• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಐಪಿಎಲ್ ಆರಂಭಕ್ಕೂ ಮುನ್ನ RCB ಮಾರಾಟದಲ್ಲಿ ಬಿಗ್ ಟ್ವಿಸ್ಟ್: ಮೂವರು ದಿಗ್ಗಜರ ನಡುವೆ ಪೈಪೋಟಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2026 - 4:40 pm
in ಕ್ರೀಡೆ
0 0
0
Untitled design 2026 03 22T162546.568

ಐಪಿಎಲ್ 2026 ಟೂರ್ನಿಗೆ ದಿನಗಣನೆ ಶುರುವಾಗಿರುವ ಹೊತ್ತಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ ಮಾರಾಟ ವಿಚಾರದಲ್ಲಿ ಅಚ್ಚರಿಯ ಬೆಳವಣಿಗೆಗಳು ಕಂಡುಬಂದಿವೆ. ಟೂರ್ನಿಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಆರ್‌ಸಿಬಿ ತಂಡ ಮೈದಾನದಲ್ಲಿ ಮಾತ್ರವಲ್ಲ, ಮೈದಾನದ ಹೊರಗಡೆಯೂ ದೊಡ್ಡ ಸುದ್ದಿಯಲ್ಲಿದೆ. ಫ್ರಾಂಚೈಸಿ ಮಾಲೀಕತ್ವ ಬದಲಾವಣೆ ಸಾಧ್ಯತೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯಲಿರುವ ಆರ್‌ಸಿಬಿ, ಸತತ ಎರಡನೇ ಬಾರಿ ಟ್ರೋಫಿ ಗೆಲ್ಲುವ ಗುರಿ ಹೊಂದಿದೆ. ತಂಡದ ಅಭ್ಯಾಸಗಳು ಜೋರಾಗಿ ಸಾಗುತ್ತಿರುವ ಸಮಯದಲ್ಲೇ ಫ್ರಾಂಚೈಸಿ ಮಾರಾಟದ ಪ್ರಕ್ರಿಯೆ ವೇಗವಾಗಿ ಸಾಗುತ್ತಿದೆ.. ಆರಂಭದಲ್ಲಿ ಹಲವಾರು ಕಂಪನಿಗಳು ಆಸಕ್ತಿ ತೋರಿದ್ದರೂ, ಮೌಲ್ಯ ಏರಿಕೆಯಿಂದಾಗಿ ಕೆಲವು ಕಂಪನಿಗಳು ಹಿಂದಕ್ಕೆ ಸರಿದವು. ಇದರಿಂದ ಬಿಡ್ಡಿಂಗ್ ಪ್ರಕ್ರಿಯೆ ಕೆಲಕಾಲ ನಿಧಾನಗೊಂಡಂತೆ ಕಂಡಿತು.

RelatedPosts

ಅನಿರುದ್ಧ್-ಕಾವ್ಯಾ ಮಾರನ್ ಮದುವೆ ಫಿಕ್ಸ್? ಗಾಸಿಪ್‌ಗೆ ಸಿಕ್ಕೇ ಬಿಡ್ತಾ ಉತ್ತರ?

IPL 2026: ಆರ್​ಸಿಬಿ ಪಡೆಗೆ ಇಂಗ್ಲೆಂಡ್ ವೇಗಿ ಎಂಟ್ರಿ

IPL 2026: ಪ್ಲೇಆಫ್‌ಗೂ ಮುನ್ನ RCBಗೆ ಸಿಹಿ ಸುದ್ದಿ!

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

ADVERTISEMENT
ADVERTISEMENT

ಆದರೆ ಇದೀಗ ಹೊಸ ತಿರುವು ಸಿಕ್ಕಿದ್ದು, ಆದಿತ್ಯ ಬಿರ್ಲಾ ಗ್ರೂಪ್ ಎಂಟ್ರಿಯೊಂದಿಗೆ ಪೈಪೋಟಿ ಮತ್ತೆ ಕಾವೇರಿದೆ. ಭಾರತದ ಪ್ರಮುಖ ಉದ್ಯಮ ಗುಂಪಾಗಿರುವ ಬಿರ್ಲಾ ಗ್ರೂಪ್, ಅಮೆರಿಕದ ಖ್ಯಾತ ಕ್ರೀಡಾ ಹೂಡಿಕೆದಾರ ಡೇವಿಡ್ ಬ್ಲಿಟ್ಜರ್ ಜೊತೆಗೂಡಿ ಆರ್‌ಸಿಬಿ ಖರೀದಿಗೆ ಬಿಡ್ ಸಲ್ಲಿಸಿದೆ. ಈ ಜಂಟಿ ಪ್ರಯತ್ನದಿಂದ ಬಿಡ್ಡಿಂಗ್ ರೇಸ್ ಮತ್ತಷ್ಟು ಕುತೂಹಲಕಾರಿ ಆಗಿದೆ.

ಇದಕ್ಕೂ ಮುನ್ನ ಮಣಿಪಾಲ್ ಗ್ರೂಪ್‌ನ ರಂಜನ್ ಪೈ ಮತ್ತು ಅಜೀಮ್ ಪ್ರೇಮ್‌ಜಿ ಅವರ ಪ್ರೇಮ್‌ಜಿ ಇನ್ವೆಸ್ಟ್ ಸಂಸ್ಥೆಗಳು ಆರ್‌ಸಿಬಿ ಖರೀದಿಗೆ ಮುಂದಾಗಿದ್ದವು. ಈಗ ಬಿರ್ಲಾ-ಬ್ಲಿಟ್ಜರ್ ಜೋಡಿ ಸೇರ್ಪಡೆಯಿಂದ ಒಟ್ಟು ಮೂರು ಪ್ರಮುಖ ಬಿಡ್ಡರ್‌ಗಳು ಕಣದಲ್ಲಿದ್ದಾರೆ. ಇದರಿಂದ ಅಂತಿಮ ಹಂತದ ಪೈಪೋಟಿ ತೀವ್ರಗೊಂಡಿದ್ದು, ಯಾರು ಫ್ರಾಂಚೈಸಿ ಪಡೆಯುತ್ತಾರೆ ಎಂಬುದು ಕುತೂಹಲ ಹುಟ್ಟಿಸಿದೆ.

ಆರ್‌ಸಿಬಿ ಮಾಲೀಕತ್ವ ಹೊಂದಿರುವ ಡಿಯಾಜಿಯೋ ಕಂಪನಿ, ಫ್ರಾಂಚೈಸಿ ಮಾರಾಟದಿಂದ ಭಾರೀ ಮೊತ್ತ ನಿರೀಕ್ಷಿಸುತ್ತಿದೆ. ಅಂದಾಜು 16,000 ಕೋಟಿ ರೂಪಾಯಿಯಿಂದ 18,000 ಕೋಟಿ ರೂಪಾಯಿ ತನಕ ಡೀಲ್ ಆಗಬಹುದು ಎಂದು ವರದಿಗಳು ಸೂಚಿಸುತ್ತಿವೆ. ಡಾಲರ್ ಲೆಕ್ಕದಲ್ಲಿ ಕನಿಷ್ಠ 2 ಬಿಲಿಯನ್ ಮೌಲ್ಯ ಗುರಿಯಾಗಿದ್ದು, ಇದು ಐಪಿಎಲ್ ಇತಿಹಾಸದಲ್ಲೇ ದೊಡ್ಡ ವ್ಯವಹಾರಗಳಲ್ಲಿ ಒಂದಾಗುವ ಸಾಧ್ಯತೆ ಇದೆ.

ಆದಿತ್ಯ ಬಿರ್ಲಾ ಗ್ರೂಪ್ ಕೇವಲ ಆರ್‌ಸಿಬಿಗಷ್ಟೇ ಅಲ್ಲ, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಗೂ ಬಿಡ್ ಸಲ್ಲಿಸಿದೆ. ಆದರೆ ಬಿಸಿಸಿಐ ನಿಯಮಗಳ ಪ್ರಕಾರ, ಒಂದೇ ಸಂಸ್ಥೆ ಅಥವಾ ವ್ಯಕ್ತಿ ಒಂದಕ್ಕಿಂತ ಹೆಚ್ಚು ಐಪಿಎಲ್ ತಂಡಗಳಲ್ಲಿ ಪಾಲುದಾರರಾಗಲು ಅವಕಾಶವಿಲ್ಲ. ಹೀಗಾಗಿ ಬಿರ್ಲಾ ಗ್ರೂಪ್ ಎರಡೂ ಬಿಡ್ಡಿಂಗ್ ಗೆದ್ದರೆ, ಒಂದು ತಂಡವನ್ನು ಮಾತ್ರ ಉಳಿಸಿಕೊಂಡು ಮತ್ತೊಂದನ್ನು ಬಿಡಬೇಕಾಗುತ್ತದೆ.

ಒಟ್ಟಿನಲ್ಲಿ, ಐಪಿಎಲ್ 2026 ಆರಂಭಕ್ಕೂ ಮುನ್ನವೇ ಆರ್‌ಸಿಬಿ ಮಾರಾಟ ವಿಚಾರ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಅಂತಿಮವಾಗಿ ಯಾವ ಕಂಪನಿ ಆರ್‌ಸಿಬಿ ಮಾಲೀಕತ್ವ ಪಡೆಯಲಿದೆ ಎಂಬುದು ಮುಂದಿನ ದಿನಗಳಲ್ಲಿ ಬಹಿರಂಗವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 21T230352.905

ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

by ಶಾಲಿನಿ ಕೆ. ಡಿ
May 21, 2026 - 11:05 pm
0

Untitled design 2026 05 21T224423.185

ಪಶ್ಚಿಮ ಬಂಗಾಳದ ಮದರಸಾಗಳಲ್ಲೂ ಇನ್ಮುಂದೆ ‘ವಂದೇ ಮಾತರಂ’ ಕಡ್ಡಾಯ

by ಶಾಲಿನಿ ಕೆ. ಡಿ
May 21, 2026 - 10:45 pm
0

Untitled design 2026 05 21T222613.116

ಪೆಟ್ರೋಲ್, ಡೀಸೆಲ್ ಖರೀದಿಗೆ ಮಿತಿ ಇಲ್ಲ, ವದಂತಿಗಳಿಗೆ ಕಿವಿ ಕೊಡಬೇಡಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
May 21, 2026 - 10:26 pm
0

Untitled design 2026 05 21T220934.486

ವಾಹನ ಖರೀದಿದಾರರಿಗೆ ಬಿಗ್‌ ಶಾಕ್‌.! ಕಾರುಗಳ ಬೆಲೆಯಲ್ಲಿ ಭಾರಿ ಏರಿಕೆ..ದರ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
May 21, 2026 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 21T212615.586
    ಅನಿರುದ್ಧ್-ಕಾವ್ಯಾ ಮಾರನ್ ಮದುವೆ ಫಿಕ್ಸ್? ಗಾಸಿಪ್‌ಗೆ ಸಿಕ್ಕೇ ಬಿಡ್ತಾ ಉತ್ತರ?
    May 21, 2026 | 0
  • BeFunky collage (77)
    IPL 2026: ಆರ್​ಸಿಬಿ ಪಡೆಗೆ ಇಂಗ್ಲೆಂಡ್ ವೇಗಿ ಎಂಟ್ರಿ
    May 21, 2026 | 0
  • BeFunky collage (72)
    IPL 2026: ಪ್ಲೇಆಫ್‌ಗೂ ಮುನ್ನ RCBಗೆ ಸಿಹಿ ಸುದ್ದಿ!
    May 21, 2026 | 0
  • Untitled design 2026 05 19T180524.089
    ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ
    May 19, 2026 | 0
  • BeFunky collage (14)
    IPL 2026: ‘ಈ ಬಾರಿಯೂ ಆರ್‌ಸಿಬಿಯದ್ದೇ ಟ್ರೋಫಿ’ : ಭವಿಷ್ಯ ನುಡಿದ ಸೆಹ್ವಾಗ್
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version