• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಏಪ್ರಿಲ್ 1ರಿಂದ ಟೋಲ್ ದರ ಏರಿಕೆ: ಎಷ್ಟು ಹೆಚ್ಚಾಗಲಿದೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2026 - 8:47 am
in ಆಟೋಮೊಬೈಲ್
0 0
0
Untitled design 2026 03 23T083203.527

ಬೆಂಗಳೂರು: ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಮತ್ತೊಂದು ಆರ್ಥಿಕ ಹೊರೆ ಎದುರಾಗುತ್ತಿದೆ. ರಾಜ್ಯಾದ್ಯಂತ ಟೋಲ್ ದರಗಳಲ್ಲಿ ಏರಿಕೆ ಆಗಲಿದ್ದು, ಏಪ್ರಿಲ್ 1ರಿಂದ ಹೊಸ ದರಗಳು ಜಾರಿಗೆ ಬರಲಿವೆ. ಈ ನಿರ್ಧಾರದಿಂದ ವಾಹನ ಸವಾರರ ದಿನನಿತ್ಯದ ಪ್ರಯಾಣ ವೆಚ್ಚ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

National Highways Authority of India (NHAI) ಪ್ರತಿ ವರ್ಷದಂತೆ ಈ ಬಾರಿ ಕೂಡ ಹಣಕಾಸು ವರ್ಷದ ಆರಂಭದಲ್ಲಿ ಟೋಲ್ ದರ ಪರಿಷ್ಕರಣೆ ಮಾಡಲು ಮುಂದಾಗಿದೆ. ಈ ಪರಿಷ್ಕರಣೆ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಲ್ಲ, ದೇಶಾದ್ಯಂತ ಅನ್ವಯವಾಗಲಿದೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ-2008ರ ಪ್ರಕಾರ, ಪ್ರತಿ ವರ್ಷ ಹಣದುಬ್ಬರದ ಆಧಾರದ ಮೇಲೆ ಟೋಲ್ ದರಗಳನ್ನು ಹೆಚ್ಚಿಸುವುದು ಕಡ್ಡಾಯವಾಗಿದೆ.

RelatedPosts

ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!

ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!

ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

ADVERTISEMENT
ADVERTISEMENT

ರಾಜ್ಯದ ಸುಮಾರು 60ಕ್ಕೂ ಹೆಚ್ಚು ಟೋಲ್ ಪ್ಲಾಜಾಗಳಲ್ಲಿ ಈ ದರ ಏರಿಕೆ ಜಾರಿಗೆ ಬರಲಿದೆ. ಪ್ರಮುಖವಾಗಿ, Bಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಸೇರಿದಂತೆ ಹಲವು ಹೆದ್ದಾರಿಗಳಲ್ಲಿ ಟೋಲ್ ದರಗಳು ಶೇ.3ರಿಂದ ಶೇ.5ರವರೆಗೆ ಹೆಚ್ಚಾಗಲಿವೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸುವ ಕಾರು, ಜೀಪ್ ಮತ್ತು ವ್ಯಾನ್‌ಗಳಿಗೆ ಏಕಮುಖ ಸಂಚಾರದ ದರದಲ್ಲಿ ಸುಮಾರು ₹5ರಿಂದ ₹10ರವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ. ದೈನಂದಿನ ಪ್ರಯಾಣ ಮಾಡುವವರಿಗೆ ಇದು ಸಣ್ಣ ಪ್ರಮಾಣದ ಹೆಚ್ಚಳ ಆದಂತೆ ಕಾಣುತ್ತದೆ.

ಇದಲ್ಲದೆ, ಬೆಂಗಳೂರು-ಮುಂಬೈ, ಬೆಂಗಳೂರು-ಹೈದರಾಬಾದ್ ಮಾರ್ಗಗಳು ಹಾಗೂ ಕರಾವಳಿ ಭಾಗದ National Highway 66 ಸೇರಿದಂತೆ ಹಲವು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿಯೂ ದರ ಏರಿಕೆ ಜಾರಿಗೆ ಬರಲಿದೆ. ವ್ಯಾಪಾರ, ಪ್ರವಾಸೋದ್ಯಮ ಮತ್ತು ಸರಕು ಸಾಗಣೆ ಕ್ಷೇತ್ರಗಳಿಗೂ ಇದರ ಪರಿಣಾಮ ಬೀಳಲಿದೆ.

ಟೋಲ್ ದರ ಏರಿಕೆಯ ಹಿಂದೆ ಪ್ರಮುಖ ಕಾರಣ ಹಣದುಬ್ಬರವಾಗಿದೆ. ರಸ್ತೆ ನಿರ್ವಹಣೆ, ಸಿಬ್ಬಂದಿ ವೆಚ್ಚ, ಮೂಲಸೌಕರ್ಯ ಅಭಿವೃದ್ಧಿ ಮುಂತಾದ ಅಂಶಗಳನ್ನು ಪರಿಗಣಿಸಿ ಈ ಪರಿಷ್ಕರಣೆ ಮಾಡಲಾಗುತ್ತದೆ. ಸರ್ಕಾರದ ಪ್ರಕಾರ, ಉತ್ತಮ ರಸ್ತೆ ಸೌಲಭ್ಯ ಒದಗಿಸಲು ಈ ರೀತಿಯ ದರ ಪರಿಷ್ಕರಣೆ ಅಗತ್ಯವಾಗಿದೆ.

ಆದರೆ, ಸಾಮಾನ್ಯ ಜನರು ಈ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಇಂಧನ ಬೆಲೆ, ಆಹಾರ ಪದಾರ್ಥಗಳ ದರ ಏರಿಕೆ ಇತ್ಯಾದಿಯಿಂದ ಸಂಕಷ್ಟದಲ್ಲಿರುವ ಜನರಿಗೆ ಇದು ಮತ್ತೊಂದು ಹೊರೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದಕ್ಕೂ ಮುನ್ನ, ಕೆಲ ಸಂಘಟನೆಗಳು ಟೋಲ್ ದರ ಏರಿಕೆಯನ್ನು ವಿರೋಧಿಸಿ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದವು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 13T214101.141

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

Your paragraph text 2026 10 13T204230.071

ತಾತ-ಮೊಮ್ಮಗನ ಬಾಂಧವ್ಯದ “ವಿಕ್ರಮ್ ವೇದಾಂತ್” ಚಿತ್ರ ಆರಂಭ

by ಶಾಲಿನಿ ಕೆ. ಡಿ
October 13, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 13T183935.256
    ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!
    October 13, 2026 | 0
  • Untitled design (19)
    ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!
    October 11, 2026 | 0
  • Untitled design (28)
    ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ
    October 8, 2026 | 0
  • Your paragraph text (49)
    ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!
    September 29, 2026 | 0
  • Your paragraph text (45)
    ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!
    September 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version