• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಿಮಾಚಲದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ: 6 ತಿಂಗಳು ವೇತನ ಕಡಿತ ಘೊಷಿಸಿದ ಸಿಎಂ ಸುಖವಿಂದರ್ ಸಿಂಗ್ !

admin by admin
March 21, 2026 - 7:59 pm
in Flash News, ದೇಶ
0 0
0
Untitled design 2026 03 21T195816.268

ಹಿಮಾಚಲ ಪ್ರದೇಶ: ರಾಜ್ಯದ ಬೊಕ್ಕಸ ಖಾಲಿಯಾಗುತ್ತಿರುವುದನ್ನು ಮನಗಂಡಿರುವ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಅನಿವಾರ್ಯವಾಗಿ ಆರು ತಿಂಗಳ ಕಾಲ ಸಚಿವರು, ಶಾಸಕರು ಮತ್ತು ಉನ್ನತ ಅಧಿಕಾರಿಗಳ ವೇತನವನ್ನು ಮುಂದೂಡುವುದಾಗಿ ಘೋಷಿಸಿದ್ದಾರೆ. 2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಈ ಕಠಿಣ ನಿರ್ಧಾರ ಪ್ರಕಟವಾಗಿದ್ದು, ರಾಜ್ಯದ ಇತಿಹಾಸದಲ್ಲೇ ಇದು ಅತ್ಯಂತ ಕೆಳಮಟ್ಟದ ಆರ್ಥಿಕ ಪರಿಸ್ಥಿತಿಯಾಗಿದೆ.

ಯಾರಿಗೆ ಎಷ್ಟು ವೇತನ ಕಡಿತ ?

ರಾಜ್ಯದ ಆರ್ಥಿಕ ಶಿಸ್ತನ್ನು ಕಾಪಾಡಲು ಸಿಎಂ ಸುಖು ತಮ್ಮಿಂದಲೇ ಈ ಕಡಿತ ಪ್ರಕ್ರಿಯೆ ಆರಂಭಿಸಿದ್ದಾರೆ:

RelatedPosts

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

ADVERTISEMENT
ADVERTISEMENT
  • ಮುಖ್ಯಮಂತ್ರಿ: 50% ವೇತನ ಮುಂದೂಡಿಕೆ.

  • ಸಚಿವರು: 30% ವೇತನ ಕಡಿತ.

  • ಶಾಸಕರು: 20% ವೇತನ ಕಡಿತ.

  • ಉನ್ನತ ಅಧಿಕಾರಿಗಳು (CS, DGP ಮಟ್ಟದವರು): 30% ವೇತನ ಕಡಿತ.

  • ಪೊಲೀಸ್ ಇಲಾಖೆ: ಎಡಿಜಿಪಿಯಿಂದ ಡಿಐಜಿವರೆಗೆ 30% ಮತ್ತು ಎಸ್‌ಪಿ ಮಟ್ಟದವರಿಗೆ 20% ಕಡಿತ.

  • ಇತರ ಸಿಬ್ಬಂದಿ: 20% ವೇತನ ಮುಂದೂಡಿಕೆ ಹಾಗೂ ಈ ಬಾರಿ ನೀಡಬೇಕಿದ್ದ 3% ವೇತನ ಹೆಚ್ಚಳವನ್ನೂ ಸ್ಥಗಿತಗೊಳಿಸಲಾಗಿದೆ.

ಬಜೆಟ್ ಗಾತ್ರದಲ್ಲಿ ಭಾರಿ ಇಳಿಕೆ

ಕಳೆದ ವರ್ಷ ₹58,514 ಕೋಟಿ ಇದ್ದ ಬಜೆಟ್ ಗಾತ್ರವನ್ನು ಈ ಬಾರಿ ₹54,928 ಕೋಟಿಗೆ ಇಳಿಸಲಾಗಿದೆ. ಅಂದರೆ ಸುಮಾರು ₹3,586 ಕೋಟಿಗಳಷ್ಟು ವೆಚ್ಚವನ್ನು ಸರ್ಕಾರ ಕಡಿತಗೊಳಿಸಿದೆ. ಕೇಂದ್ರ ಸರ್ಕಾರದಿಂದ ಬರಬೇಕಿದ್ದ ಆದಾಯ ಕೊರತೆ ಅನುದಾನ (Revenue Deficit Grant) ಸ್ಥಗಿತಗೊಂಡಿರುವುದು ಮತ್ತು ಜಿಎಸ್‌ಟಿ ಪರಿಹಾರ ನಿಂತುಹೋಗಿರುವುದು ಈ ಬಿಕ್ಕಟ್ಟಿಗೆ ಪ್ರಮುಖ ಕಾರಣ ಎಂದು ಸಿಎಂ ವಿವರಿಸಿದ್ದಾರೆ. ಸುಮಾರು ₹7,000 ಕೋಟಿ ಬಾಕಿ ಹಣ ಕೇಂದ್ರದಿಂದ ಬರಬೇಕಿದೆ ಎಂದು ಅವರು ಸದನದಲ್ಲಿ ತಿಳಿಸಿದರು.

ಸಂಕಷ್ಟದ ನಡುವೆಯೂ ಕಲ್ಯಾಣ ಯೋಜನೆಗಳ ಆಶಾವಾದ

ಆರ್ಥಿಕ ಶಿಸ್ತಿಗೆ ಆದ್ಯತೆ ನೀಡಿದರೂ, ಬಡ ವರ್ಗದ ಜನರಿಗೆ ತೊಂದರೆಯಾಗದಂತೆ ಕೆಲವು ಯೋಜನೆಗಳನ್ನು ಘೋಷಿಸಲಾಗಿದೆ:

  1. ಅಪ್ನಾ ಸುಖಿ ಪರಿವಾರ ಯೋಜನೆ: ಒಂದು ಲಕ್ಷ ಬಡ ಕುಟುಂಬಗಳಿಗೆ ಆರ್ಥಿಕ ನೆರವು.

  2. ಪಿಂಚಣಿ ಏರಿಕೆ: ದೃಷ್ಟಿಹೀನರಿಗೆ ನೀಡುವ ಮಾಸಿಕ ಪಿಂಚಣಿಯನ್ನು ₹3,000ಕ್ಕೆ ಏರಿಸಲಾಗಿದೆ.

  3. ಕೃಷಿ ಮತ್ತು ಪಶುಸಂಗೋಪನೆ: ಪಶುಸಂಗೋಪನೆಗೆ ₹734 ಕೋಟಿ ಮತ್ತು ‘ರಾಜ್ಯ ಕಿಸಾನ್ ಆಯೋಗ’ ಸ್ಥಾಪನೆಯ ಭರವಸೆ ನೀಡಲಾಗಿದೆ.

  4. ಆರೋಗ್ಯ ಕ್ಷೇತ್ರ: ವೈದ್ಯಕೀಯ ಕಾಲೇಜುಗಳ ಆಧುನೀಕರಣ ಮತ್ತು ರೋಬೋಟಿಕ್ ಶಸ್ತ್ರಚಿಕಿತ್ಸೆಗೆ ಒತ್ತು ನೀಡಲು ₹2,868 ಕೋಟಿ ಮೀಸಲಿಡಲಾಗಿದೆ.

ಬಜೆಟ್ ಮಂಡನೆ ವೇಳೆ ವಿರೋಧ ಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿದರು. ಗದ್ದಲದ ನಡುವೆಯೂ ನಾಲ್ಕು ಗಂಟೆಗಳ ಕಾಲ ಭಾಷಣ ಮಾಡಿದ ಸಿಎಂ, ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗಾಗಿ 500 ಕ್ಯಾಂಪಸ್ ನೇಮಕಾತಿ ಮತ್ತು ‘ಸೈಬರ್ ಸಿಟಿ’ ನಿರ್ಮಾಣದಂತಹ ಯೋಜನೆಗಳನ್ನು ಘೋಷಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಾಗಿದೆ.

ಸಿಎಂ ಕಿವಿಮಾತು

ನಾವು ಕೇವಲ ಚುನಾವಣೆ ಗೆಲ್ಲಲು ಈ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ, ಬದಲಾಗಿ ಹಿಮಾಚಲವನ್ನು ಸ್ವಾವಲಂಬಿ ರಾಜ್ಯವನ್ನಾಗಿ ಮಾಡಲು ಕಠಿಣ ಹಾದಿ ತುಳಿಯುತ್ತಿದ್ದೇವೆ. ಹಿಮಾಚಲದ ಜನರು ಬಲಿಷ್ಠರು, ಈ ಸಂಕಷ್ಟವನ್ನು ನಾವೆಲ್ಲರೂ ಒಟ್ಟಾಗಿ ಎದುರಿಸೋಣ ಎಂದು ಸುಖ್ವಿಂದರ್ ಸಿಂಗ್ ಸುಖು ಭಾವನಾತ್ಮಕವಾಗಿ ಕರೆ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T185516.827
    SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
    June 7, 2026 | 0
  • Untitled design 2026 06 07T182137.006
    ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ
    June 7, 2026 | 0
  • Untitled design 2026 06 07T175530.912
    ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು
    June 7, 2026 | 0
  • Untitled design 2026 06 07T173258.011
    ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ
    June 7, 2026 | 0
  • Untitled design 2026 06 07T171048.795
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version