• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿಟಿ & ಲಾರಿ ನಡುವೆ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ದುರ್ಮರಣ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 22, 2026 - 7:51 am
in Flash News, ಕರ್ನಾಟಕ, ಬೆಂ. ಗ್ರಾಮಾಂತರ
0 0
0
Untitled design 2026 03 22T074955.070

RelatedPosts

ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳುತ್ತಿದ್ದ ಅಪ್ರಾಪ್ತೆಗೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!

ಎಲ್‌ಪಿಜಿ ಕೊರತೆಗೆ ಬ್ರೇಕ್: ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು

ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ

ಇಸ್ರೇಲ್‌ ಅಣು ಸ್ಥಾವರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ನೂರಕ್ಕೂ ಅಧಿಕ ಮಂದಿಗೆ ಗಾಯ

ADVERTISEMENT
ADVERTISEMENT

ದೇವನಹಳ್ಳಿ: ಕಾಶಿಯ ವಿಶ್ವನಾಥನ ದರ್ಶನ ಪಡೆಯಬೇಕೆಂದು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಶನಿವಾರ ಮಧ್ಯರಾತ್ರಿ ನಡೆದಿದೆ.

ಮೃತಪಟ್ಟವರನ್ನು ತಿಪಟೂರು ಮೂಲದ ಜಯಮ್ಮ (60), ಯಶೋದಮ್ಮ (60) ಮತ್ತು ಗಂಗಾ (38) ಎಂದು ಗುರುತಿಸಲಾಗಿದೆ. ಇವರು ಸ್ತ್ರೀ ಶಕ್ತಿ ಸಂಘದ ಚೀಟಿ ಹಣದ ಮೂಲಕ 15 ದಿನಗಳ ಸುದೀರ್ಘ ಪ್ರವಾಸವನ್ನು ಯೋಜಿಸಿತ್ತು. ಭಾನುವಾರ (ಮಾರ್ಚ್ 22) ಮುಂಜಾನೆ 6 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾಶಿಗೆ ಹೊರಡುವ ವಿಮಾನದ ಟಿಕೆಟ್ ಬುಕ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ತಿಪಟೂರಿನಿಂದ ಶನಿವಾರ ರಾತ್ರಿ 10 ಗಂಟೆಗೆ ಟಿಟಿ ವಾಹನದಲ್ಲಿ 12 ಜನರ ತಂಡ ಏರ್‌ಪೋರ್ಟ್‌ಗೆ ಹೋಗುತ್ತಿದ್ದರು.

ಗೂಗಲ್ ಮ್ಯಾಪ್ ಎಡವಟ್ಟು 

ವಿಮಾನ ನಿಲ್ದಾಣಕ್ಕೆ ಹೋಗುವ ದಾರಿ ಸರಿಯಾಗಿ ತಿಳಿಯದ ಕಾರಣ ಚಾಲಕ ಗೂಗಲ್ ಮ್ಯಾಪ್ ಮೊರೆ ಹೋಗಿದ್ದ ಎನ್ನಲಾಗಿದೆ. ಏರ್‌ಪೋರ್ಟ್‌ಗೆ ಹೋಗುವ ಮೊದಲ ಟರ್ನಿಂಗ್ ಅನ್ನು ಚಾಲಕ ಗಮನಿಸದೆ ಮುಂದೆ ಸಾಗಿದ್ದನು. ದಾರಿ ತಪ್ಪಿರುವುದು ತಿಳಿಯುತ್ತಿದ್ದಂತೆಯೇ ಮುಂದಿನ ಟರ್ನಿಂಗ್‌ನಲ್ಲಿ ವಾಹನವನ್ನು ಸಡನ್ ಆಗಿ ಯೂಟರ್ನ್ ಮಾಡಲು ಪ್ರಯತ್ನಿಸಿದಾಗ, ವೇಗವಾಗಿ ಬಂದ ಲಾರಿ ಟಿಟಿ ವಾಹನದ ಎಡಭಾಗಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನದ ಎಡಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಲ್ಲಿ ಕುಳಿತಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಾಯಾಳುಗಳ ಸ್ಥಿತಿ ಚಿಂತಾಜನಕ

ಅಪಘಾತದಲ್ಲಿ ಟಿಟಿ ಚಾಲಕ ಸೇರಿದಂತೆ ಒಟ್ಟು ಎಂಟು ಜನರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಕೆಂಪಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಸಂಚಾರಿ ವಿಭಾಗದ ಎಸಿಪಿ ಪ್ರದೀಪ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟಿಟಿ ಚಾಲಕ ರಸ್ತೆ ಮಿಸ್ ಮಾಡಿಕೊಂಡು ಸಡನ್ ಆಗಿ ಸೆಂಟರ್ ಲೈನ್‌ಗೆ ಬಂದಿದ್ದರಿಂದ ಲಾರಿ ಡಿಕ್ಕಿಯಾಗಿದೆ. ಅತೀ ವೇಗವೇ ಈ ಭೀಕರ ಅಪಘಾತಕ್ಕೆ ಪ್ರಮುಖ ಕಾರಣವೆಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಲಾರಿ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 22T105001.749

ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳುತ್ತಿದ್ದ ಅಪ್ರಾಪ್ತೆಗೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!

by ಯಶಸ್ವಿನಿ ಎಂ
March 22, 2026 - 10:50 am
0

Untitled design 2026 03 22T101421.141

ಎಲ್‌ಪಿಜಿ ಕೊರತೆಗೆ ಬ್ರೇಕ್: ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು

by ಯಶಸ್ವಿನಿ ಎಂ
March 22, 2026 - 10:17 am
0

Untitled design 2026 03 22T095850.674

israel iran war ಎಫೆಕ್ಟ್‌: ಏಪ್ರಿಲ್ 1ರಿಂದ ವಿಮಾನ ಟಿಕೆಟ್ ದರ ಏರಿಕೆ ಭೀತಿ ? ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದೇನು ?

by ಯಶಸ್ವಿನಿ ಎಂ
March 22, 2026 - 9:59 am
0

Untitled design 2026 03 22T085255.722

ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ

by ಯಶಸ್ವಿನಿ ಎಂ
March 22, 2026 - 8:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T105001.749
    ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳುತ್ತಿದ್ದ ಅಪ್ರಾಪ್ತೆಗೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!
    March 22, 2026 | 0
  • Untitled design 2026 03 22T101421.141
    ಎಲ್‌ಪಿಜಿ ಕೊರತೆಗೆ ಬ್ರೇಕ್: ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು
    March 22, 2026 | 0
  • Untitled design 2026 03 22T085255.722
    ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ
    March 22, 2026 | 0
  • Untitled design 2026 03 22T081611.976
    ಇಸ್ರೇಲ್‌ ಅಣು ಸ್ಥಾವರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ನೂರಕ್ಕೂ ಅಧಿಕ ಮಂದಿಗೆ ಗಾಯ
    March 22, 2026 | 0
  • Untitled design 2026 03 22T080040.603
    24 ಗಂಟೆಯೊಳಗೆ ಹರ್ಮುಜ್ ಜಲಸಂದಿ ಓಪನ್ ಮಾಡಿ..! ಇಲ್ಲವಾದ್ರೆ ಇರಾನ್‌ನ ಇಂಧನ ಮೂಲಗಳನ್ನ ಉಡೀಸ್ ಮಾಡ್ತೇವೆ ಎಂದ ಟ್ರಂಪ್
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version