• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2026 - 10:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 22T215359.460

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಯುದ್ಧದ ಪರಿಣಾಮ ಈಗ ರಾಜ್ಯದ ಹೋಟೆಲ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ವಾಣಿಜ್ಯ ಅನಿಲ ಸಿಲಿಂಡರ್‌‌ಗಳ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಹೋಟೆಲ್‌ಗಳು ಬಂದ್ ಆಗುವ ಪರಿಸ್ಥಿತಿ ಎದುರಾಗಿದೆ. ಕೇಂದ್ರ ಸರ್ಕಾರ ಕಮರ್ಷಿಯಲ್ ಗ್ಯಾಸ್ ಪೂರೈಕೆ ಭರವಸೆ ನೀಡಿದ್ದರೂ, ಇನ್ನೂ ಪರಿಸ್ಥಿತಿ ಸಾಮಾನ್ಯವಾಗಿಲ್ಲ.

ನಗರದ ಮೆಜೆಸ್ಟಿಕ್ ಪ್ರದೇಶದಲ್ಲಿರುವ ಪ್ರಸಿದ್ಧ ಚಿಕನ್ ಕೌಂಟಿ ಫ್ಯಾಮಿಲಿ ರೆಸ್ಟೋರೆಂಟ್ ಗ್ಯಾಸ್ ಕೊರತೆಯಿಂದಾಗಿ ಸಂಪೂರ್ಣವಾಗಿ ಬಂದ್ ಆಗಿದೆ. ಮಾಂಸಹಾರಿ ಹೋಟೆಲ್‌ಗಳು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದು, ಅಡುಗೆಗೆ ಅಗತ್ಯವಾದ ಅನಿಲದ ಕೊರತೆಯಿಂದಾಗಿ ತಮ್ಮ ಬಾಗಿಲು ಮುಚ್ಚುವ ಸ್ಥಿತಿ ಎದುರಾಗಿದೆ.

RelatedPosts

ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಇಂದಿನ ರಾಜ್ಯದ ಹವಾಮಾನ ವರದಿ (24-07-2026)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

ADVERTISEMENT
ADVERTISEMENT

ನಗರದ ಎಂಪೈರ್ ಹೋಟೆಲ್‌ಗಳಲ್ಲೂ ಗ್ಯಾಸ್ ಕೊರತೆ ಉಂಟಾಗಿದೆ. ಇಲ್ಲಿ ಶೇಕಡಾ 60 ರಷ್ಟು ಮೆನು ಐಟಂಗಳನ್ನು ಕಡಿತಗೊಳಿಸಲಾಗಿದೆ. ಮಟನ್, ಗ್ರಿಲ್ ಚಿಕನ್, ಶವರ್ಮಾ ಸೇರಿದಂತೆ ಹೆಚ್ಚು ಗ್ಯಾಸ್ ಬಳಕೆಯಾಗುವ ಐಟಂಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಿಲಿಂಡರ್ ಸಮಸ್ಯೆ ಪರಿಹಾರವಾಗುವವರೆಗೂ ಈ ಐಟಂಗಳು ಲಭ್ಯವಿರುವುದಿಲ್ಲ ಎಂದು ಹೋಟೆಲ್ ಮೂಲಗಳು ತಿಳಿಸಿವೆ.

ಪ್ರಿಯದರ್ಶಿನಿ ಹೋಟೆಲ್‌ಗಳಲ್ಲಿ ಸೌತ್ ಮತ್ತು ನಾರ್ಥ್ ಇಂಡಿಯನ್ ಮೀಲ್ಸ್, ಚೈನೀಸ್ ಐಟಂಗಳು, ಕರೀಸ್ ಎಲ್ಲವನ್ನೂ ನಿಲ್ಲಿಸಲಾಗಿದೆ. ಗ್ಯಾಸ್ ಕೊರತೆಯಿಂದ ಅನ್ನ-ಸಾಂಬಾರ್ ಹಾಗೂ ಸೀಮಿತ ತಿಂಡಿಗಳು ಮಾತ್ರ ಲಭ್ಯವಾಗುತ್ತಿವೆ. ಇದೇ ರೀತಿ ನಗರದ ಇತರ ಹೋಟೆಲ್‌ಗಳಲ್ಲೂ ಪರಿಸ್ಥಿತಿ ಚಿಂತಾಜನಕವಾಗಿದೆ.

ಧಾರವಾಡದಲ್ಲಿ ಸೌದೆಯ ಅಡುಗೆ

ಧಾರವಾಡದಲ್ಲೂ ಗ್ಯಾಸ್ ಕೊರತೆ ತೀವ್ರವಾಗಿದೆ. ಕೆಲವು ಕಡೆಗಳಲ್ಲಿ ಹೋಟೆಲ್‌ಗಳು ಸೌದೆ ಬಳಸಿ ಅಡುಗೆ ಮಾಡುತ್ತಿವೆ. ಚಿಕನ್ ಬಿರಿಯಾನಿ, ಎಗ್ ಮಸಾಲಾ ಮಾತ್ರ ಲಭ್ಯವಿದ್ದು, ಕಬಾಬ್ ಸೇರಿದಂತೆ ಫಾಸ್ಟ್ ಫುಡ್ ಐಟಂಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಉದ್ಯಮಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.

ಬೀದರ್‌ನಲ್ಲಿ ಸಿಲಿಂಡರ್ ಬೆಲೆ 700 ರೂ.ಗೆ ಏರಿಕೆ

ಬೀದರ್ ಜಿಲ್ಲೆಯಲ್ಲಿ 5 ಕೆಜಿ ಸಿಲಿಂಡರ್‌ಗಳ ಕೊರತೆ ಉಂಟಾಗಿದೆ. ಇದರಿಂದಾಗಿ ಬೆಲೆ 700 ರೂಪಾಯಿಗೆ ಏರಿಕೆಯಾಗಿದೆ. ವಿದ್ಯಾರ್ಥಿಗಳು, ಬ್ಯಾಚುಲರ್ಸ್ ಮತ್ತು ಸಣ್ಣ ಉದ್ಯಮಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನನಿತ್ಯದ ಅಡುಗೆಗೂ ಸಿಲಿಂಡರ್ ಸಿಗದ ಪರಿಸ್ಥಿತಿ ಎದುರಾಗಿದೆ.

ಕೊಡಗಿನಲ್ಲಿ ಪ್ರವಾಸೋದ್ಯಮಕ್ಕೂ ಹೊಡೆತ

ಕೊಡಗು ಜಿಲ್ಲೆಯಲ್ಲೂ ಅನೇಕ ಹೋಟೆಲ್‌ಗಳು ಬಂದ್ ಆಗಿವೆ. ಪ್ರವಾಸೋದ್ಯಮ ಪ್ರದೇಶವಾದ ಕೊಡಗಿನಲ್ಲಿ ಹೋಟೆಲ್‌‌ಗಳು ಮುಚ್ಚಿರುವುದರಿಂದ ಪ್ರವಾಸಿಗರ ಸಂಖ್ಯೆಯಲ್ಲೂ ಕುಸಿತ ಕಂಡುಬಂದಿದೆ. ಪ್ರವಾಸಿಗರ ಕೊರತೆಯಿಂದ ಜೀಪ್ ಚಾಲಕರು ಕೂಡ ಸಂಕಷ್ಟಕ್ಕೆ ಸಿಲುಕಿದ್ದು, ಹಲವರು ಬೇರೆ ಕೆಲಸಗಳಿಗೆ ತಿರುಗಿದ್ದಾರೆ.

ಯುದ್ಧದ ಪರಿಣಾಮ ಅಬ್ಬರ

ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಎಲ್ಪಿಜಿ ಪೂರೈಕೆ ಸರಪಳಿ ತೀವ್ರವಾಗಿ ಪರಿಣಾಮ ಬೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಕೊರತೆ ರಾಜ್ಯದಾದ್ಯಂತ ಹೋಟೆಲ್ ಉದ್ಯಮವನ್ನು ತತ್ತರಿಸುವಂತೆ ಮಾಡಿದೆ. ಗ್ಯಾಸ್ ಪೂರೈಕೆ ಸರಿಯಾಗದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ಹೋಟೆಲ್ ಉದ್ಯಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶಿ

ನೀಟ್ ಹಗರಣ: ವಿನೀತ್ ಜೋಶಿ ವಜಾ, ಗಂಗ್ವಾರ್ ನೇಮಕ

by ಶಾಲಿನಿ ಕೆ. ಡಿ
July 24, 2026 - 10:48 am
0

Web Photo Editor 2026 07 24T101509.005

ಉದ್ಯೋಗಿಗಳಿಗೆ ಸಂಕಷ್ಟ: ಅಮೆಜಾನ್, ಉಬರ್, ಇಂಟೆಲ್‌ನಲ್ಲಿ ಮತ್ತೆ ಉದ್ಯೋಗ ಕಡಿತ

by ದಿಶಾ ಕೆ. ಎಸ್.
July 24, 2026 - 10:22 am
0

Web Photo Editor 2026 07 24T093104.493

ಪ್ರತಿಭಟನೆಗೆ ಪರಿಹಾರ ಸಿಗುತ್ತಾ? ಇಂದು ಕೇಂದ್ರ ಸರ್ಕಾರ-ಸಿಜೆಪಿ ಮಹತ್ವದ ಸಭೆ

by ದಿಶಾ ಕೆ. ಎಸ್.
July 24, 2026 - 9:45 am
0

Image (39)

ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ

by ದಿಶಾ ಕೆ. ಎಸ್.
July 24, 2026 - 9:33 am
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version