• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಇಟ್ಟ ಸ್ಫೋಟಕ ತೆಗೆಯಲು ಜಪಾನ್ ಸಿದ್ಧ: ಯುದ್ಧರಂಗಕ್ಕೆ ಎಂಟ್ರಿ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2026 - 8:01 pm
in Flash News, ವಿದೇಶ
0 0
0
Untitled design 2026 03 22T194907.157

ಟೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ದಿನೇ ದಿನೇ ಹೆಚ್ಚಾಗುತ್ತಿದೆ. ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಸಮುದ್ರದಾಳದ ಸ್ಫೋಟಕಗಳನ್ನು (ಸೀ ಮೈನ್ಸ್) ಇರಿಸಿದೆ. ಇದರಿಂದ ಅಮೆರಿಕ ಮತ್ತು ಇಸ್ರೇಲ್ ಸೇನೆಗಳಿಗೆ ತೀವ್ರ ಸಮಸ್ಯೆ ಎದುರಾಗಿದೆ. ಈ ಸ್ಫೋಟಕಗಳನ್ನು ತೆರವುಗೊಳಿಸಲು ಜಪಾನ್ ಮುಂದಾಗಿದೆ.

RelatedPosts

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ADVERTISEMENT
ADVERTISEMENT
ಕದನ ವಿರಾಮದ ಷರತ್ತಿನೊಂದಿಗೆ ಜಪಾನ್ ಪ್ರಸ್ತಾವ

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಕದನ ವಿರಾಮ ಘೋಷಿಸಿದರೆ, ಜಪಾನ್ ತನ್ನ ಮೈನ್ ಸ್ವೀಪರ್ ಹಡಗುಗಳನ್ನು ಬಳಸಿಕೊಂಡು ಇರಾನ್ ಇರಿಸಿರುವ ನೆಲಬಾಂಬ್‌ಗಳನ್ನು ತೆರವುಗೊಳಿಸಬಹುದು ಎಂದು ಜಪಾನ್ ವಿದೇಶಾಂಗ ಸಚಿವ ತೋಷಿಮಿಟ್ಸು ಮೊಟೆಗಿ ಹೇಳಿದ್ದಾರೆ. ನ್ಯಾಟೋ ಮಿತ್ರರಾಷ್ಟ್ರಗಳು ಇರಾನ್ ವಿರುದ್ಧದ ಯಾವುದೇ ಕಾರ್ಯಾಚರಣೆಯಲ್ಲಿ ಭಾಗವಹಿಸಲು ನಿರಾಕರಿಸಿರುವ ಹೊತ್ತಿನಲ್ಲಿ, ಜಪಾನ್ ತನ್ನ ಸಂವಿಧಾನ ಮತ್ತು ಭದ್ರತಾ ಕಾನೂನುಗಳ ಪರಿಮಿತಿಯಲ್ಲಿ ಈ ಪ್ರಸ್ತಾವನೆಯನ್ನು ಮುಂದಿಟ್ಟಿದೆ.

ಹಾರ್ಮುಜ್ ನಲ್ಲಿ IRGC ಅಬ್ಬರ

ಹಾರ್ಮುಜ್ ಜಲಸಂಧಿಯನ್ನು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಮತ್ತು ದೇಶದ ಸಾಂಪ್ರದಾಯಿಕ ನೌಕಾಪಡೆ ನಿಯಂತ್ರಿಸುತ್ತಿದೆ. IRGC ಸಣ್ಣ ವೇಗದ ದೋಣಿಗಳು, ಸ್ಫೋಟಕ ತುಂಬಿದ ದೋಣಿಗಳು ಮತ್ತು ಕರಾವಳಿ ಕ್ಷಿಪಣಿ ವ್ಯವಸ್ಥೆಗಳನ್ನು ಹೊಂದಿದೆ. ಈ ಜಲಸಂಧಿ ವಿಶ್ವದ ಶೇಕಡಾ 20 ರಷ್ಟು ಕಚ್ಚಾತೈಲ ಸಾಗಣೆಗೆ ಪ್ರಮುಖ ಮಾರ್ಗವಾಗಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದ ಬಳಿಕ ಇರಾನ್ ಈ ಮಾರ್ಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುತ್ತಿದೆ.

ಮೈನ್ ಸ್ವೀಪರ್ ಎಂದರೇನು?

ಜಪಾನ್‌ನ ಕಡಲ ಸ್ವರಕ್ಷಣಾ ಪಡೆ ಮೈನ್ ಸ್ವೀಪರ್ ತಂತ್ರಜ್ಞಾನದಲ್ಲಿ ವಿಶ್ವದ ಅತ್ಯಂತ ಸಮರ್ಥ ಸಂಘಟನೆ ಎನಿಸಿಕೊಂಡಿದೆ. ಮೈನ್ ಸ್ವೀಪರ್ ಎಂಬುದು ಕಡಲ ಸಂರಕ್ಷಣೆಗೆ ಬಳಸುವ ವಿಶೇಷ ಹಡಗುಗಳಾಗಿವೆ. ಇವು ಸಾಗರದ ದೊಡ್ಡ ಪ್ರದೇಶಗಳಲ್ಲಿ ಸಂಭಾವ್ಯ ಸ್ಫೋಟಕಗಳನ್ನು ಪತ್ತೆಹಚ್ಚಿ ತಟಸ್ಥಗೊಳಿಸುತ್ತವೆ. ಸುರಕ್ಷಿತ ಮಾರ್ಗಕ್ಕೆ ಅನುವು ಮಾಡಿಕೊಡುತ್ತವೆ. ಈ ತಂತ್ರಜ್ಞಾನದ ಬಲದಿಂದಲೇ ಇರಾನ್ ಇರಿಸಿರುವ ಸ್ಫೋಟಕಗಳನ್ನು ತೆರವುಗೊಳಿಸುವ ಸವಾಲನ್ನು ಜಪಾನ್ ಎದುರಿಸಲು ಸಿದ್ಧವಾಗಿದೆ.

ಸಮುದ್ರದಾಳದ ಬಾಂಬ್ ಎಂದರೇನು?

ಸಮುದ್ರ ಬಾಂಬ್ (ನೇವಲ್ ಮೈನ್) ಎಂದರೆ ನೆಲಬಾಂಬುಗಳಂತೆ ಸಾಗರದಾಳದಲ್ಲಿ ಹೂತಿಡಲಾಗುವ ಸ್ಫೋಟಕಗಳು. ಇವುಗಳನ್ನು ವಿಶೇಷ ನೌಕೆಗಳು ಅಥವಾ ಜಲಾಂತರ್ಗಾಮಿಗಳ ಮೂಲಕ ಸಮುದ್ರದಲ್ಲಿ ಇಡಲಾಗುತ್ತದೆ. ಶತ್ರು ನೌಕೆ ಅಥವಾ ಸಬ್ಮರಿನ್ ಮೇಲೆ ಹಾದುಹೋಗುವಾಗ ಅಥವಾ ದೂರದಿಂದಲೇ ಸ್ಫೋಟಿಸುವಂತೆ ವಿನ್ಯಾಸಗೊಳಿಸಲಾಗಿರುತ್ತದೆ. ಇವು ಕ್ಷಿಪಣಿಗಳಿಗಿಂತ ಕಡಿಮೆ ವೆಚ್ಚದಾಯಕವಾಗಿದ್ದು, ಶತ್ರು ಹಡಗುಗಳಿಗೆ ಭಾರಿ ಹಾನಿ ಉಂಟುಮಾಡಬಲ್ಲವು. ಇರಾನ್ ದೇಶೀಯವಾಗಿ ನೇವಲ್ ಮೈನ್ಸ್ ತಯಾರಿಸುವ ಸಾಮರ್ಥ್ಯ ಹೊಂದಿದೆ. 

ಜಾಗತಿಕ ಕಾಳಜಿ ಹೆಚ್ಚಳ

ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಗೆ ಅಮೆರಿಕ ಪಟ್ಟು ಹಿಡಿದಿದೆ. ಆದರೆ ಇರಾನ್ ಈ ಮಾರ್ಗದಲ್ಲಿ ಅಮೆರಿಕ ಅಥವಾ ಅಮೆರಿಕ ನಂಟಿನ ಹಡಗುಗಳು ಸಂಚರಿಸಿದರೆ ಸ್ಫೋಟಕ್ಕೆ ಮುಂದಾಗಿದೆ. ಇಂತಹ ಸಂದರ್ಭದಲ್ಲಿ ಜಪಾನ್ ಮಧ್ಯಸ್ಥಿಕೆಗೆ ಮುಂದಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version