• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಕ್ಕು ಸಾಕಬೇಡ ಎಂದು ಕುಟುಂಬದವರು ಹೇಳಿದ್ದಕ್ಕೆ ವೈದ್ಯೆ ಆತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2026 - 5:12 pm
in Flash News, ದೇಶ
0 0
0
Untitled design 2026 03 22T165030.110

ಹೈದರಾಬಾದ್: ಮನೆಯಲ್ಲಿ ಬೆಕ್ಕು ಸಾಕಬೇಡ ಎಂದು ಕುಟುಂಬಸ್ಥರು ಹೇಳಿದ್ದಕ್ಕೆ ಮನನೊಂದ 23 ವರ್ಷದ ವೈದ್ಯಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಗರದ ಅಲ್ವಾಲ್ ಪ್ರದೇಶದಲ್ಲಿ ನಡೆದಿದೆ.

ಹೈದರಾಬಾದ್‌ನ ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠ (23) ಶುಕ್ರವಾರ ತಮ್ಮ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿನ್ಸಿ ತಮ್ಮ ತಾಯಿ ಕುಸುಮಲತಾ ಮತ್ತು ಅಜ್ಜಿಯೊಂದಿಗೆ ವಾಸಿಸುತ್ತಿದ್ದರು. ಅವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿ, ಉನ್ನತ ವ್ಯಾಸಂಗಕ್ಕೆ ತಯಾರಿ ನಡೆಸುತ್ತಿದ್ದರು.

RelatedPosts

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 9 ಮಂದಿ ದುರ್ಮ*ರಣ

ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ: ʻನಾರ್ವೆ ಚೆಸ್ ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಚೇಂಜ್ ಆಗಿದ್ದು: ಸೂರತ್​​ನಲ್ಲಿ ಪ್ರಧಾನಿ ಮೋದಿ ತಿರುಗೇಟು!

ADVERTISEMENT
ADVERTISEMENT

ಕಳೆದ ಮೂರು ತಿಂಗಳಿಂದ ಪ್ರಿನ್ಸಿ ಒಂದು ಬೆಕ್ಕನ್ನು ಸಾಕುತ್ತಿದ್ದರು. ಅವರಿಗೆ ಪ್ರಾಣಿಗಳೆಂದರೆ ಅಪಾರ ಪ್ರೀತಿ. ಆದರೆ ಅವರ ತಾಯಿ ಕುಸುಮಲತಾ ಮತ್ತು ಅಜ್ಜಿ ಇದನ್ನು ವಿರೋಧಿಸಿದ್ದರು. ಕುಟುಂಬದವರ ಪ್ರಕಾರ, ಪ್ರಿನ್ಸಿಗೆ ಬೆಕ್ಕನ್ನು ಸಾಕಲು ಆರಂಭಿಸಿದ ಬಳಿಕ ನಿರಂತರವಾಗಿ ಶೀತ, ಕೆಮ್ಮು ಮತ್ತು ಅಲರ್ಜಿ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಈ ಆರೋಗ್ಯ ಸಮಸ್ಯೆಯಿಂದ ಬೆಕ್ಕನ್ನು ಸಾಕಬೇಡ ಎಂದು ಕುಟುಂಬಸ್ಥರು ಪದೇ ಪದೇ ತಿಳಿಸಿದ್ದರು.

ಇದೇ ವಿಚಾರವಾಗಿ ಮನೆಯಲ್ಲಿ ನಿತ್ಯ ಜಗಳ ನಡೆಯುತ್ತಿತ್ತು. ಘಟನೆ ನಡೆದ ದಿನವಾದ ಶುಕ್ರವಾರ, ಪ್ರಿನ್ಸಿಯ ತಾಯಿ ಹಾಗೂ ಅಜ್ಜಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಸಂಜೆ ಮನೆಗೆ ಹಿಂದಿರುಗಿದಾಗ, ಪ್ರಿನ್ಸಿ ತನ್ನ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣವೇ ಅವರನ್ನು ಕೆಳಗಿಳಿಸಿ ಪರಿಶೀಲಿಸಿದ್ದು, ಅವರು ಮೃತಪಟ್ಟಿರುವುದು ದೃಢಪಟ್ಟಿತು.

ಪ್ರಿನ್ಸಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅನುಮಾನಾಸ್ಪದ ಸಾವಿನ ಕುರಿತು ತನಿಖೆ ಮುಂದುವರಿದಿದೆ.

ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ

ಶಿವಮೊಗ್ಗ: ರಕ್ಷಣೆ ನೀಡಬೇಕಾದ ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬನೇ ಮಹಿಳೆಯೊಬ್ಬರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಇದರಿಂದ ಮನನೊಂದ ವಿಧವೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

ಮೃತರನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಅವರಿಗೆ ಮದುವೆಯಾಗಿದ್ದು ಏಳು ವರ್ಷಗಳಾಗಿತ್ತು. ಪತಿ ಜಗದೀಶ್ ಅನಾರೋಗ್ಯದಿಂದ ವಾರದ ಹಿಂದೆ ಸಾವನ್ನಪ್ಪಿದ್ದರು. ದಂಪತಿಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ. ಪತಿಯ ಅಗಲಿಕೆಯಿಂದ ದುಃಖದಲ್ಲಿದ್ದ ಸ್ವಾತಿ ಇದೀಗ ಸಾಮಾಜಿಕ ಜಾಲತಾಣದ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೋಹನ್ ಎಂಬ ಪೊಲೀಸ್ ಸಿಬ್ಬಂದಿ ಸ್ವಾತಿಗೆ ಫೇಸ್‌ಬುಕ್ ಮೂಲಕ ಸಂದೇಶ ಕಳುಹಿಸಲು ಆರಂಭಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರಂಭದಲ್ಲಿ ಪರಿಚಯವಿಲ್ಲದ ವ್ಯಕ್ತಿಯಿಂದ ಬಂದ ಸಂದೇಶಗಳನ್ನು ಸ್ವಾತಿ ಗಮನಿಸದಿದ್ದರೂ, ಬಳಿಕ ಅವನನ್ನು ಬ್ಲಾಕ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಆರೋಪಿತ ಪೊಲೀಸ್ ಸಿಬ್ಬಂದಿ ಬೇರೆ ಖಾತೆಯಿಂದ ಸ್ವಾತಿ ಬಗ್ಗೆ ಅಪಪ್ರಚಾರ ನಡೆಸಿದ್ದಾನೆ ಎನ್ನಲಾಗಿದೆ.

ಈ ಅಪಪ್ರಚಾರದಿಂದಾಗಿ ಸ್ವಾತಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಪತಿಯ ನಿಧನದಿಂದಲೇ ದುಃಖದಲ್ಲಿದ್ದ ಅವರು, ತಮ್ಮ ಬಗ್ಗೆ ಕೆಟ್ಟ ಮಾತುಗಳು ಹರಿದಾಡುತ್ತಿರುವುದು ತಿಳಿದು ಮನನೊಂದಿದ್ದರು. ಇದೇ ಕಾರಣಕ್ಕೆ ಅವರು ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ವಾತಿ ಆತ್ಮಹತ್ಯೆಗೆ ಮೊದಲು ವಾಟ್ಸಪ್‌ನಲ್ಲಿ ಡೆತ್ ನೋಟ್ ಬರೆದಿಟ್ಟು ಹೋಗಿದ್ದಾರೆ. ಅದರಲ್ಲಿ ತಾಯಿಗೆ ಉದ್ದೇಶಿಸಿ “ಸಾರಿ ಅಮ್ಮ. ನನ್ನ ಬಗ್ಗೆ ಇಲ್ಲಸಲ್ಲದ ವಿಚಾರಗಳನ್ನು ಕೆಟ್ಟದಾಗಿ ಜನರ ಬಳಿ ಹೇಳಿದ್ದಾರೆ. ನಾನು ತುಂಬಾ ಮನನೊಂದಿದ್ದೇನೆ. ಈಗಾಗಲೇ ಪತಿಯನ್ನು ಕಳೆದುಕೊಂಡಿದ್ದೇನೆ. ಈ ಮೋಹನ್ ಎನ್ನುವ ಪೊಲೀಸ್ ನನ್ನ ಬಗ್ಗೆ ಕೆಟ್ಟದಾಗಿ ಹೇಳಿದ್ದಾನೆ. ಅವನನ್ನು ಮಾತ್ರ ಸಮ್ಮನೇ ಬಿಡಬೇಡಿ” ಎಂದು ಮನವಿ ಮಾಡಿದ್ದಾರೆ.

ಇನ್ನೂ, “ಆತ ಯಾರು ಎಂದು ನನಗೆ ಗೊತ್ತಿರಲಿಲ್ಲ. ಫೇಸ್‌ಬುಕ್‌ನಲ್ಲಿ ಮೆಸೇಜ್ ಮಾಡಿದ್ದರು. ನಾನು ಬ್ಲಾಕ್ ಮಾಡಿದೆ. ಅದೇ ಸಿಟ್ಟಿಗೆ ಏನೇನೋ ಹೇಳಿದ್ದಾರೆ. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ದಯವಿಟ್ಟು ಕ್ಷಮಿಸಿ ಅಮ್ಮ” ಎಂದು ಅವರು ಬರೆದಿದ್ದಾರೆ.

ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನ್ಯೂ ಟೌನ್ ಪೊಲೀಸ್ ಠಾಣೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 06T122813.077

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 9 ಮಂದಿ ದುರ್ಮ*ರಣ

by ಶಾಲಿನಿ ಕೆ. ಡಿ
June 6, 2026 - 12:29 pm
0

Untitled design 2026 06 06T115929.110

ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ: ʻನಾರ್ವೆ ಚೆಸ್ ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ

by ಶಾಲಿನಿ ಕೆ. ಡಿ
June 6, 2026 - 12:00 pm
0

Untitled design 2026 06 06T112953.182

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 6, 2026 - 11:32 am
0

BeFunky collage (10)

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

by ಶ್ರೀದೇವಿ ಬಿ. ವೈ
June 5, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T122813.077
    ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 9 ಮಂದಿ ದುರ್ಮ*ರಣ
    June 6, 2026 | 0
  • Untitled design 2026 06 06T115929.110
    ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ: ʻನಾರ್ವೆ ಚೆಸ್ ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ
    June 6, 2026 | 0
  • Untitled design 2026 06 06T112953.182
    ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್
    June 6, 2026 | 0
  • Untitled design 2026 06 04T232542.540
    ಭಾರತಕ್ಕೆ ಬರುತ್ತಾ ಮಿಗ್-31 ಯುದ್ಧ ವಿಮಾನ..? ಶತ್ರುಗಳ ಎದೆಯಲ್ಲಿ ಶುರುವಾಯ್ತಾ ನಡುಕ.!
    June 4, 2026 | 0
  • Untitled design 2026 06 04T231229.880
    ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಖರ್ಗೆ ಸೇರಿ ರಾಜ್ಯದಿಂದ ಮೂವರಿಗೆ ಟಿಕೆಟ್
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version