• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಸ್ರೇಲ್‌ ಅಣು ಸ್ಥಾವರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ನೂರಕ್ಕೂ ಅಧಿಕ ಮಂದಿಗೆ ಗಾಯ

admin by admin
March 22, 2026 - 8:26 am
in Flash News, ವಿದೇಶ
0 0
0
Untitled design 2026 03 22T081611.976

ಜೆರುಸಲೇಂ: ಇರಾನ್‌ನ ನಟಾಂಜ್ ಪರಮಾಣು ಸ್ಥಾವರದ ಮೇಲೆ ಶನಿವಾರ ನಡೆದ ದಾಳಿಗೆ ಪ್ರತಿಯಾಗಿ, ಇರಾನ್ ಈಗ ಇಸ್ರೇಲ್‌ನ ಅತ್ಯಂತ ಸೂಕ್ಷ್ಮ ಪರಮಾಣು ಸಂಶೋಧನಾ ಕೇಂದ್ರಗಳಿರುವ ಡಿಮೋನಾ ಮತ್ತು ಅರಾದ್ ಪಟ್ಟಣಗಳ ಮೇಲೆ ಭೀಕರ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ. ನೂರಾರು ಕಿಲೋಗ್ರಾಂ ತೂಕದ ಕ್ಷಿಪಣಿಗಳು ಜನವಸತಿ ಪ್ರದೇಶಗಳಿಗೆ ಅಪ್ಪಳಿಸಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಇಸ್ರೇಲ್‌ನ ವಾಯು ರಕ್ಷಣಾ ವ್ಯವಸ್ಥೆಯನ್ನು ಭೇದಿಸಿ ನೇರವಾಗಿ ವಸತಿ ಕಟ್ಟಡಗಳಿಗೆ ಅಪ್ಪಳಿಸಿವೆ. ದಾಳಿಯ ರಭಸಕ್ಕೆ ಬಹುಮಹಡಿ ಕಟ್ಟಡಗಳ ಮುಂಭಾಗದ ಭಾಗಗಳು ಸಂಪೂರ್ಣ ಛಿದ್ರವಾಗಿದ್ದು, ನೆಲದಲ್ಲಿ ಬೃಹತ್ ಗುಂಡಿಗಳು ನಿರ್ಮಾಣವಾಗಿವೆ. ಆಕಾಶದಿಂದ ಬೆಂಕಿಯ ಚೆಂಡುಗಳು ಬೀಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಸ್ರೇಲ್ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.

RelatedPosts

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ADVERTISEMENT
ADVERTISEMENT

WATCH: Impressive footage of Iranian missile hit on Israel’s Dimona tonight. pic.twitter.com/xtBvxQvR9Z

— Clash Report (@clashreport) March 21, 2026

117 ಮಂದಿಗೆ ಗಾಯ: 10 ಜನರ ಸ್ಥಿತಿ ಗಂಭೀರ

ಇಸ್ರೇಲ್‌ನ ತುರ್ತು ವೈದ್ಯಕೀಯ ಸೇವೆಯಾದ ಮ್ಯಾಗೆನ್ ಡೇವಿಡ್ ಅಡೋಮ್ (MDA) ನೀಡಿರುವ ಮಾಹಿತಿಯಂತೆ,ಅರಾದದ್‌ನಲ್ಲಿ  84 ಜನರು ಗಾಯಗೊಂಡಿದ್ದು, ಈ ಪೈಕಿ 10 ಜನರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ಡಿಮೋನಾದಲ್ಲಿ ಅಂದರೆ ಶಿಮೊನ್ ಪೆರೆಸ್ ನೆಗೆವ್ ಪರಮಾಣು ಸಂಶೋಧನಾ ಕೇಂದ್ರವಿರುವ ಈ ಪಟ್ಟಣದಲ್ಲಿ 33 ಮಂದಿ ಗಾಯಗೊಂಡಿದ್ದಾರೆ.

ಇಸ್ರೇಲ್ ರಕ್ಷಣಾ ಪಡೆಗಳ (IDF) ವಕ್ತಾರ ಬ್ರಿಗೇಡಿಯರ್ ಜನರಲ್ ಎಫೀ ಡೆಫ್ರಿನ್ ಪ್ರತಿಕ್ರಿಯಿಸಿ, ನಮ್ಮ ವಾಯು ರಕ್ಷಣಾ ವ್ಯವಸ್ಥೆಗಳು ಕಾರ್ಯನಿರ್ವಹಿಸಿದವು. ಆದರೆ, ಕೆಲವು ಕ್ಷಿಪಣಿಗಳನ್ನು ತಡೆಯಲು ಸಾಧ್ಯವಾಗಲಿಲ್ಲ. ಇದು ಯಾವುದೇ ಅಸಾಮಾನ್ಯ ಶಸ್ತ್ರಾಸ್ತ್ರವಲ್ಲದಿದ್ದರೂ, ಶಸ್ತ್ರಾಸ್ತ್ರಗಳ ತೂಕ ಹೆಚ್ಚಿದ್ದರಿಂದ ಹಾನಿ ಅಧಿಕವಾಗಿದೆ ಎಂದು ತಿಳಿಸಿದ್ದಾರೆ. ಘಟನೆಯ ಬಗ್ಗೆ ಐಡಿಎಫ್ ತನಿಖೆಗೆ ಆದೇಶಿಸಿದೆ.

ಇರಾನ್‌ ಈ ಮಟ್ಟಕ್ಕೆ ಕೋಪಗೊಂಡು ದಾಳಿ ನಡೆಸಲು, ಶನಿವಾರ ಇರಾನ್‌ನ ನಟಾಂಜ್ (Natanz) ಪರಮಾಣು ಪುಷ್ಟೀಕರಣ ಘಟಕದ ಮೇಲೆ ನಡೆದ ವೈಮಾನಿಕ ದಾಳಿ ಕಾರಣವಾಗಿದೆ. ಈ ದಾಳಿಯಿಂದ ಹಲವು ಕಟ್ಟಡಗಳು ಹಾನಿಗೀಡಾಗಿದ್ದವು. ಆದರೆ, ಇರಾನ್‌ನ ಮಿಜಾನ್ ಸುದ್ದಿ ಸಂಸ್ಥೆಯ ಪ್ರಕಾರ, ಸ್ಥಾವರದಲ್ಲಿ ಯಾವುದೇ ವಿಕಿರಣ ಸೋರಿಕೆ ವರದಿಯಾಗಿಲ್ಲ. ವಿಶ್ವಸಂಸ್ಥೆಯ ಪರಮಾಣು ಕಾವಲು ಸಂಸ್ಥೆ ಕೂಡ ವಿಕಿರಣಶೀಲ ಪರಿಣಾಮಗಳ ಸಾಧ್ಯತೆಯನ್ನು ತಳ್ಳಿಹಾಕಿದೆ.

ಪ್ರಸ್ತುತ ಇಸ್ರೇಲ್‌ನಲ್ಲಿ ಹೋಮ್ ಫ್ರಂಟ್ ಕಮಾಂಡ್ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಜನರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (11)

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ

by ದಿಶಾ ಕೆ. ಎಸ್.
August 31, 2026 - 1:21 pm
0

ಸಾವು (17)

ಬಿಗ್ ಬಾಸ್ ಕನ್ನಡ ಸೀಸನ್‌ 13ರ ಗ್ರ್ಯಾಂಡ್‌ ಓಪನಿಂಗ್‌ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 31, 2026 - 1:12 pm
0

ಸಾವು (16)

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

by ದಿಶಾ ಕೆ. ಎಸ್.
August 31, 2026 - 12:50 pm
0

ಸಾವು (15)

ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!

by Hemanth Kumar S
August 31, 2026 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version