• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೇಸಿಗೆಯ ನಡುವೆ ವರುಣನ ಎಂಟ್ರಿ: ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 22, 2026 - 7:24 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 22T072401.872

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರುತ್ತಿರುವ ಬೆನ್ನಲ್ಲೇ, ವಾತಾವರಣದಲ್ಲಿ ದಿಢೀರ್ ಬದಲಾವಣೆ ಕಂಡುಬಂದಿದೆ. ಹವಾಮಾನ ವೈಪರೀತ್ಯದ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ ತಿಂಗಳಲ್ಲೇ ವರುಣನ ಆಗಮನವಾಗುತ್ತಿರುವುದು ಒಂದೆಡೆ ಬಿಸಿಯಿಂದ ತತ್ತರಿಸಿದ ಜನರಿಗೆ ತಂಪೆರೆದರೆ, ಮತ್ತೊಂದೆಡೆ ಕೃಷಿ ಚಟುವಟಿಕೆಗಳ ಮೇಲೆ ಮಿಶ್ರ ಪ್ರತಿಕ್ರಿಯೆ ಬೀರಲಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಅಂದಾಜಿಸಲಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ಸಂಭವವಿದೆ.

RelatedPosts

ಎಲ್‌ಪಿಜಿ ಕೊರತೆಗೆ ಬ್ರೇಕ್: ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು

ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ

ಇಸ್ರೇಲ್‌ ಅಣು ಸ್ಥಾವರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ನೂರಕ್ಕೂ ಅಧಿಕ ಮಂದಿಗೆ ಗಾಯ

24 ಗಂಟೆಯೊಳಗೆ ಹರ್ಮುಜ್ ಜಲಸಂದಿ ಓಪನ್ ಮಾಡಿ..! ಇಲ್ಲವಾದ್ರೆ ಇರಾನ್‌ನ ಇಂಧನ ಮೂಲಗಳನ್ನ ಉಡೀಸ್ ಮಾಡ್ತೇವೆ ಎಂದ ಟ್ರಂಪ್

ADVERTISEMENT
ADVERTISEMENT

ರಾಜ್ಯದಾದ್ಯಂತ ತಾಪಮಾನದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಯ ಕಂಡುಬಂದಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ರಾಯಚೂರು, ಬಳ್ಳಾರಿ, ಬಾಗಲಕೋಟೆ ಮತ್ತು ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 34°C ದಾಖಲಾಗುವ ಮೂಲಕ ಅತಿ ಹೆಚ್ಚು ಶಾಖದ ಅನುಭವವಾಗುತ್ತಿದೆ. ಅದೇ ರೀತಿ ಮಲೆನಾಡಿನ ಭಾಗವಾದ ಚಿಕ್ಕಮಗಳೂರಿನಲ್ಲಿ ಕನಿಷ್ಠ ತಾಪಮಾನ 17°C ಗೆ ಇಳಿಕೆಯಾಗಿದ್ದು, ಮುಂಜಾನೆ ಚಳಿಯ ಅನುಭವವಾಗುತ್ತಿದೆ.

ಪ್ರಮುಖ ನಗರಗಳ ತಾಪಮಾನ ವಿವರ (ಗರಿಷ್ಠ – ಕನಿಷ್ಠ):
  • ಬೆಂಗಳೂರು: 31°C – 21°C (ಮಳೆಯ ಮುನ್ಸೂಚನೆ)

  • ಮಂಗಳೂರು & ಉಡುಪಿ: 32°C – 24°C

  • ಮೈಸೂರು & ಮಂಡ್ಯ: 33°C – 21°C

  • ಬಳ್ಳಾರಿ & ರಾಯಚೂರು: 34°C (ಬಿಸಿಲಿನ ತಾಪ ಹೆಚ್ಚು)

  • ಮಡಿಕೇರಿ: 30°C – 18°C

  • ಕಾರವಾರ: 29°C – 24°C (ಕರಾವಳಿಯಲ್ಲಿ ಸೆಖೆಯ ವಾತಾವರಣ)

ಜನರಿಗೆ ಮುನ್ನೆಚ್ಚರಿಕೆ

ಗುಡುಗು ಸಹಿತ ಮಳೆಯಾಗುವ ಸಂದರ್ಭದಲ್ಲಿ ಸಿಡಿಲಿನ ಹೊಡೆತದಿಂದ ತಪ್ಪಿಸಿಕೊಳ್ಳಲು ಜನರು ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು ಎಂದು ಸೂಚಿಸಲಾಗಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದ ರೈತರು ಬೆಳೆಗಳ ಸುರಕ್ಷತೆಯ ಬಗ್ಗೆ ಗಮನಹರಿಸಬೇಕಿದೆ. ಹವಾಮಾನ ವೈಪರೀತ್ಯದಿಂದಾಗಿ ಕೆಲವು ಕಡೆ ತಂಪಾದ ಗಾಳಿ ಬೀಸಲಿದ್ದು, ಮಕ್ಕಳು ಮತ್ತು ವೃದ್ದರು ಎಚ್ಚರದಿಂದರಬೇಕು ಎಂದು ಸೂಚಿದಸಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 22T101421.141

ಎಲ್‌ಪಿಜಿ ಕೊರತೆಗೆ ಬ್ರೇಕ್: ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು

by ಯಶಸ್ವಿನಿ ಎಂ
March 22, 2026 - 10:17 am
0

Untitled design 2026 03 22T095850.674

israel iran war ಎಫೆಕ್ಟ್‌: ಏಪ್ರಿಲ್ 1ರಿಂದ ವಿಮಾನ ಟಿಕೆಟ್ ದರ ಏರಿಕೆ ಭೀತಿ ? ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದೇನು ?

by ಯಶಸ್ವಿನಿ ಎಂ
March 22, 2026 - 9:59 am
0

Untitled design 2026 03 22T085255.722

ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ

by ಯಶಸ್ವಿನಿ ಎಂ
March 22, 2026 - 8:54 am
0

Untitled design 2026 03 22T081611.976

ಇಸ್ರೇಲ್‌ ಅಣು ಸ್ಥಾವರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ನೂರಕ್ಕೂ ಅಧಿಕ ಮಂದಿಗೆ ಗಾಯ

by ಯಶಸ್ವಿನಿ ಎಂ
March 22, 2026 - 8:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T101421.141
    ಎಲ್‌ಪಿಜಿ ಕೊರತೆಗೆ ಬ್ರೇಕ್: ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು
    March 22, 2026 | 0
  • Untitled design 2026 03 22T085255.722
    ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ
    March 22, 2026 | 0
  • Untitled design 2026 03 22T081611.976
    ಇಸ್ರೇಲ್‌ ಅಣು ಸ್ಥಾವರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ನೂರಕ್ಕೂ ಅಧಿಕ ಮಂದಿಗೆ ಗಾಯ
    March 22, 2026 | 0
  • Untitled design 2026 03 22T080040.603
    24 ಗಂಟೆಯೊಳಗೆ ಹರ್ಮುಜ್ ಜಲಸಂದಿ ಓಪನ್ ಮಾಡಿ..! ಇಲ್ಲವಾದ್ರೆ ಇರಾನ್‌ನ ಇಂಧನ ಮೂಲಗಳನ್ನ ಉಡೀಸ್ ಮಾಡ್ತೇವೆ ಎಂದ ಟ್ರಂಪ್
    March 22, 2026 | 0
  • Untitled design 2026 03 22T074955.070
    ಟಿಟಿ & ಲಾರಿ ನಡುವೆ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ದುರ್ಮರಣ
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version