• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಲ್ಕು ವರ್ಷಗಳ ಬಳಿಕ ಭಾರತ-ಚೀನಾ ನಡುವೆ ನೇರ ವಿಮಾನಯಾನ ಆರಂಭ

admin by admin
March 21, 2026 - 4:41 pm
in Flash News, ದೇಶ, ವಿದೇಶ
0 0
0
Untitled design 2026 03 21T163031.720

RelatedPosts

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ADVERTISEMENT
ADVERTISEMENT

ನವದೆಹಲಿ: ಪೂರ್ವ ಲಡಾಖ್ ಗಡಿ ಸಂಘರ್ಷದ ನಂತರ ಸ್ಥಗಿತಗೊಂಡಿದ್ದ ಬೀಜಿಂಗ್ ಮತ್ತು ನವದೆಹಲಿ ನಡುವಿನ ನೇರ ವಿಮಾನಯಾನ ಸೇವೆ ಸುಮಾರು ನಾಲ್ಕು ವರ್ಷಗಳ ನಂತರ ಪುನಾರಂಭಗೊಳ್ಳುತ್ತಿದೆ. ಚೀನಾದ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಾದ ‘ಏರ್ ಚೈನಾ’ (Air China) ಈ ಮಹತ್ವದ ಘೋಷಣೆ ಮಾಡಿದ್ದು, ಇದು ಉಭಯ ದೇಶಗಳ ನಡುವಿನ ಇದ್ದ ಶೀತಲ ಸಮರ ಶಾಂರಿಗೊಳಿಸುವ ಮುನ್ಸೂಚನೆ ನೀಡಿದೆ.

2020ರಲ್ಲಿ ಸಂಭವಿಸಿದ ಗಲ್ವಾನ್ ಕಣಿವೆ ಸಂಘರ್ಷದ ನಂತರ ಭಾರತ ಮತ್ತು ಚೀನಾ ನಡುವಿನ ಸಂಬಂಧ ತಳಮಟ್ಟಕ್ಕೆ ಕುಸಿದಿತ್ತು. ಸುರಕ್ಷತೆಯ ದೃಷ್ಟಿಯಿಂದ ನೇರ ವಿಮಾನಯಾನಗಳನ್ನು ರದ್ದುಗೊಳಿಸಲಾಗಿತ್ತು. ಇದರಿಂದಾಗಿ ಉದ್ಯಮಿಗಳು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ದುಬೈ ಅಥವಾ ಸಿಂಗಾಪುರ ಮಾರ್ಗವಾಗಿ ಸುತ್ತಿ ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇತ್ತು. ಈಗ ‘ಏರ್ ಚೈನಾ’ ನೇರ ವಿಮಾನ ಸೇವೆ ಆರಂಭಿಸುತ್ತಿರುವುದು ಪ್ರಯಾಣದ ಸಮಯ ಮತ್ತು ವೆಚ್ಚ ಎರಡನ್ನೂ ಗಣನೀಯವಾಗಿ ಇಳಿಸಲಿದೆ.

✈️ Air China resuming direct flights between Beijing & Delhi = more than just travel! 🛫🌏

It’s Trade 📦 Tourism 🏯🕌 Trust 🤝 — and a BIG green light 🟢 for SCO & BRICS people-to-people cooperation! 🇨🇳🤝🇮🇳 pic.twitter.com/E3sisBJdyb

— Yu Jing (@ChinaSpox_India) March 21, 2026

ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿಯ ವಕ್ತಾರರಾದ ಯು ಜಿಂಗ್ ಅವರು ಸಾಮಾಜಿಕ ಜಾಲತಾಣ ‘X’ ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಏರ್ ಚೈನಾ ಬೀಜಿಂಗ್ ಮತ್ತು ದೆಹಲಿ ನಡುವೆ ನೇರ ವಿಮಾನಗಳನ್ನು ಪುನರಾರಂಭಿಸುತ್ತಿದೆ. ಇದು ಕೇವಲ ಪ್ರಯಾಣಿಕರ ಸಂಚಾರವಷ್ಟೇ ಅಲ್ಲ, ಅದಕ್ಕಿಂತ ಹೆಚ್ಚಿನದನ್ನು ಸೂಚಿಸುತ್ತದೆ ಎಂದು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಭಾರತ ಮತ್ತು ಚೀನಾ ವಿಶ್ವದ ಅತಿದೊಡ್ಡ ಮಾರುಕಟ್ಟೆಗಳಾಗಿವೆ. ನೇರ ವಿಮಾನಯಾನದ ಪುನರಾರಂಭದಿಂದ, ಭಾರತೀಯ ಉದ್ಯಮಿಗಳು ಚೀನಾದ ಮಾರುಕಟ್ಟೆಗೆ ನೇರ ಸಂಪರ್ಕ ಪಡೆಯಲಿದ್ದಾರೆ. ಇದು ಎಲೆಕ್ಟ್ರಾನಿಕ್ಸ್, ಫಾರ್ಮಾ ಮತ್ತು ಯಂತ್ರೋಪಕರಣಗಳ ವ್ಯಾಪಾರಕ್ಕೆ ವೇಗ ನೀಡಲಿದೆ. ಚೀನಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳಿಗೆ ಈ ನಿರ್ಧಾರ ದೊಡ್ಡ ಸಮಾಧಾನ ತಂದಿದೆ. ಬೌದ್ಧ ಧರ್ಮದ ಪ್ರವಾಸಿ ತಾಣಗಳನ್ನು ಸಂದರ್ಶಿಸಲು ಬರುವ ಚೀನಾ ಪ್ರವಾಸಿಗರು ಮತ್ತು ಭಾರತೀಯ ಪ್ರವಾಸಿಗರಿಗೆ ಇದು ಸುಲಭ ಹಾದಿಯಾಗಲಿದೆ ಎಂಬ ಲಾಭದ ನಿರೀಕ್ಷೆ ಮಾಡಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (11)

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ

by ದಿಶಾ ಕೆ. ಎಸ್.
August 31, 2026 - 1:21 pm
0

ಸಾವು (17)

ಬಿಗ್ ಬಾಸ್ ಕನ್ನಡ ಸೀಸನ್‌ 13ರ ಗ್ರ್ಯಾಂಡ್‌ ಓಪನಿಂಗ್‌ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 31, 2026 - 1:12 pm
0

ಸಾವು (16)

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

by ದಿಶಾ ಕೆ. ಎಸ್.
August 31, 2026 - 12:50 pm
0

ಸಾವು (15)

ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!

by Hemanth Kumar S
August 31, 2026 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version