• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳುತ್ತಿದ್ದ ಅಪ್ರಾಪ್ತೆಗೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!

admin by admin
March 22, 2026 - 10:50 am
in Flash News, ಕರ್ನಾಟಕ, ಚಾಮರಾಜನಗರ
0 0
0
Untitled design 2026 03 22T105001.749

ಚಾಮರಾಜನಗರ: ಕೇವಲ 17 ವರ್ಷದ ಅಪ್ರಾಪ್ತ ಬಾಲಕಿ ಹೊಟ್ಟೆನೋವಿನ ಕಾರಣ ಆಸ್ಪತ್ರೆಗೆ ತೆರಳುತ್ತಿದ್ದಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ದೇಶಿಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ಬೆನ್ನಲ್ಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಆಕೆಯ ಹತ್ತಿರದ ಸಂಬಂಧಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಘಟನೆಯ ಹಿನ್ನೆಲೆ

ದೇಶಿಪುರ ಗ್ರಾಮದ 17 ವರ್ಷದ ಅಪ್ರಾಪ್ತ ಬಾಲಕಿಗೆ ಕಳೆದ ಮೂರು ದಿನಗಳ ಹಿಂದೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡಿದೆ. ಗಾಬರಿಗೊಂಡ ಪೋಷಕರು ಕೂಡಲೇ ಬಾಲಕಿಯನ್ನು ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಪರಿಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರದ ಸಿಮ್ಸ್ (CIMS) ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದಾರೆ.

RelatedPosts

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ADVERTISEMENT
ADVERTISEMENT

ಗುಂಡ್ಲುಪೇಟೆಯಿಂದ ಚಾಮರಾಜನಗರಕ್ಕೆ ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ವಾಹನದಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಅನಿರೀಕ್ಷಿತ ಬೆಳವಣಿಗೆಯಿಂದ ಪೋಷಕರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳೇ ದಂಗಾಗಿದ್ದಾರೆ.

ಹೆರಿಗೆಯಾದ ನಂತರ ಬಾಲಕಿಯನ್ನು ವಿಚಾರಿಸಿದಾಗ ಆಘಾತಕಾರಿ ಸತ್ಯ ಹೊರಬಿದ್ದಿದೆ. ಬಾಲಕಿಯ ಈ ಸ್ಥಿತಿಗೆ ಹತ್ತಿರದ ಸಂಬಂಧಿಯೇ ಆಗಿರುವ ದೇಶಿಪುರ ಗ್ರಾಮದ ಸುರೇಶ್ (46) ಎಂಬಾತನೇ ಕಾರಣ ಎಂದು ಬಾಲಕಿ ತನ್ನ ತಂದೆಯ ಬಳಿ ಹೇಳಿದ್ದಾಳೆ.

ಪೋಕ್ಸೋ ಅಡಿ ಪ್ರಕರಣ ದಾಖಲು

ಮಗಳ ಪರಿಸ್ಥಿತಿಯಿಂದ ನೊಂದ ತಂದೆ ಕೂಡಲೇ ಬೇಗೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಸುರೇಶ್ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇತ್ತೀಚೆಗಷ್ಟೇ ಇದೇ ಜಿಲ್ಲೆಯ ಹಸಗೂಲಿ ಗ್ರಾಮದಲ್ಲಿ ವೃದ್ಧನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮಾಸುವ ಮುನ್ನವೇ, ಮತ್ತೊಂದು ಇಂತಹದ್ದೇ ಘಟನೆ ನಡೆದಿರುವುದು ಜಿಲ್ಲೆಯ ಜನತೆಯನ್ನು ಕಳವಳಗೊಳಿಸಿದೆ.

ಸದ್ಯ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಅಪ್ರಾಪ್ತರ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (19)

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

by ಶಾಲಿನಿ ಕೆ. ಡಿ
October 14, 2026 - 4:39 pm
0

ಮುನ್ಸೂಚನೆ (18)

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

by ಶಾಲಿನಿ ಕೆ. ಡಿ
October 14, 2026 - 4:23 pm
0

ಮುನ್ಸೂಚನೆ (17)

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

by ಶಾಲಿನಿ ಕೆ. ಡಿ
October 14, 2026 - 4:08 pm
0

ಮುನ್ಸೂಚನೆ (16)

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

by ಶಾಲಿನಿ ಕೆ. ಡಿ
October 14, 2026 - 3:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (17)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
  • ಮುನ್ಸೂಚನೆ (1)
    ಬಿಹಾರದಲ್ಲಿ ದೋಣಿ ಮಗುಚಿ 13 ಮಕ್ಕಳು ಸಾ*ವು: ಪ್ರಧಾನಿ ಮೋದಿ ಸಂತಾಪ
    October 14, 2026 | 0
  • Your paragraph text 2026 10 13T221228.089
    ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version