• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೇಶದ 17 ರಾಜ್ಯಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆ ..! ಹವಾಮಾನ ಇಲಾಖೆ ಬಿಗ್ ಅಲರ್ಟ್

admin by admin
March 22, 2026 - 11:55 am
in Flash News, ಕರ್ನಾಟಕ, ದೇಶ
0 0
0
Untitled design 2026 03 22T115114.854

ನವದೆಹಲಿ: ಭಾರತದ ಹವಾಮಾನದಲ್ಲಿ ಅನಿರೀಕ್ಷಿತ ಮತ್ತು ಅಪಾಯಕಾರಿ ಬದಲಾವಣೆಗಳು ಕಂಡುಬರುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ದೆಹಲಿ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ದೇಶದ ಸುಮಾರು 17 ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳು ಹವಾಮಾನ  ಅತ್ಯಂತ ಕಠಿಣವಾಗಿದ್ದು , ಸಾರ್ವಜನಿಕರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.

ರಾಜಧಾನಿ ದೆಹಲಿ ಮತ್ತು ಎನ್‌ಸಿಆರ್ ವ್ಯಾಪ್ತಿಯಲ್ಲಿ ಹವಾಮಾನ ಸಂಪೂರ್ಣವಾಗಿ ಬದಲಾಗಿದೆ. ಮಾರ್ಚ್ 22 ರಂದು ದೆಹಲಿಯ ಲಕ್ಷ್ಮಿ ನಗರ, ಐಟಿಒ, ಇಂಡಿಯಾ ಗೇಟ್ ಮತ್ತು ಮಯೂರ್ ವಿಹಾರ್ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ತಾಪಮಾನ ಕುಸಿಯುವುದರಿಂದ ಜನರಿಗೆ ಬಿಸಿಲಿನಿಂದ ತಾತ್ಕಾಲಿಕ ಪರಿಹಾರ ಸಿಗಲಿದೆ.

RelatedPosts

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

ADVERTISEMENT
ADVERTISEMENT

ಉತ್ತರ ಪ್ರದೇಶದ ಪೂರ್ವ ಭಾಗಗಳಲ್ಲಿ ಪರಿಸ್ಥಿತಿ ತೀವ್ರವಾಗಿರಲಿದೆ. ಗೋರಖ್‌ಪುರ, ಅಜಮ್‌ಗಢ, ಬಲ್ಲಿಯಾ ಮತ್ತು ಸಿದ್ಧಾರ್ಥನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬಿಹಾರದ ಪಾಟ್ನಾ, ಮುಜಫರ್‌ಪುರ ಮತ್ತು ಭಾಗಲ್ಪುರ ಜಿಲ್ಲೆಗಳಲ್ಲಿ ಮಿಂಚಿನ ಸಹಿತ ಮಳೆಯಾಗುವ ಸಾಧ್ಯತೆ ಇದ್ದು ಜನರು ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ.

ಹಿಮಾಚಲ ಪ್ರದೇಶದ ಚಂಬಾ, ಕುಲ್ಲು ಮತ್ತು ಲಹೌಲ್-ಸ್ಪಿಟಿಯಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರಾಖಂಡದ ಚಮೋಲಿ ಮತ್ತು ರುದ್ರಪ್ರಯಾಗ್ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸುವ ಮತ್ತು ರಸ್ತೆಗಳು ಮುಚ್ಚಿಹೋಗುವ ಅಪಾಯವಿದೆ. ಎತ್ತರದ ಪ್ರದೇಶಗಳಲ್ಲಿ ತಾಪಮಾನವು ಶೂನ್ಯಕ್ಕಿಂತ ಕೆಳಕ್ಕೆ ಇಳಿದಿದೆ.

ಪಂಜಾಬ್ ಮತ್ತು ಹರಿಯಾಣದಲ್ಲಿ ಕಳೆದ 72 ಗಂಟೆಗಳಿಂದ ಹವಾಮಾನ ಏರುಪೇರಾಗಿದೆ. ಗೋಧಿ ಬೆಳೆ ಕಟಾವಿಗೆ ಸಿದ್ಧವಾಗಿರುವ ಈ ಸಮಯದಲ್ಲಿ ಆಲಿಕಲ್ಲು ಮಳೆ ಬೀಳುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಮಂಜು ಕವಿದ ವಾತಾವರಣದಿಂದಾಗಿ ರಸ್ತೆ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ. ರಾಜಸ್ಥಾನದ ಜೈಪುರ ಮತ್ತು ಜೈಸಲ್ಮೇರ್ ಭಾಗಗಳಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಲ್ಲಿಯೂ ಹವಾಮಾನ ಸ್ಥಿರವಾಗಿಲ್ಲ. ಕೆಲವು ಕಡೆಗಳಲ್ಲಿ ಬೇಸಿಗೆ ದಗೆ ಮುಂದುವರೆದಿದ್ದರೆ, ಇನ್ನು ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಮಿಶ್ರ ಹವಾಮಾನವು ಜನರಲ್ಲಿ ಅನಾರೋಗ್ಯ ಉಂಟುಮಾಡುವ ಸಾಧ್ಯತೆ ಇದ್ದು, ಸಾರ್ವಜನಿಕರು ಜಾಗರೂಕರಾಗಿರಬೇಂಕೆಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 21T232501.609

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

by ಶಾಲಿನಿ ಕೆ. ಡಿ
July 21, 2026 - 11:25 pm
0

Untitled design 2026 07 21T230820.854

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

by ಶಾಲಿನಿ ಕೆ. ಡಿ
July 21, 2026 - 11:08 pm
0

Untitled design 2026 07 21T224906.562

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

by ಶಾಲಿನಿ ಕೆ. ಡಿ
July 21, 2026 - 10:49 pm
0

Untitled design 2026 07 21T223304.754

ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

by ಶಾಲಿನಿ ಕೆ. ಡಿ
July 21, 2026 - 10:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version