• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2026 - 9:06 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 03 22T210528.526

ಚಿಕ್ಕಬಳ್ಳಾಪುರ: ಮಲಗಿದ್ದ ಗಂಡನ ಮರ್ಮಾಂಗಕ್ಕೆ ಪತ್ನಿ ಒದ್ದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ನಡೆದಿದೆ.

ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದ ನಿವಾಸಿಗಳಾದ ಮುನಿಂದ್ರ ಹಾಗೂ ವರ್ಷಾ ಸುಮಾರು ಒಂದು ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಪ್ರಾರಂಭದಲ್ಲಿ ಎಲ್ಲವೂ ಸಹಜವಾಗಿದ್ದರೂ, ಕಳೆದ ಕೆಲವು ತಿಂಗಳಿಂದ ಇವರ ನಡುವೆ ಪದೇ ಪದೇ ಜಗಳಗಳು ನಡೆಯುತ್ತಿತ್ತು ಎನ್ನಲಾಗಿದೆ. ಸಣ್ಣ ವಿಷಯಕ್ಕೂ ದೊಡ್ಡ ಗಲಾಟೆ ಆಗುತ್ತಿತ್ತು. ಮಹಿಳೆ ಕೆಲವೊಮ್ಮೆ ಅಸಹಜವಾಗಿ ವರ್ತಿಸುತ್ತಿದ್ದಳು ಎಂದು ಹೇಳಲಾಗುತ್ತಿದೆ.

RelatedPosts

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದ ಸರ್ಕಾರ! ಜನಿವಾರ, ರುದ್ರಾಕ್ಷಿ, ಪೇಟಕ್ಕೂ ಅನುಮತಿ

ADVERTISEMENT
ADVERTISEMENT

ಯಾವುದೇ ಕಾರಣವಿಲ್ಲದೆ ಗಂಡನೊಂದಿಗೆ ಜಗಳವಾಡುವುದು, ಮನೆಯಲ್ಲೇ ಗಲಾಟೆ ಮಾಡುವುದು, ಆಕ್ರೋಶ ವ್ಯಕ್ತಪಡಿಸುವುದು ಸಾಮಾನ್ಯವಾಗಿತ್ತು ಎನ್ನಲಾಗಿದೆ. ಇದೇ ರೀತಿ ಘಟನೆ ನಡೆದ ದಿನ ಬೆಳಿಗ್ಗೆಯೂ ಗಂಡ-ಹೆಂಡತಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಜಗಳದ ವೇಳೆ ಮಹಿಳೆ ಗಂಡನ ಬಟ್ಟೆ ಹರಿದು ಹಾಕಿ, ಜೋರಾಗಿ ಗಲಾಟೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

ಈ ಘಟನೆಯ ನಂತರ ರಾತ್ರಿ ಎಲ್ಲವೂ ಶಾಂತವಾಗಿದೆ ಎಂದು ಭಾವಿಸಿದ್ದ ಕುಟುಂಬಸ್ಥರು ಮಲಗಿದ್ದರು. ಆದರೆ ಮಲಗಿದ್ದ ಗಂಡನ ಮೇಲೆ ಪತ್ನಿ ಏಕಾಏಕಿ ದಾಳಿ ನಡೆಸಿ, ಅವನ ಮರ್ಮಾಂಗಕ್ಕೆ ಬಲವಾಗಿ ಹೊಡೆದಿದ್ದಾಳೆ. ತೀವ್ರ ನೋವಿನಿಂದ ನರಳಿದ ಗಂಡ ಕೂಡಲೇ ಎಚ್ಚರಗೊಂಡಿದ್ದಾನೆ. ಈ ಹಲ್ಲೆಯಿಂದ ಗಂಡನಿಗೆ ತೀವ್ರ ನೋವುಂಟಾಗಿದ್ದು, ತಕ್ಷಣ ಆತನೇ ಆಂಬುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಅವರು ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದ್ದು, ವೈದ್ಯರು ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ.

ಗಂಡನನ್ನು ನೋಡಲು ಬೆಳಿಗ್ಗೆ ಆಸ್ಪತ್ರೆಗೆ ಬಂದ ಮಹಿಳೆಗೆ ಕುಟುಂಬಸ್ಥರು ಅವಕಾಶ ನೀಡಲಿಲ್ಲ. ಇದರಿಂದ ಮನನೊಂದ ಮಹಿಳೆ ಆಸ್ಪತ್ರೆಯಲ್ಲಿಯೇ ಕ್ರಿಮಿನಾಶಕ ಸೇವಿಸಿದ್ದಾಳೆ. ತಕ್ಷಣ ಆಕೆಯನ್ನು ಚಿಕಿತ್ಸೆಗೆ ಸೇರಿಸಲಾಯಿತು. ಪ್ರಸ್ತುತ ಆಕೆಯೂ ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯ ಸ್ಥಿತಿಯೂ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಗಂಡನ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (47)

ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್

by ಶ್ರೀದೇವಿ ಬಿ. ವೈ
May 13, 2026 - 11:35 pm
0

BeFunky collage (46)

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

by ಶ್ರೀದೇವಿ ಬಿ. ವೈ
May 13, 2026 - 11:17 pm
0

BeFunky collage (44)

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

by ಶ್ರೀದೇವಿ ಬಿ. ವೈ
May 13, 2026 - 10:43 pm
0

BeFunky collage (45)

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

by ಶ್ರೀದೇವಿ ಬಿ. ವೈ
May 13, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version