• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಅಗ್ನಿಶಾಮಕ ವಾಹನ ಡಿಕ್ಕಿ; ಹಲವರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2026 - 11:43 am
in Flash News, ವಿದೇಶ
0 0
0
Untitled design 2026 03 23T114023.805

ನ್ಯೂಯಾರ್ಕ್, ಮಾರ್ಚ್ 23: ಅಮೆರಿಕದ ನ್ಯೂಯಾರ್ಕ್ ನಗರದ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಪಘಾತವೊಂದು ಸಂಭವಿಸಿದೆ. ವಿಮಾನ ನಿಲ್ದಾಣದ ರನ್ವೇ 4 ರಲ್ಲಿ ಸಂಚರಿಸುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವೊಂದು ಅಗ್ನಿಶಾಮಕ ಎಂಜಿನ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಸಮಯದವರೆಗೆ ವಿಮಾನ ಸಂಚಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿತ್ತು.

ಲಾಗಾರ್ಡಿಯಾ ವಿಮಾನ ನಿಲ್ದಾಣದ ರನ್ ವೇ 4 ರಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ಟೇಕ್ ಆಫ್ ಅಥವಾ ಲ್ಯಾಂಡಿಂಗ್‌ಗಾಗಿ ಸಂಚರಿಸುತ್ತಿತ್ತು. ಈ ವೇಳೆ ಅಗ್ನಿಶಾಮಕ ಇಲಾಖೆಯ ಎಂಜಿನ್ ವಾಹನವೊಂದು ರನ್‌ವೇ ಮೇಲೆ ಇದ್ದು, ವಿಮಾನವು ಅದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿಮಾನದ ಮೂತಿಯ ಭಾಗಕ್ಕೆ ತೀವ್ರ ಹಾನಿಯಾಗಿದ್ದು, ವಾಹನವೂ ಸಂಪೂರ್ಣವಾಗಿ ಜಖಂಗೊಂಡಿದೆ.

RelatedPosts

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ADVERTISEMENT
ADVERTISEMENT

ವಿಮಾನ ನಿಲ್ದಾಣದ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿ ಹಾಗೂ ಅಗ್ನಿಶಾಮಕ ವಾಹನದಲ್ಲಿದ್ದವರಿಗೆ ಗಾಯಗಳಾಗಿರುವ ಸಾಧ್ಯತೆಯಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದೆ ಎಂಬ ಮಾಹಿತಿ ಇಲ್ಲ.

ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ವಿಮಾನದ ಮೂತಿ ಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿರುವುದನ್ನು ವೀಡಿಯೊಗಳಲ್ಲಿ ಸ್ಪಷ್ಟವಾಗಿ ಕಾಣಬಹುದು. ಅಗ್ನಿಶಾಮಕ ವಾಹನವೂ ಸಂಪೂರ್ಣವಾಗಿ ಧ್ವಂಸವಾಗಿದೆ. ವಿಮಾನ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಮತ್ತು ಸ್ಥಳೀಯರು ಈ ದೃಶ್ಯಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಅಪಘಾತದ ತೀವ್ರತೆಯನ್ನು ಗಮನಿಸಿದ ಅಧಿಕಾರಿಗಳು, ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಸಮಯದವರೆಗೆ ವಿಮಾನಗಳ ಹಾರಾಟಕ್ಕೆ ತಡೆ ನೀಡಿದ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಸಂಚಾರವನ್ನು ಪುನರಾರಂಭಿಸಲಾಗಿದೆ. ಆದರೆ ಘಟನೆಯಿಂದಾಗಿ ಹಲವಾರು ವಿಮಾನಗಳು ತಡವಾಗಿ ಸಂಚರಿಸಿದವು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ಮತ್ತು ನ್ಯಾಷನಲ್ ಟ್ರಾನ್ಸ್ಪೋರ್ಟೇಷನ್ ಸೇಫ್ಟಿ ಬೋರ್ಡ್ (NTSB) ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 30T134214.658

ಚಿಕ್ಕು weds ಪಾವನಾ: ಉದ್ಯಮಿ ಕೈ ಹಿಡಿದ ಕಾಮಿಡಿ ಸ್ಟಾರ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 1:44 pm
0

Untitled design 2026 08 30T132445.391

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

by ದಿಶಾ ಕೆ. ಎಸ್.
August 30, 2026 - 1:26 pm
0

Untitled design 2026 08 30T130106.663

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

by ದಿಶಾ ಕೆ. ಎಸ್.
August 30, 2026 - 1:02 pm
0

Untitled design 2026 08 30T121017.712

ಚಿಕ್ಕಣ್ಣ ಬಾಳಲ್ಲಿ ಹೊಸ ಅಧ್ಯಾಯ: ಪಾವನಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ

by ದಿಶಾ ಕೆ. ಎಸ್.
August 30, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version