage (86)

ಅಂಗಾರಕ ಸಂಕಷ್ಟ ಚತುರ್ಥಿ 2026: ಸಕಲ ವಿಘ್ನಗಳನ್ನು ನಿವಾರಿಸುವ ಈ ದಿನದ ಮಹತ್ವ ಮತ್ತು ಪೂಜಾ ಕ್ರಮ

by ಶ್ರೀದೇವಿ ಬಿ. ವೈ
May 5, 2026 - 8:28 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (83)
    ಜಿಮ್‌ಗೆ ಹೋಗುವ ಅವಶ್ಯಕತೆಯೇ ಇಲ್ಲ! ಮನೆಯಲ್ಲೇ ಬೊಜ್ಜು ಕರಗಿಸಲು ಇಲ್ಲಿದೆ ಮ್ಯಾಜಿಕ್ ಡ್ರಿಂಕ್
    May 5, 2026 | 0
  • BeFunky collage (51)
    ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ
    May 3, 2026 | 0
  • BeFunky collage (45)
    ವ್ಯಾಯಾಮ ಮಾಡಿದ್ರೂ ಗಂಟೆಗಟ್ಟಲೆ ಕುಳಿತುಕೊಳ್ಳುತ್ತಿದ್ದೀರಾ? ಎಚ್ಚರ ನಿಮ್ಮ ಆಯಸ್ಸು ಕಮ್ಮಿಯಾಗಬಹುದು!
    May 3, 2026 | 0
  • Untitled design 2026 05 02T072031.292
    ಕಿಡ್ನಿ ಸಮಸ್ಯೆ ಇದ್ದವರು ಎಳನೀರು ಕುಡಿಯಬಹುದಾ? ತಜ್ಞರು ಹೇಳುವುದೇನು?
    May 2, 2026 | 0
  • Woman dead living relationship age gap kodigehalli (11)
    ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version